- Tag results for Terrorist killed
![]() | ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್ ಕೌಂಟರ್: ಓರ್ವ ಉಗ್ರ ಹತಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬಾಲಾ ಪ್ರದೇಶದ ವಾನಿಗಮ್ ನಲ್ಲಿ ಆರಂಭವಾದ ಎನ್ ಕೌಂಟರ್ ನಲ್ಲಿ ಇಂದು ಶನಿವಾರ ಓರ್ವ ಉಗ್ರ ಹತನಾಗಿದ್ದಾನೆ. ಪೊಲೀಸರು ಮತ್ತು ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿದಿದೆ. |
![]() | ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲ: ಮೂವರು ಉಗ್ರರು ಹತಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. |
![]() | ಶ್ರೀನಗರದ ನೌಗಮ್ ಪ್ರದೇಶದಲ್ಲಿ ಎನ್ ಕೌಂಟರ್: ಮೂವರು ಉಗ್ರರು ಸಾವುಜಮ್ಮು-ಕಾಶ್ಮೀರದ ಶ್ರೀನಗರ ಜಿಲ್ಲೆಯ ಹೊರವಲಯ ನೌಗಮ್ ಪ್ರದೇಶದಲ್ಲಿ ಬುಧವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಮೂವರು ಲಷ್ಕರ್ -ಇ-ತೊಯ್ಬಾ ಸಂಘಟನೆಯ ಮೂವರು ಉಗ್ರರು ಹತ್ಯೆಗೀಡಾಗಿದ್ದಾರೆ. ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. |
![]() | ಕಾಶ್ಮೀರ: ಕುಪ್ವಾರ ಎನ್ಕೌಂಟರ್ನಲ್ಲಿ ಓರ್ವ ಉಗ್ರನ ಹತ್ಯೆಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಜುಮಗುಂಡ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಅಪರಿಚಿತ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ. |
![]() | ಕಾಶ್ಮೀರ: ಅನಂತನಾಗ್ ಗುಂಡಿನ ಕಾಳಗದಲ್ಲಿ ಪುಲ್ವಾಮಾ ದಾಳಿಕೋರ ಜೈಶ್ ಉಗ್ರನ ಹತ್ಯೆಕಳೆದ ವರ್ಷ ಡಿಸೆಂಬರ್ 30 ರಂದು ಅನಂತನಾಗ್ ಎನ್ಕೌಂಟರ್ನಲ್ಲಿ ಹತ್ಯೆಯಾದ ಉಗ್ರ 2019ರ ಪುಲ್ವಾಮಾ ಜಿಲ್ಲೆಯ ಲೆಥ್ಪೋರಾ ದಾಳಿಯಲ್ಲಿ ಭಾಗಿಯಾಗಿದ್ದ ಕೊನೆಯ ಉಗ್ರಗಾಮಿಯಾಗಿರಬಹುದು... |
![]() | ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಅಬ್ಬರ: ಯೋಧ ಹುತಾತ್ಮ, ಮೂವರು ಯೋಧರಿಗೆ ಗಾಯ, ಆರು ಉಗ್ರರು ಹತ್ಯೆಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಅನಂತ್ ನಾಗ್ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ನಸುಕಿನ ಜಾವ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ 6 ಮಂದಿ ನಿಷೇಧಿತ ಜೈಶ್ ಎ ಮೊಹಮ್ಮದ್(JeM) ಭಯೋತ್ಪಾದಕ ಸಂಘಟನೆಯ ಉಗ್ರರು ಹತರಾಗಿದ್ದಾರೆ ಎಂದು ವರದಿಯಾಗಿದೆ. |
![]() | ಜಮ್ಮು-ಕಾಶ್ಮೀರದ ಅನಂತ್ ನಾಗ್, ಬಂಡಿಪೊರಾ ಜಿಲ್ಲೆಗಳಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ, ಪೊಲೀಸ್ ಗೆ ಗಾಯಜಮ್ಮು-ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸಪ್ಪಳ ಕೇಳಿಬಂದಿದೆ. ಬಂಡಿಪೊರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕನನ್ನು ಇಮ್ತಿಯಾಜ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಎಲ್ಇಟಿ (ಟಿಆರ್ಎಫ್) ಗೆ ಸೇರಿದವನಾಗಿದ್ದಾನೆ. |