• Tag results for Test Rankings

ಐಸಿಸಿ ಟೆಸ್ಟ್ ಶ್ರೇಯಾಂಕ: ಕುಸಿದ ರೋಹಿತ್, ಕೊಹ್ಲಿ; 2ನೇ ಸ್ಥಾನಕ್ಕೇರಿದ ರವಿಚಂದ್ರನ್ ಅಶ್ವಿನ್

ಭಾರತ ತಂಡದ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಬುಧವಾರ ಪ್ರಕಟವಾದ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ಶ್ರೇಯಾಂಕದಲ್ಲಿ 341 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಏರಿದ್ದಾರೆ.

published on : 30th March 2022

ಐಸಿಸಿ ಟೆಸ್ಟ್ ಶ್ರೇಯಾಂಕ: ರವೀಂದ್ರ ಜಡೇಜಾ ನಂಬರ್ 1 ಆಲ್ ರೌಂಡರ್!

ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ರವೀಂದ್ರ ಜಡೇಜಾ ನಂಬರ್ 1 ಆಲ್ ರೌಂಡರ್ ಆಗಿ ಹೊರಹೊಮ್ಮಿದ್ದಾರೆ.

published on : 9th March 2022

ಆ್ಯಶಸ್ ನಲ್ಲಿ ಭರ್ಜರಿ ಪ್ರದರ್ಶನ: ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ  ಆಸಿಸ್ ನ ಲ್ಯಾಬುಸ್ಚಾಗ್ನೆ ಅಗ್ರ ಸ್ಥಾನಕ್ಕೆ, 7ಕ್ಕೆ ಕುಸಿದ ಕೊಹ್ಲಿ

ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಟೆಸ್ಟ್ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವ ಆಸ್ಟ್ರೇಲಿಯಾದ ದೈತ್ಯ ಬ್ಯಾಟ್ಸ್ ಮನ್ ಮಾರ್ನಸ್ ಲ್ಯಾಬುಸ್ಚಾಗ್ನೆ ಮೊದಲ ಬಾರಿಗೆ ಅಗ್ರ ಸ್ಥಾನಕ್ಕೇರಿದ್ದಾರೆ.

published on : 22nd December 2021

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಎರಡನೇ ಸ್ಥಾನಕ್ಕೇರಿದ ಆಶ್ವಿನ್, 11ನೇ ಸ್ಥಾನಕ್ಕೆ ಜಿಗಿದ ಅಗರ್ವಾಲ್

ಅಂತರಾಷ್ಟ್ರೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಐಸಿಸಿ) ಬುಧವಾರ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು,  ಮುಂಬೈನಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯ ಎರಡನೇ ಟೆಸ್ಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ...

published on : 8th December 2021

ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌‌: ಶಾರ್ದೂಲ್, ಬುಮ್ರಾ ಜಿಗಿತ

ಓವಲ್‌ನಲ್ಲಿ ನಡೆದ ನಾಲ್ಕನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಓಲಿ ಪೋಪ್ ಮತ್ತು ಭಾರತದ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಅವರು ಉತ್ತಮ ಪ್ರದರ್ಶನ ನೀಡಿದ್ದರ ಪರಿಣಾಮ...

published on : 8th September 2021

ಟೆಸ್ಟ್ ರ್ಯಾಂಕಿಂಗ್: ಕೆಎಲ್ ರಾಹುಲ್ ಗೆ ಬಡ್ತಿ, 2ನೇ ಸ್ಥಾನದಲ್ಲಿ ಅಶ್ವಿನ್

ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ನೂತನವಾಗಿ ಟೆಸ್ಟ್ ಶ್ರೇಯಾಂಕವನ್ನು ಬಿಡುಗಡೆ ಮಾಡಿದ್ದು, ಜೋ ರೂಟ್ ರ್ಯಾಂಕಿಂಗ್ ನಲ್ಲಿ ಏರಿಕೆ ಆಗಿದ್ದು, ಕರ್ನಾಟಕದ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ಬಡ್ತಿ ಪಡೆದಿದ್ದಾರೆ.

published on : 18th August 2021

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಐದನೇ ಸ್ಥಾನಕ್ಕೆ ಕುಸಿದ ವಿರಾಟ್ ಕೊಹ್ಲಿ, 9ನೇ ಸ್ಥಾನಕ್ಕೆ ಜಿಗಿದ ಬುಮ್ರಾ

ಭಾರತ ಇಂಗ್ಲೆಂಡ್ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಮಳೆಯಿಂದಾಗಿ ಡ್ರಾದಲ್ಲಿ ಕೊನೆಯಾಗುತ್ತಿದ್ದಂತೆಯೇ ಇತ್ತ ಐಸಿಸಿ ತನ್ನ ಟೆಸ್ಟ್ ರ್ಯಾಂಕಿಂಗ್ ಅನ್ನು ಪರಿಷ್ಕರಿಸಿದ್ದು, ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ 5ನೇ ಸ್ಥಾನಕ್ಕೆ ಕುಸಿದಿದ್ದಾರೆ.

published on : 11th August 2021

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಸ್ಟೀವ್ ಸ್ಮಿತ್ ಮತ್ತೆ ಅಗ್ರ ಸ್ಥಾನಕ್ಕೆ; 4ನೇ ಸ್ಥಾನಕ್ಕೆ ಜಿಗಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ

ಬಹು ನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಐಸಿಸಿ ತನ್ನ ಆಟಗಾರರ ರ್ಯಾಂಕಿಂಗ್ ಪಟ್ಟಿಯನ್ನು ಮತ್ತೆ ಪರಿಷ್ಕರಣೆ ಮಾಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೆ ಜಿಗಿದಿದ್ದು, ಆಸಿಸ್  ದೈತ್ಯ ಸ್ಟೀವ್ ಸ್ಮಿತ್ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ.

published on : 16th June 2021

ಐಸಿಸಿ ಟೆಸ್ಟ್ ರ್ಯಾಂಕಿಂಗ್: 5ನೇ ಸ್ಥಾನದಲ್ಲಿ ಕೊಹ್ಲಿ ಮುಂದುವರಿಕೆ, ಜಂಟಿ 6ನೇ ಸ್ಥಾನದಲ್ಲಿ ರೋಹಿತ್-ರಿಷಬ್ ಪಂತ್

ಬಹು ನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಐಸಿಸಿ ತನ್ನ ಆಟಗಾರರ ರ್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 5ನೇ ಸ್ಥಾನದಲ್ಲಿ ಕೊಹ್ಲಿ ಮುಂದುವರೆದಿದ್ದಾರೆ.

published on : 9th June 2021

ಐಸಿಸಿ ಟೆಸ್ಟ್ ಶ್ರೇಯಾಂಕ: ವೃತ್ತಿ ಜೀವನದ ಅತ್ಯುತ್ತಮ ಸ್ಥಾನಕ್ಕೇರಿದ ರೋಹಿತ್

ಐಸಿಸಿಯಿಂದ ಇತ್ತೀಚಿನ ಟೆಸ್ಟ್ ಶ್ರೇಯಾಂಕ ಪ್ರಕಟಗೊಂಡಿದ್ದು, ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮ 6 ಸ್ಥಾನಗಳ ಸುಧಾರಣೆಯ ಮೂಲಕ 8 ನೇ ಸ್ಥಾನಕ್ಕೆ ಜಿಗಿದಿದ್ದು ಅವರ ವೃತ್ತಿ ಜೀವನದ ಅತ್ಯುತ್ತಮ ಇದಾಗಿದೆ. 

published on : 28th February 2021

ಐಸಿಸಿ ಟೆಸ್ಟ್ ಆಲ್‌ರೌಂಡರ್ ಆಟಗಾರರ ಶ್ರೇಯಾಂಕ: ಅಶ್ವಿನ್ 5ನೇ ಸ್ಥಾನಕ್ಕೆ ಜಿಗಿತ, 14ನೇ ಸ್ಥಾನದಲ್ಲಿ ರೋಹಿತ್ ಶರ್ಮಾ

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಚ್ ನಲ್ಲಿ ಅಮೋಘ ಆಲ್ರೌಂಡ್ ಪ್ರದರ್ಶನದ ಮೂಲಕ ಭಾರತದ ಗೆಲುವಿಗೆ ಕಾರಣವಾಗಿದ್ದ ಆರ್ ಅಶ್ವಿನ್ ಐಸಿಸಿ ಟೆಸ್ಟ್ ಆಟಗಾರರ ರ್ಯಾಂಕಿಂಗ್ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆ.

published on : 17th February 2021

ಐಸಿಸಿ ಟೆಸ್ಟ್ ಶ್ರೇಯಾಂಕ: ಕುಸಿದ ವಿರಾಟ್ ಕೊಹ್ಲಿ, ಪೂಜಾರಾ; ಇಂಗ್ಲೆಂಡ್ ನಾಯಕ ಜೋ ರೂಟ್ ಗೆ 3 ನೇ ಸ್ಥಾನ

ಭಾರತ ಚೆನ್ನೈ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 227 ರನ್ ಗಳ ಸೋಲು ಕಂಡ ಬಳಿಕ ಪರಿಷ್ಕೃತ ಐಸಿಸಿ ಟೆಸ್ಟ್ ಶ್ರೇಯಾಂಕ ಫೆ.10 ರಂದು ಪ್ರಕಟವಾಗಿದ್ದು ವಿರಾಟ್ ಕೊಹ್ಲಿ, ಚೇತೇಶ್ವರ್ ಪೂಜಾರ ಸ್ಥಾನ ಕುಸಿತ ಕಂಡಿದೆ. 

published on : 10th February 2021

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಚೇತೇಶ್ವರ ಪೂಜಾರ 6ನೇ ಸ್ಥಾನ, ಅಜಿಂಕ್ಯ ರಹಾನೆ 8ನೇ ಸ್ಥಾನಕ್ಕೆ ಏರಿಕೆ!

ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಟಾಪ್ 10ರಲ್ಲಿ ಟೀಂ ಇಂಡಿಯಾದ ಮೂರು ಬ್ಯಾಟ್ಸ್ ಮನ್ ಗಳು ಸ್ಥಾನಪಡೆದಿದ್ದಾರೆ.

published on : 30th January 2021

ಐಸಿಸಿ ಟೆಸ್ಟ್ ರ್ಯಾಂಕಿಂಗ್: 2ನೇ ಸ್ಥಾನಕ್ಕೇರಿದ ಸ್ಟೀವ್ ಸ್ಮಿತ್, ಕೊಹ್ಲಿ 3ನೇ ಸ್ಥಾನಕ್ಕೆ ಕುಸಿತ; ಪೂಜಾರಗೆ 8ನೇ ಸ್ಥಾನ

ಸಿಡ್ನಿ ಟೆಸ್ಟ್ ಮುಕ್ತಾಯದ ಬೆನ್ನಲ್ಲೇ ಐಸಿಸಿ ಟೆಸ್ಟ್ ಆಟಗಾರರ ರ್ಯಾಂಕಿಂಗ್ ಪಟ್ಟಿ ಪರಿಷ್ಕರಿಸಿದ್ದು, ನ್ಯೂಜಿಲೆಂಡ್ ನ ಕೇನ್ ವಿಲಿಯಮ್ಸನ್ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಅಂತೆಯೇ 2ನೇ ಸ್ಥಾನದಲ್ಲಿದ್ದ ಕೊಹ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, 3ನೇ ಸ್ಥಾನದಲ್ಲಿದ್ದ ಸ್ಚೀವ್ ಸ್ಮಿತ್ 2ನೇ ಸ್ಥಾನಕ್ಕೇರಿದ್ದಾರೆ.

published on : 12th January 2021

ರಾಶಿ ಭವಿಷ್ಯ