- Tag results for Terrorists
![]() | ಜಮ್ಮು-ಕಾಶ್ಮೀರ: ಇಬ್ಬರು ಜೆಇಎಂ ಉಗ್ರರ ಬಂಧನಜಮ್ಮು ಮತ್ತು ಕಾಶ್ಮೀರದಲ್ಲಿ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ವರದಿಗಳಿಂದ ಬುಧವಾರ ತಿಳಿದುಬಂದಿದೆ. |
![]() | ಇಸಿಸ್ ಗೆ ನೆರವು ಆರೋಪ; ಇಬ್ಬರು ಶಂಕಿತರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ದಾಖಲುಇಸ್ಲಾಮಿಕ್ ಸ್ಟೇಟ್ಸ್ (ಐಸಿಸ್) ಉಗ್ರ ಸಂಘಟನೆಗಾಗಿ ನೇಮಕಾತಿಯಲ್ಲಿ ತೊಡಗಿದ್ದ ಇಬ್ಬರು ಶಂಕಿತರ ವಿರುದ್ಧ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ, |
![]() | ಜಮ್ಮು-ಕಾಶ್ಮೀರ: ಪುಲ್ವಾಮ ಬಳಿ ಉಗ್ರರನ್ನು ಸುತ್ತುವರೆದು ಭದ್ರತಾ ಪಡೆಗಳಿಂದ ಎನ್ಕೌಂಟರ್!ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದ ಕಾಕಾಪುರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ಆರಂಭಿಸಿದ್ದು, ಸ್ಥಳದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದೆ ಎಂದು ಶುಕ್ರವಾರ ತಿಳಿದುಬಂದಿದೆ. |
![]() | ಅನಂತನಾಗ್ ನಲ್ಲಿ ನಾಲ್ಕು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!ರಾಜ್ಯ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನೆ ಬುಧವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅನಂತನಾಗ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ನಾಲ್ಕು ಉಗ್ರರನ್ನು ಹೊಡೆದುರುಳಿಸಿದೆ. |
![]() | 2020ರಲ್ಲಿ 32 ಉಗ್ರರ ಬಂಧನ, ಅತಿ ದೊಡ್ಡ ಮಾದಕ ವಸ್ತು ಸಾಗಾಣೆ ಜಾಲ ಪತ್ತೆ: ದೆಹಲಿ ಪೊಲೀಸ್ಕಳೆದ 2020ರಲ್ಲಿ ದೆಹಲಿಯಲ್ಲಿ ಒಟ್ಟು 32 ಉಗ್ರರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ. |
![]() | ಶೋಪಿಯಾನ್ ಎನ್ಕೌಂಟರ್: 3 ಎಲ್ಇಟಿ ಉಗ್ರರನ್ನು ಸದೆಬಡಿದ ಸೇನಾಪಡೆಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿದ ಬಳಿಕ ಶಾಂತಿ ಸ್ಥಾಪನೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಲ್ಲಿ ಉಗ್ರರ ಕಾರ್ಯಚರಣೆಗೆ ಸಂಪೂರ್ಣ ಬ್ರೇಕ್ ಹಾಕಲು ಭಾರತೀಯ ಸೇನೆ ಪ್ರಯತ್ನ ನಡೆಸುತ್ತಿದೆ. |
![]() | 'ರೈತರು ಭಯೋತ್ಪಾದಕರು': ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಪೊಲೀಸ್ ದೂರು!ರೈತರನ್ನು ಉಗ್ರವಾದಿಗಳು, ಖಲಿಸ್ತಾನಿಗಳು ಎಂದು ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಬೆಳಗಾವಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. |
![]() | ಪಾಕ್ನಿಂದ ಶಸ್ತ್ರಾಸ್ತ್ರ ಸ್ವೀಕರಿಸಲು ಜಮ್ಮುನಲ್ಲಿ ಅಡಗುತಾಣ ಸ್ಥಾಪಿಸಲು ಭಯೋತ್ಪಾದಕರ ಪ್ಲಾನ್: ಡಿಜಿಪಿಭಯೋತ್ಪಾದಕರು ಗಡಿಯುದ್ದಕ್ಕೂ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪಾಕ್ ನಿಂದ ಸ್ವೀಕರಿಸಲು ಅದನ್ನು ಕಾಶ್ಮೀರಕ್ಕೆ ಕಳ್ಳಸಾಗಣೆ ಮಾಡಲು ಜಮ್ಮುವಿನಲ್ಲಿ ಅಡಗುತಾಣಗಳನ್ನು ಸ್ಥಾಪಿಸಲು ಯೋಜಿಸುತ್ತಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹೇಳಿದ್ದಾರೆ. |
![]() | ಭಾರತದ ಬಳಿಕ ಪಾಕ್ ಮೇಲೆ ಇರಾನ್ ಸರ್ಜಿಕಲ್ ಸ್ಟ್ರೈಕ್; ತನ್ನ ಇಬ್ಬರು ಯೋಧರ ರಕ್ಷಣೆ - ವರದಿಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಇರಾನ್ ವಾಯುಪಡೆ ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. |
![]() | ಜಮ್ಮು ಮತ್ತು ಕಾಶ್ಮೀರ: ಇಬ್ಬರು ಜೈಶ್ ಇ ಮೊಹಮದ್ ಉಗ್ರರು, ನಾಲ್ವರು ಉಗ್ರ ಸಹಚರರ ಬಂಧನಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಭದ್ರತಾ ಪಡೆಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದ ಜೈಶ್ ಇ ಮೊಹಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಕುಖ್ಯಾತ ಉಗ್ರರು ಮತ್ತು ಅದರ 4 ಉಗ್ರ ಸಹಚರರನ್ನು ಬಂಧಿಸಿದೆ. |
![]() | ರೈತರು ಭಯೋತ್ಪಾದಕರು ಹೇಳಿಕೆಯಿಂದ ಆರು ಬ್ರಾಂಡ್ ಕಾಂಟ್ರಕ್ಟ್ ಕಳೆದುಕೊಂಡಿದ್ದ ಕಂಗನಾ!ವಿವಾದಾತ್ಮಕ ಹೇಳಿಕೆಗಳ ಮೂಲಕ ಸದಾ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಇದೀಗ ದೆಹಲಿಯಲ್ಲಿ ರೈತರ ಹಿಂಸಾಚಾರದ ಬಗ್ಗೆ ಟ್ವೀಟ್ ಮಾಡಿದ್ದಾರೆ. |
![]() | ಪುಲ್ವಾಮಾದಲ್ಲಿ ಇಬ್ಬರು ಜೆಇಎಂ ಉಗ್ರರನ್ನು ಬಂಧಿಸಿದ ಭಾರತೀಯ ಸೇನೆ!ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಜೈಶ್ ಇ ಮೊಹಮ್ಮದ್ (ಜೆಇಎಂ) ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. |
![]() | ಒಳನುಸುಳಲು ಲಾಂಚ್ ಪ್ಯಾಡ್ ಗಳ ಬಳಿ ಕಾಯುತ್ತಿದ್ದಾರೆ 400 ಉಗ್ರರು!ಉಗ್ರ ನಿಗ್ರಹದ ಕಾರ್ಯಾಚರಣೆಯಲ್ಲಿ ಭಾರತ ಯಶಸ್ಸು ಕಂಡಿರುವುದರಿಂದ ಪಾಕಿಸ್ತಾನ ಸೇನೆ 2020 ರಲ್ಲಿ ಬರೊಬ್ಬರಿ 5,100 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿತ್ತು. |
![]() | ಕಾಶ್ಮೀರ: ಬಾರಾಮುಲ್ಲಾದಲ್ಲಿ ಪಾಕ್ ನಿವಾಸಿ ಸೇರಿ ಇಬ್ಬರು ಉಗ್ರರ ಹತ್ಯೆ, ಮುಂದುವರೆದ ಕಾರ್ಯಾಚರಣೆಉತ್ತರ ಕಾಶ್ಮೀರ ಜಿಲ್ಲೆಯಾದ ಬಾರಾಮುಲ್ಲಾದಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. |
![]() | ಕಂದಹಾರ್ ನಲ್ಲಿ ಆಫ್ಫನ್ ಪಡೆಗಳಿಂದ 74 ಉಗ್ರರ ಹತ್ಯೆಆಫ್ಘಾನಿಸ್ತಾನದ ಕಂದಾಹರ್ ಪ್ರಾಂತ್ಯದಲ್ಲಿ 74 ತಾಲಿಬಾನ್ ಉಗ್ರರನ್ನು ನಿರ್ನಾಮ ಮಾಡಲಾಗಿದೆ ಎಂದು ಅಲ್ಲಿನ ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ. |