- Tag results for Test match
![]() | 2ನೇ ಟೆಸ್ಟ್: ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಟೀಂ ಇಂಡಿಯಾಗೆ ಆರಂಭಿಕ ಆಘಾತಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರಂಭಿಕ ಆಘಾತ ಅನುಭವಿಸಿದೆ. |
![]() | ಕೊಹ್ಲಿ ಶತಕದ ಟೆಸ್ಟ್ ಪಂದ್ಯ: 100ನೇ ಟೆಸ್ಟ್ ಕ್ಯಾಪ್ ನೀಡುವಾಗ ರಾಹುಲ್ ದ್ರಾವಿಡ್ ಪ್ರೇರಣಾತ್ಮಕ ಮಾತುಗಳಿವು; ವಿಡಿಯೋ!ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿ ಬದುಕಿನ 100ನೇ ಪಂದ್ಯವನ್ನಾಡುತ್ತಿದ್ದು ಪಂದ್ಯಕ್ಕೂ ಮೊದಲು ತಂಡದ ಕೋಚ್ ರಾಹುಲ್ ದ್ರಾವಿಡ್ ಅವರು ಕೊಹ್ಲಿಗೆ ನೂರನೇ ಟೆಸ್ಟ್ ನ ವಿಶೇಷ ಕ್ಯಾಪ್ ನೀಡಿ ಗೌರವಿಸಿದರು. |
![]() | ಅಂಪೈರ್ ವಿರುದ್ಧ ಗರಂ: ನಿಷೇಧದ ಶಿಕ್ಷೆಗೆ ಗುರಿಯಾಗ್ತಾರಾ ವಿರಾಟ್ ಕೊಹ್ಲಿ!ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಮೂರನೇ ದಿನದಾಟದಲ್ಲಿ ಥರ್ಡ್ ಅಂಪೈರ್ ನಿರ್ಣಯದ ವಿರುದ್ದ ತೀವ್ರ ಅತೃಪ್ತಿ ವ್ಯಕ್ತಪಡಿಸಿದ ಭಾರತ ತಂಡದ ನಾಯಕ ವಿರಾಟ್ ಕೊಯ್ಲಿ ಮೇಲೆ ನಿಷೇಧ ವಿಧಿಸುವ ಸಾಧ್ಯತೆಗಳು ಕಂಡುಬರುತ್ತಿವೆ. |
![]() | ಉಗ್ರ ವರ್ತನೆಯಿಂದ ವಿರಾಟ್ ಕೊಹ್ಲಿ ರೋಲ್ ಮಾಡೆಲ್ ಆಗಲು ಸಾಧ್ಯವಿಲ್ಲ: ಗೌತಂ ಗಂಭೀರ್ ಟೀಕೆದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಪಂದ್ಯದ ಮೂರನೆ ದಿನದಂದು ಮೂರನೇ ಅಂಪೈರ್ ನೀಡಿದ ತೀರ್ಪಿಗೆ ವಿರಾಟ್ ಕೊಹ್ಲಿ ಉಗ್ರವಾಗಿ ವರ್ತಿಸಿದ್ದರು. |
![]() | ನ್ಯೂಜಿಲೆಂಡ್ v/s ಬ್ಲಾಂಗಾದೇಶ ಟೆಸ್ಟ್: ಕಿವೀಸ್ ನಾಯಕ ಟಾಮ್ ಡಬಲ್ ಸೆಂಚುರಿಕಿಂಗ್ ಸ್ಟಾನ್ ನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ನಾಯಕ ಟಾಮ್ ಲ್ಯಾಥಮ್ ದ್ವಿಶತಕದೊಂದಿಗೆ ಅಬ್ಬರಿಸಿದ್ದಾರೆ. ಟೆಸ್ಟ್ ಪಂದ್ಯಗಳಲ್ಲಿ ಇದು ಅವರ ಎರಡನೇ ದ್ವಿಶತಕವಾಗಿರುವುದು ವಿಶೇಷ. |
![]() | ಟೆಸ್ಟ್ ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ನ್ಯೂಜಿಲೆಂಡ್ ಆಟಗಾರ ಡೆವೂನ್ ಕಾನ್ವೇನ್ಯೂಜಿಲೆಂಡ್ ನ ಸ್ಟಾರ್ ಬ್ಯಾಟ್ಸ್ ಮನ್ ಡೆವೂನ್ ಕಾನ್ವೇ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಆಡಿದ ಮೊದಲ ಐದು ಟೆಸ್ಟ್ ಗಳಲ್ಲಿ ಸತತ 50 ಪ್ಲಸ್ ರನ್ ಗಳಿಸಿದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. |
![]() | ಟೀಮ್ ಮ್ಯಾನೇಜ್ ಮೆಂಟ್ ಯಾವಾಗಲೂ ಬೆಂಬಲ ನೀಡುತ್ತಿದೆ; ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ: ಪೂಜಾರದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಚೇತೇಶ್ವರ ಪೂಜಾರ ಅರ್ಧ ಶತಕ ಸಿಡಿಸಿದ್ದಾರೆ. ಇದು ಕಳೆದ ಕೆಲ ವರ್ಷಗಳಿಂದ ಕಳಪೆ ಫಾರ್ಮ್ ಕಾಯ್ದುಕೊಂಡಿರುವ ಚೇತೇಶ್ವರ ಪೂಜಾರ ಅವರಿಗೆ ಕೊಂಚ ಸಮಾಧಾನ ತಂದಿದೆ. |
![]() | ಭಾರತ- ದಕ್ಷಿಣ ಆಫ್ರಿಕಾ ಪ್ರಥಮ ಟೆಸ್ಟ್: ಗಾಯದಿಂದ ಮೈದಾನದಿಂದ ನಿರ್ಗಮಿಸಿದ ಬೂಮ್ರಾ!ಇಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆಯಲ್ಲಿ ಗಾಯಗೊಂಡಿರುವ ಟೀಂ ಇಂಡಿಯಾ ವೇಗಿ ಜಸ್ಪೀತ್ ಬೂಮ್ರಾ ಮೈದಾನದಿಂದ ನಿರ್ಗಮಿಸಿದ್ದಾರೆ. |
![]() | 2ನೇ ಟೆಸ್ಟ್: ಗೆಲುವಿನ ಸನಿಹದಲ್ಲಿ ಟೀಂ ಇಂಡಿಯಾ, ಭಾರತಕ್ಕೆ ಗೆಲ್ಲಲು 5 ವಿಕೆಟ್ ಅವಶ್ಯಕತೆ!ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ಸನಿಹಕ್ಕೆ ತಲುಪಿದೆ. |
![]() | 2ನೇ ಟೆಸ್ಟ್, ಮೊದಲ ದಿನ: ಶೂನ್ಯ ಸುತ್ತಿದ ಕೊಹ್ಲಿ, ಪೂಜಾರ; ಭಾರತ 3 ವಿಕೆಟ್ ನಷ್ಟಕ್ಕೆ 80 ರನ್! ಇಲ್ಲಿದೆ ಸ್ಕೋರ್ ವಿವರನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. |
![]() | ಭಾರತ ವಿರುದ್ಧದ ಐದನೇ ಟೆಸ್ಟ್ ಪಂದ್ಯ ರದ್ದು: ಪರಿಹಾರ ನೀಡುವಂತೆ ಇಂಗ್ಲೆಂಡ್ ಐಸಿಸಿಗೆ ಮೊರೆ- ವಕ್ತಾರರುಭಾರತ- ಇಂಗ್ಲೆಂಡ್ ತಂಡಗಳ ನಡುವೆ ಸೆಪ್ಟೆಂಬರ್ 10 ರಂದು ಮ್ಯಾಂಚೆಸ್ಟರ್ ನಲ್ಲಿ ನಡೆಯಬೇಕಿದ್ದ ಐದನೇ ಟೆಸ್ಟ್ ಪಂದ್ಯ ರದ್ದಾಗಿರುವ ಹಿನ್ನೆಲೆಯಲ್ಲಿ ಇಂಗ್ಲೆಂಡ್ ಅಂಡ್ ವೇಲ್ಸ್ ಕ್ರಿಕೆಟ್ ಮಂಡಳಿ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮೊರೆ ಹೋಗಿದೆ. |
![]() | ಮ್ಯಾಂಚೆಸ್ಟರ್ ಟೆಸ್ಟ್ ರದ್ದತಿಗೆ ಅಸಲಿ ಕಾರಣ ಹಣ ಮತ್ತು ಐಪಿಎಲ್: ಇಂಗ್ಲೆಂಡ್ ಮಾಜಿ ನಾಯಕ ಮೈಕೆಲ್ ವಾನ್ಭಾರತ ಮತ್ತು ಇಂಗ್ಲೆಂಡ್ ನಡುವಿನ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯ ರದ್ದತಿಗೆ ಅಸಲಿ ಕಾರಣವನ್ನು ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ವಾನ್ ತೆರೆದಿಟ್ಟಿದ್ದಾರೆ. |
![]() | ಓವಲ್ ಟೆಸ್ಟ್ ಜಯದ ಬೆನ್ನಲ್ಲೇ ಐತಿಹಾಸಿಕ 'ಸೆನಾ' ದಾಖಲೆ ನಿರ್ಮಿಸಿದ ಕ್ಯಾಪ್ಟನ್ ಕೊಹ್ಲಿ!!!ಇಂಗ್ಲೆಂಡ್ ವಿರುದ್ಧ ಓವಲ್ ನಲ್ಲಿ ನಡೆದ 4ನೇ ಟೆಸ್ಟ್ ಪಂದ್ಯದಲ್ಲಿ ಜಯ ಗಳಿಸುವ ಮೂಲಕ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. |
![]() | ನಾಲ್ಕನೇ ಟೆಸ್ಟ್: 290 ರನ್ ಗಳಿಗೆ ಇಂಗ್ಲೆಂಡ್ ಆಲೌಟ್, 99 ರನ್ ಗಳ ಮುನ್ನಡೆಒವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೆ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನ ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ತಂಡ 290 ರನ್ ಗಳಿಗೆ ಆಲೌಟ್ ಆಯಿತು. |
![]() | ನಾಲ್ಕನೆ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 191 ಕ್ಕೆ ಆಲೌಟ್, ಇಂಗ್ಲೆಂಡ್ ಗೆ ಆರಂಭಿಕ ಆಘಾತಒವಲ್ ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಶಾರ್ದೂಲ್ ಠಾಕೂರ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ತಂಡ ಆರಂಭಿಕ ಮೂರು ವಿಕೆಟ್ ಕಳೆದುಕೊಂಡು ಆಘಾತಕ್ಕೆ ಸಿಲುಕಿದೆ. |