• Tag results for Tested

ಬೆಂಗಳೂರಿನ 20 ಪೊಲೀಸ್ ಠಾಣೆ ಸೀಲ್ ಡೌನ್:  400 ಪೊಲೀಸರಿಗೆ ಸೋಂಕು

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಪೊಲೀಸರಿಗೆ ಪ್ರತ್ಯೇಕ ಕೋವಿಡ್ ಸೆಂಟರ್ ತೆರೆಯುವಂತೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಹಾಗೂ ಐಜಿಪಿ) ಪ್ರವೀಣ್ ಸೂದ್ ಅವರಿಗೆ ಬಳಿ ಮನವಿ ಮಾಡಿಕೊಂಡಿದ್ದಾರೆ.

published on : 9th July 2020

ತಮಿಳು ಸುದ್ದಿ ವಾಹಿನಿಯ ನ್ಯೂಸ್ ಆಂಕರ್, ವಿಡಿಯೋ ಎಡಿಟರ್ ಗೆ ಕೋವಿಡ್- 9 ಸೋಂಕು

ತಮಿಳು ಸುದ್ದಿವಾಹಿನಿಯೊಂದರ ಆಂಕರ್ ಮತ್ತು ವಿಡಿಯೋ ಎಡಿಟರ್ ಗೆ ಕೋವಿಡ್-19 ಸೋಂಕು ದೃಢಪಟ್ಟ ಬಳಿಕ  ಅಲ್ಲಿ ಕೆಲಸ ಮಾಡುತ್ತಿದ್ದ ಎಲ್ಲಾ ನೌಕರರ ಮಾದರಿಯನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ.

published on : 11th May 2020

ಪುಣೆ ಆಸ್ಪತ್ರೆಯ 19 ನರ್ಸ್, 6 ಸಿಬ್ಬಂದಿಗೆ ಕೊವಿಡ್-19 ಪಾಸಿಟಿವ್, ಯಾರಿಗೂ ಕೊರೋನಾ ಲಕ್ಷಣ ಕಾಣಿಸಿಕೊಂಡಿಲ್ಲ

ಪುಣೆಯ ರೂಬಿ ಹಾಲ್ ಕ್ಲಿನಿಕ್ ನ 19 ನರ್ಸ್ ಗಳಿಗೆ ಮತ್ತು ಆರು ಅರೇ ವೈದ್ಯಕೀಯ ಸಿಬ್ಬಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಯಾರಿಗೂ ಕೊರೋನಾ ವೈರಸ್ ಸೋಂಕಿನ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

published on : 21st April 2020

ದೆಹಲಿಯ ಮಸೀದಿಯ ಪಾರ್ಥನೆಯಲ್ಲಿ ಪಾಲ್ಗೊಂಡ ರಾಜ್ಯದ 13 ಜನರಿಗೆ ಕೊರೋನಾ ಇಲ್ಲ: ಶ್ರೀರಾಮುಲು

ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯದ 54 ಜನರು ಭಾಗವಹಿಸಿದ್ದರು. ಇವರಲ್ಲಿ 13 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಕೊರೋನಾ ಸೋಂಕು ತಗುಲಿಲ್ಲದಿರುವುದು ದೃಢಪಟ್ಟಿದೆ....

published on : 31st March 2020

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಗೆ ಕೊರೋನಾ ಸೋಂಕು ದೃಢ 

ಕೊರೋವಾ ವೈರಸ್ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಇತ್ತೀಚಿನ ವರದಿಯ ಪ್ರಕಾರ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ. 

published on : 27th March 2020