• Tag results for Test Match

5ನೇ ಟೆಸ್ಟ್: 2ನೇ ಇನ್ನಿಂಗ್ಸ್ ನಲ್ಲಿ ಭಾರತ 245 ರನ್ ಗೆ ಆಲೌಟ್. ಇಂಗ್ಲೆಂಡ್ ಗೆ 378 ರನ್ ಗುರಿ ನೀಡಿದ ಟೀಂ ಇಂಡಿಯಾ!

ಆತಿಥೇಯ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 245 ರನ್ ಗಳಿಗೆ ಆಲೌಟ್ ಆಗಿದ್ದು ಇಂಗ್ಲೆಂಡ್ ಗೆ ಗೆಲ್ಲಲು 378 ರನ್ ಗಳ ಗುರಿ ನೀಡಿದೆ. 

published on : 4th July 2022

India vs England: ಬ್ಯಾಟಿಂಗ್ ಬಳಿಕ ಬೌಲಿಂಗ್ ನಲ್ಲೂ ದಾಖಲೆ ಬರೆದ ಬುಮ್ರಾ

ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಒಂದೇ ಓವರ್ ನಲ್ಲಿ 35ರನ್ ಚಚ್ಚಿದ ಬುಮ್ರಾ ಇದೀಗ ಬೌಲಿಂಗ್ ನಲ್ಲಿ ಹೊಸ ದಾಖಲೆ ನಿರ್ಮಾಣ ಮಾಡಿದ್ದಾರೆ.

published on : 4th July 2022

5ನೇ ಟೆಸ್ಟ್: ಸಿರಾಜ್, ಬುಮ್ರಾ ಮಾರಕ ಬೌಲಿಂಗ್ ದಾಳಿ; 284 ರನ್ ಗಳಿಗೆ ಇಂಗ್ಲೆಂಡ್ ಆಲೌಟ್, 132 ರನ್ ಹಿನ್ನಡೆ!

ಪ್ರವಾಸಿ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 284 ರನ್ ಗಳಿಗೆ ಆಲೌಟ್ ಆಗಿದ್ದು 132 ರನ್ ಗಳ ಹಿನ್ನಡೆ ಅನುಭವಿಸಿದೆ. 

published on : 3rd July 2022

5ನೇ ಟೆಸ್ಟ್: ಒಂದೇ ಓವರ್ ನಲ್ಲಿ 35 ರನ್ ಚಚ್ಚಿ, ಬ್ರಾಡ್ ಬೆವರಿಳಿಸಿದ ಬುಮ್ರಾ, 18 ವರ್ಷ ಹಳೆಯ ಲಾರಾ ದಾಖಲೆ ಪತನ!

ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಆಟಗಾರನೋರ್ವ ಮತ್ತೆ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ರ ಬೆವರಿಳಿಸಿದ್ದು, ಒಂದೇ ಓವರ್ ನಲ್ಲಿ 35 ರನ್ ಗಳನ್ನು ಚಚ್ಚಿದ್ದಾರೆ.

published on : 2nd July 2022

India vs England 5th test: 100 ರನ್ ನೊಳಗೆ 5 ವಿಕೆಟ್ ಪತನ; ಆದರೂ 400+ ಸ್ಕೋರ್; ದಾಖಲೆ ಬರೆದ ಟೀಮ್ ಇಂಡಿಯಾ

ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಸಂಕಷ್ಟದಲ್ಲಿದ್ದ ಭಾರತ 100 ರನ್ ನೊಳಗೆ 5 ವಿಕೆಟ್ ಕಳೆದುಕೊಂಡರೂ ಬಳಿಕ ಚೇತರಿಸಿಕೊಂಡು 400ಕ್ಕೂ ಅಧಿಕ ರನ್ ಗಳಿಸಿ ದಾಖಲೆ ಬರೆದಿದೆ.

published on : 2nd July 2022

ರಿಷಬ್ ಪಂತ್ ಭರ್ಜರಿ ಶತಕ: 17 ವರ್ಷಗಳ ಹಿಂದಿನ ಧೋನಿ ದಾಖಲೆ ಸೇರಿ ಹಲವು ದಾಖಲೆಗಳು ಧೂಳಿಪಟ

ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಸಂಕಷ್ಟದಲ್ಲಿದ್ದ ಭಾರತಕ್ಕೆ ನೆರವಾಗಿದ್ದು ಮಾತ್ರವಲ್ಲದೇ ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸಮನ್ ರಿಷಬ್ ಪಂತ್ 17 ವರ್ಷಗಳ ಹಿಂದಿನ ಮಹೇಂದ್ರ ಸಿಂಗ್ ಧೋನಿ ದಾಖಲೆಯನ್ನು ಹಿಂದಿಕ್ಕಿದ್ದಾರೆ.

published on : 2nd July 2022

5ನೇ ಟೆಸ್ಟ್ ಪಂದ್ಯ: ಟಾಸ್ ಗೆದ್ದ  ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ, ಸರಣಿ ಕೈ ವಶಕ್ಕೆ ಭಾರತ ಹೋರಾಟ

ಇಂಗ್ಲೆಂಡ್ ವಿರುದ್ಧ 5ನೇ ಟೆಸ್ಟ್ ಪಂದ್ಯ ಆರಂಭವಾಗಿದ್ದು, ಭಾರತದ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

published on : 1st July 2022

2ನೇ ಟೆಸ್ಟ್: ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಟೀಂ ಇಂಡಿಯಾಗೆ ಆರಂಭಿಕ ಆಘಾತ

ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರಂಭಿಕ ಆಘಾತ ಅನುಭವಿಸಿದೆ.

published on : 12th March 2022

ಕೊಹ್ಲಿ ಶತಕದ ಟೆಸ್ಟ್ ಪಂದ್ಯ: 100ನೇ ಟೆಸ್ಟ್ ಕ್ಯಾಪ್ ನೀಡುವಾಗ ರಾಹುಲ್ ದ್ರಾವಿಡ್ ಪ್ರೇರಣಾತ್ಮಕ ಮಾತುಗಳಿವು; ವಿಡಿಯೋ!

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿ ಬದುಕಿನ 100ನೇ ಪಂದ್ಯವನ್ನಾಡುತ್ತಿದ್ದು ಪಂದ್ಯಕ್ಕೂ ಮೊದಲು ತಂಡದ ಕೋಚ್ ರಾಹುಲ್ ದ್ರಾವಿಡ್ ಅವರು ಕೊಹ್ಲಿಗೆ ನೂರನೇ ಟೆಸ್ಟ್ ನ ವಿಶೇಷ ಕ್ಯಾಪ್ ನೀಡಿ ಗೌರವಿಸಿದರು. 

published on : 4th March 2022

ಅಂಪೈರ್ ವಿರುದ್ಧ ಗರಂ: ನಿಷೇಧದ ಶಿಕ್ಷೆಗೆ ಗುರಿಯಾಗ್ತಾರಾ ವಿರಾಟ್ ಕೊಹ್ಲಿ!

ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಮೂರನೇ ದಿನದಾಟದಲ್ಲಿ ಥರ್ಡ್ ಅಂಪೈರ್ ನಿರ್ಣಯದ ವಿರುದ್ದ ತೀವ್ರ ಅತೃಪ್ತಿ ವ್ಯಕ್ತಪಡಿಸಿದ ಭಾರತ ತಂಡದ ನಾಯಕ ವಿರಾಟ್ ಕೊಯ್ಲಿ ಮೇಲೆ ನಿಷೇಧ ವಿಧಿಸುವ ಸಾಧ್ಯತೆಗಳು ಕಂಡುಬರುತ್ತಿವೆ.

published on : 14th January 2022

ಉಗ್ರ ವರ್ತನೆಯಿಂದ ವಿರಾಟ್ ಕೊಹ್ಲಿ ರೋಲ್ ಮಾಡೆಲ್ ಆಗಲು ಸಾಧ್ಯವಿಲ್ಲ: ಗೌತಂ ಗಂಭೀರ್ ಟೀಕೆ

ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಪಂದ್ಯದ ಮೂರನೆ ದಿನದಂದು ಮೂರನೇ ಅಂಪೈರ್ ನೀಡಿದ ತೀರ್ಪಿಗೆ ವಿರಾಟ್ ಕೊಹ್ಲಿ ಉಗ್ರವಾಗಿ ವರ್ತಿಸಿದ್ದರು.

published on : 14th January 2022

ನ್ಯೂಜಿಲೆಂಡ್ v/s ಬ್ಲಾಂಗಾದೇಶ ಟೆಸ್ಟ್: ಕಿವೀಸ್ ನಾಯಕ ಟಾಮ್ ಡಬಲ್ ಸೆಂಚುರಿ

ಕಿಂಗ್ ಸ್ಟಾನ್ ನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ನಾಯಕ ಟಾಮ್ ಲ್ಯಾಥಮ್ ದ್ವಿಶತಕದೊಂದಿಗೆ ಅಬ್ಬರಿಸಿದ್ದಾರೆ. ಟೆಸ್ಟ್ ಪಂದ್ಯಗಳಲ್ಲಿ ಇದು ಅವರ ಎರಡನೇ ದ್ವಿಶತಕವಾಗಿರುವುದು ವಿಶೇಷ. 

published on : 10th January 2022

ಟೆಸ್ಟ್ ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ನ್ಯೂಜಿಲೆಂಡ್ ಆಟಗಾರ ಡೆವೂನ್ ಕಾನ್ವೇ

ನ್ಯೂಜಿಲೆಂಡ್ ನ ಸ್ಟಾರ್ ಬ್ಯಾಟ್ಸ್ ಮನ್ ಡೆವೂನ್ ಕಾನ್ವೇ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಆಡಿದ ಮೊದಲ ಐದು ಟೆಸ್ಟ್ ಗಳಲ್ಲಿ ಸತತ 50 ಪ್ಲಸ್ ರನ್ ಗಳಿಸಿದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ.

published on : 9th January 2022

ಟೀಮ್ ಮ್ಯಾನೇಜ್ ಮೆಂಟ್ ಯಾವಾಗಲೂ ಬೆಂಬಲ ನೀಡುತ್ತಿದೆ; ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ: ಪೂಜಾರ

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಚೇತೇಶ್ವರ ಪೂಜಾರ ಅರ್ಧ ಶತಕ ಸಿಡಿಸಿದ್ದಾರೆ. ಇದು  ಕಳೆದ ಕೆಲ ವರ್ಷಗಳಿಂದ ಕಳಪೆ ಫಾರ್ಮ್ ಕಾಯ್ದುಕೊಂಡಿರುವ ಚೇತೇಶ್ವರ ಪೂಜಾರ ಅವರಿಗೆ ಕೊಂಚ ಸಮಾಧಾನ ತಂದಿದೆ.

published on : 6th January 2022

ಭಾರತ- ದಕ್ಷಿಣ ಆಫ್ರಿಕಾ ಪ್ರಥಮ ಟೆಸ್ಟ್: ಗಾಯದಿಂದ ಮೈದಾನದಿಂದ ನಿರ್ಗಮಿಸಿದ ಬೂಮ್ರಾ!

ಇಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆಯಲ್ಲಿ ಗಾಯಗೊಂಡಿರುವ ಟೀಂ ಇಂಡಿಯಾ ವೇಗಿ ಜಸ್ಪೀತ್ ಬೂಮ್ರಾ ಮೈದಾನದಿಂದ ನಿರ್ಗಮಿಸಿದ್ದಾರೆ. 

published on : 28th December 2021
1 2 3 > 

ರಾಶಿ ಭವಿಷ್ಯ