• Tag results for Test Positive

ಕೇರಳ ಬಜೆಟ್ ಅಧಿವೇಶನದ ಮಧ್ಯೆ ನಾಲ್ವರು ಶಾಸಕರಿಗೆ ಕೋವಿಡ್-19 ಪಾಸಿಟಿವ್

ಕೇರಳದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದಂತೆಯೇ, ನಾಲ್ವರು ಶಾಸಕರಿಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದ್ದು, ಇತರ ಶಾಸಕ ಹಾಗೂ ಸಚಿವರ ಆತಂಕಕ್ಕೆ ಕಾರಣವಾಗಿದೆ.

published on : 18th January 2021

ಬೆಳಗಾವಿ ಜಿಲ್ಲೆಯಲ್ಲಿ 22 ಶಿಕ್ಷಕರಿಗೆ ಕೊರೋನಾ ಪಾಸಿಟಿವ್, ಒಂದು ಶಾಲೆ ಬಂದ್

ಮಹಾಮಾರಿ ಕೊರೋನಾ ವೈರಸ್ ಭೀತಿಯಿಂದಾಗಿ ಕಳೆದ 9 ತಿಂಗಳ ಬಳಿಕ ರಾಜ್ಯದಲ್ಲಿ ಶಾಲೆಗಳು ಪುನಾರರಾಂಭವಾಗಿದ್ದು, ಶಾಲೆ ಆರಂಭಕ್ಕೂ ಮುನ್ನ ಜಿಲ್ಲೆಯ 7 ಸಾವಿರ ಶಿಕ್ಷಕರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದೆ.

published on : 5th January 2021

ಮದ್ರಾಸ್ ಐಐಟಿ ಹೊಸ ಕೊರೋನಾ ಹಾಟ್ ಸ್ಪಾಟ್: ಇಂದು ಮತ್ತೆ 79 ಮಂದಿಗೆ ಪಾಸಿಟಿವ್

ಪ್ರತಿಷ್ಠಿತ ಮದ್ರಾಸ್ ಐಐಟಿ ಕೊರೋನಾ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದ್ದು, ಮಂಗಳವಾರ ವಿದ್ಯಾರ್ಥಿಗಳು ಸೇರಿದಂತೆ ಮತ್ತೆ 79 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸಂಸ್ಥೆಯಲ್ಲಿ ಸೋಂಕಿತರ ಸಂಖ್ಯೆ 183ಕ್ಕೆ ಏರಿಕೆಯಾಗಿದೆ.

published on : 15th December 2020

ಮದ್ರಾಸ್ ಐಐಟಿಯಲ್ಲಿ ವಿದ್ಯಾರ್ಥಿಗಳು ಸೇರಿ ಮತ್ತೆ 33 ಮಂದಿಗೆ ಕೊರೋನಾ ಪಾಸಿಟಿವ್

ಪ್ರತಿಷ್ಠಿತ ಮದ್ರಾಸ್ ಐಐಟಿ ಕೊರೋನಾ ಹಾಟ್ ಸ್ಪಾಟ್ ಆಗಿ ಮಾರ್ಪಡುತ್ತಿದ್ದು, ಸೋಮವಾರ ವಿದ್ಯಾರ್ಥಿಗಳು ಸೇರಿದಂತೆ ಮತ್ತೆ 33 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸಂಸ್ಥೆಯಲ್ಲಿ ಸೋಂಕಿತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ.

published on : 14th December 2020

ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಪಾಕಿಸ್ತಾನದ ಆರು ಆಟಗಾರರಿಗೆ ಕೋವಿಡ್-19 ಪಾಸಿಟಿವ್ 

ಡಿಸೆಂಬರ್ 18 ರಿಂದ ಆಕ್ಲಂಡ್ ನಲ್ಲಿ ಆರಂಭವಾಗಲಿರುವ ಟಿ-20 ಹಾಗೂ ಎರಡು ಟೆಸ್ಟ್ ಪಂದ್ಯಗಳಿಗಾಗಿ ತೆರಳಿರುವ ಪಾಕಿಸ್ತಾನದ ಆರು ಮಂದಿ ಆಟಗಾರರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. 

published on : 26th November 2020

ಸಂಸತ್ ಮುಂಗಾರು ಅಧಿವೇಶನ: ಮೊದಲ ದಿನವೇ 30 ಸಂಸದರಿಗೆ ಕೊರೋನಾ ಪಾಸಿಟಿವ್!

ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು, ಇದಕ್ಕೂ ಮುನ್ನಾ ದಿನ ಸಂಸದರಿಗೆ ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಸಲಾಗಿತ್ತು. ಆ ಪರೀಕ್ಷೆಯ ವರದಿ ಸೋಮವಾರ ಬಂದಿದ್ದು,  ಸುಮಾರು 30 ಸಂಸದರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

published on : 14th September 2020

ಕೊವಿಡ್-19: ಮಹಾರಾಷ್ಟ್ರದಲ್ಲಿ ಮತ್ತೆ 341 ಪೊಲೀಸರಿಗೆ ಪಾಸಿಟಿವ್, ಇಬ್ಬರು ಸಾವು

ಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಸೋಮವಾರ ಮತ್ತೆ 341 ಪೊಲೀಸರಿಗೆ ವಕ್ಕರಿಸಿದೆ. ಅಲ್ಲದೆ ಇಬ್ಬರು ಪೊಲೀಸರನ್ನು ಬಲಿ ಪಡೆದಿದೆ.

published on : 31st August 2020

'ಬಾಹುಬಲಿ' ನಿರ್ದೇಶಕ ರಾಜಮೌಳಿ, ಕುಟುಂಬಕ್ಕೆ ಕೊರೋನಾ ಪಾಸಿಟಿವ್

ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಚಿತ್ರರಂಗದ ಗಣ್ಯರಿಗೂ ಕೊರೋನಾ ಸೋಂಕು ತಗುಲುತ್ತಿದೆ. ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್ ನಂತರ ಇದೀಗ ತೆಲುಗಿನ ಖ್ಯಾತ ನಿರ್ದೇಶಕ ಎಸ್. ಎಸ್‌ . ರಾಜಮೌಳಿ ಹಾಗೂ ಅವರ ಕುಟುಂಬಕ್ಕೂ ಕೊರೋನಾ ವಕ್ಕಲಿಸಿದೆ. 

published on : 29th July 2020

ವಡೋದರಾ ಸೆಂಟ್ರಲ್ ಜೈಲಿನ  60 ಕೈದಿಗಳಿಗೆ ಕೋವಿಡ್-19 ಪಾಸಿಟಿವ್!

ಕಳೆದ ಎರಡು ದಿನಗಳಲ್ಲಿ  ಗುಜರಾತಿನ ವಡೋದರಾ ಸೆಂಟ್ರಲ್ ಜೈಲಿನ 60 ಕೈದಿಗಳಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

published on : 28th July 2020

ತಮಿಳುನಾಡು:ರಾಷ್ಟ್ರೀಯ ಬ್ಯಾಂಕ್ ವೊಂದರ ಮುಖ್ಯ ಶಾಖೆಯ  38 ಉದ್ಯೋಗಿಗಳಿಗೆ ಕೊರೋನಾ!

ತಮಿಳುನಾಡಿನ ತಿರುಚಿರಪಳ್ಳಿಯ ರಾಷ್ಟ್ರೀಯ ಬ್ಯಾಂಕ್ ವೊಂದರ ಮುಖ್ಯ ಶಾಖೆಯ 38 ನೌಕರರಿಗೆ ಕೊರೋನಾ ತಗುಲಿದೆ. ಬ್ಯಾಂಕ್ ಹಾಗೂ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಈ ವಿಷಯವನ್ನು ತಿಳಿಸಿದ್ದಾರೆ.

published on : 26th July 2020

ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್, ಪುತ್ರಿ ಆರಾಧ್ಯಾಗೂ ಕೊರೋನಾ ಪಾಸಿಟಿವ್

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಸೊಸೆ, ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾದ್ಯಾ ಬಚ್ಚನ್ ಅವರಿಗೂ ಕೊರೋನಾ ವಕ್ಕರಿಸಿದೆ.

published on : 12th July 2020