• Tag results for Test Series

ಟೆಸ್ಟ್ ಸರಣಿಯಲ್ಲಿ ಎರಡು ಬಾರಿ 30 ವಿಕೆಟ್ ಪಡೆದ ಮೊದಲ ಭಾರತೀಯ ಆರ್.ಅಶ್ವಿನ್!

ಟೆಸ್ಟ್ ಸರಣಿಯಲ್ಲಿ ಎರಡು ಪ್ರತ್ಯೇಕ ಸಂದರ್ಭಗಳಲ್ಲಿ 30 ವಿಕೆಟ್ ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಪಾತ್ರರಾಗಿದ್ದಾರೆ.

published on : 6th March 2021

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಆಡಿದರೆ ಮತ್ತೊಮ್ಮೆ ಪದಾರ್ಪಣೆ ಪಂದ್ಯ ಆಡಿದ ಅನುಭವ: ಕುಲದೀಪ್ ಯಾದವ್

ಫೆಬ್ರವರಿ 5ರಿಂದ ಚೆನ್ನೈನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ತಾವು ಆಡಿದಲ್ಲಿ ಅದು ತಮಗೆ ಮತ್ತೊಮ್ಮೆ ಪದಾರ್ಪಣೆ ಪಂದ್ಯವಾಗಲಿದೆ ಎಂದು ಭಾರತದ ಚೈನಾಮನ್ ಬೌಲರ್ ಕುಲದೀಪ್ ಯಾದವ್ ಹೇಳಿದ್ದಾರೆ.

published on : 3rd February 2021

ಕೊರೋನಾ ವಿಷಯದಲ್ಲಿ ರಿಸ್ಕ್ ತಗೋಳಲ್ಲ: ಆಫ್ರಿಕಾ ಟೆಸ್ಟ್ ಸರಣಿಯಿಂದ ಹಿಂದೆ ಸರಿದ ಆಸ್ಟ್ರೇಲಿಯಾ!

ಆಫ್ರಿಕಾದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಟಗಾರರ ವಿಷಯದಲ್ಲಿ ರಿಸ್ಕ್ ತೆಗೆದುಕೊಳ್ಳುವುದಿಲ್ಲ. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಿಂದ ಆಸ್ಟ್ರೇಲಿಯಾ ಹಿಂದೆ ಸರಿದಿದೆ.

published on : 2nd February 2021

ಭಾರತ ವಿರುದ್ಧದ ಸರಣಿಯಲ್ಲಿ ಇಂಗ್ಲೆಂಡ್ ಯಾವುದೇ ಟೆಸ್ಟ್ ಗೆಲಲ್ಲ- ಗೌತಮ್ ಗಂಭೀರ್

 ಮುಂಬರುವ ಭಾರತ ವಿರುದ್ಧದ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡ ಯಾವುದೇ ಟೆಸ್ಟ್ ಪಂದ್ಯವನ್ನು ಗೆಲಲ್ಲ ಎಂದು ಟೀಂ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ. 

published on : 1st February 2021

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆಲುವು ಜೀವನದ ಪಾಠ ಕಲಿಸಿದೆ, ಸಕಾರಾತ್ಮಕ ಮನೋಧರ್ಮ ಹೊಂದಿರಬೇಕು: ಪ್ರಧಾನಿ ಮೋದಿ

ಇತ್ತೀಚೆಗೆ ಟೀಂ ಇಂಡಿಯಾ ಆಸ್ಟ್ರೇಲಿಯಾದ ಗಬ್ಬಾದಲ್ಲಿ ಕಂಡ ಐತಿಹಾಸಿಕ ಗೆಲುವಿನ ಸ್ಫೂರ್ತಿಯನ್ನು ಇಂದಿನ ಯುವಕರು ಪಡೆದುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. 

published on : 22nd January 2021

ಗಬ್ಬಾ ಐತಿಹಾಸಿಕ ಗೆಲುವು: ಡ್ರೆಸ್ಸಿಂಗ್ ರೂಂನಲ್ಲಿ ಆಟಗಾರರನ್ನು ಮನಸಾರೆ ಹೊಗಳಿದ ರವಿ ಶಾಸ್ತ್ರಿ, ಏನು ಹೇಳಿದರು ನೋಡಿ!

ಅಲ್ಲಿ ಪ್ರತಿ ಮಾತಿಗೆ ಶಿಳ್ಳೆ, ಚಪ್ಪಾಳೆಗಳ ಸುರಿಮಳೆಯಾಯ್ತು, ಸಂತೋಷದ ಕೇಕೆ ಕೇಳಿಬಂತು, ಭಾರತ ಕ್ರಿಕೆಟ್ ತಂಡದ ಕೋಚ್ ರವಿ ಶಾಸ್ತ್ರಿ ತಂಡದ ಆಟಗಾರರನ್ನು ಹೊಗಳುತ್ತಿದ್ದಂತೆ ಖುಷಿಯಿಂದ ಕುಣಿದು ಕುಪ್ಪಳಿಸಿದರು.

published on : 20th January 2021

ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ತಂಡ ಪ್ರಕಟ!

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆಲುವಿನ ಸಂಭ್ರಮದ ನಡುವೆ ಬಿಸಿಸಿಐ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ.

published on : 19th January 2021

ಟೀಂ ಇಂಡಿಯಾಗೆ ಮತ್ತೊಂದು ಆಘಾತ: ಟೆಸ್ಟ್ ಸರಣಿಯಿಂದ ಕೆ.ಎಲ್. ರಾಹುಲ್ ಹೊರಕ್ಕೆ

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಾಟ ಆಡುತ್ತಿರುವ ಟೀಂ ಇಂಡಿಯಾಗೆ ಗಾಯದ ಮೇಲೆ ಗಾಯವಾಗುತ್ತಲೇ ಇದೆ. ಸುದೀರ್ಘ ಕಾಲದ ಬಳಿಕ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದ ಕೆ.ಎಲ್.ರಾಹುಲ್ ಅವರು ಸರಣಿಯಿಂದಲೇ ಹೊರಬಿದ್ದಿದ್ದಾರೆ. 

published on : 5th January 2021

ಶ್ರೀಲಂಕಾ ಪ್ರವಾಸ: ಇಂಗ್ಲೆಂಡ್ ಆಲ್ರೌಂಡರ್ ಮೋಯಿನ್ ಅಲಿಗೆ ಕೊರೋನಾ ಸೋಂಕು

ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಇಂಗ್ಲೆಂಡ್ ಆಲ್ರೌಂಡರ್ ಮೋಯಿನ್ ಅಲಿಗೆ ಕೊರೋನಾ ಸೋಂಕು ವಕ್ಕರಿಸಿದೆ.

published on : 4th January 2021

ನಾನು ನವಭಾರತದ ಪ್ರತಿನಿಧಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ

ನಾನು ನವ ಭಾರತದ ಪ್ರತಿನಿಧಿ ಎಂದು ಘೋಷಿಸಿಕೊಂಡ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಆಶಾವಾದದೊಂದಿಗೆ ಸವಾಲುಗಳನ್ನು ಎದುರಿಸಲು ಎಂದೆಂದಿಗೂ ಸಿದ್ಧರಾಗಿದ್ದೇನೆ ಎಂದಿದ್ದಾರೆ. 

published on : 16th December 2020

ಆಸ್ಟ್ರೇಲಿಯಾ ಟೆಸ್ಟ್ ಸರಣಿ: ಭಾರತ ತಂಡ ಪ್ರಕಟ; ಗಿಲ್, ಪಂತ್ ಬದಲು ಪೃಥ್ವಿ, ಸಹಾಗೆ ಅವಕಾಶ; ರಾಹುಲ್‌ಗಿಲ್ಲ ಸ್ಥಾನ!

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಗೆಲುವಿನ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಟೆಸ್ಟ್ ಸರಣಿಗಾಗಿ ತಂಡವನ್ನು ಪ್ರಕಟಿಸಿದ್ದು ಹಲವು ಬದಲಾವಣೆಗಳನ್ನು ಮಾಡಿದೆ. ಕೆಎಲ್ ರಾಹುಲ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿಲ್ಲ.

published on : 16th December 2020

ಕೊರೋನಾ ಕಾಲದ 3 ಪಂದ್ಯಗಳ ಟೆಸ್ಟ್ ಸರಣಿ ಆಂಗ್ಲರ ಮಡಿಲಿಗೆ

ಕ್ರಿಸ್ ವೋಕ್ಸ್ (50ಕ್ಕೆ 5) ಮತ್ತು ಸ್ಟುವರ್ಟ್ ಬ್ರಾಡ್ (36ಕ್ಕೆ 4) ಅವರ ಅತ್ಯಮೋಘ ಬೌಲಿಂಗ್ ಪ್ರದರ್ಶನದ ನೆರವಿನಿಂದ ಇಂಗ್ಲೆಂಡ್ ತಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 269  ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. 

published on : 28th July 2020