- Tag results for Text book
![]() | ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ಮುಕ್ತ, ಕರ್ನಾಟಕ, ದೇಶ ಕಟ್ಟುವ ಕೆಲಸ ಮಾಡಿದವರಿಗೆ ಗೌರವ: ಸಿಎಂ ಬೊಮ್ಮಾಯಿಹಲವಾರು ಸಾಹಿತಿಗಳು, ಮಾಜಿ ಪ್ರಧಾನಿ ದೇವೇಗೌಡರು, ಇತರೆ ಹಿರಿಯರು, ಸ್ವಾಮೀಜಿಗಳು ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಹೇಳಿರುವ ಸಲಹೆ-ಸೂಚನೆಗಳು, ಮನವಿಗಳನ್ನು ತರಿಸಿಕೊಂಡು ಯಾವ ಬದಲಾವಣೆಗಳನ್ನು ಮಾಡಬೇಕೋ ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಪರಿಷ್ಕೃತ ಪಠ್ಯ ಶೀಘ್ರ ಸಾರ್ವಜನಿಕರ ಮುಂದಿಡುತ್ತೇವೆ: ಶಿಕ್ಷಣ ಸಚಿವ ಬಿಸಿ ನಾಗೇಶ್ಪಠ್ಯ ಪರಿಷ್ಕರಣೆ ವಿಚಾರ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಹತ್ವದ ಚರ್ಚೆ ನಡೆಸಿದರು. ಈಗಾಗಲೇ ಈ ಬಗ್ಗೆ ಸಾರ್ವಜನಿಕರಲ್ಲಿ ಭಿನ್ನಾಭಿಪ್ರಾಯ ಗೊಂದಲ ಇರುವುದರಿಂದ... |
![]() | ರಾಮಾಯಣದ ಹೆಸರನ್ನೂ ಸಹಿಸಿಕೊಳ್ಳಲಾಗಲಿಲ್ಲ? ಘಜ್ನಿ, ಘೋರಿಯಂತ ಮತಾಂಧರನ್ನು ವೈಭವೀಕರಿಸಿ ನಾಡಿನ ಕ್ಷಾತ್ರ ಪರಂಪರೆಯನ್ನು ಮರೆಮಾಚಿದ್ದೇಕೆ?ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಒನಕೆ ಓಬವ್ವ ಅವರಂತಹ ಹೆಮ್ಮೆಯ ಕನ್ನಡಿಗರ ಬಗ್ಗೆ ಪಠ್ಯಪುಸ್ತಕದಲ್ಲಿ ಉಲ್ಲೇಖಿಸದಿರುವುದು ಯಾರ ಓಲೈಕೆಗಾಗಿ? ಎಂದು ಕಾಂಗ್ರೆಸ್ ಗೆ ಬಿಜೆಪಿ ಪ್ರಶ್ನಿಸಿದೆ. |
![]() | ಪಠ್ಯದಲ್ಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ? ಟಿಪ್ಪು ಬಗ್ಗೆ ಹೇಳಿದ್ರೆ ವಿಚಾರವಾದಿಗಳಿಗೆ ಆನಂದ; ಕಾಶಿ-ಮಥುರಾಗಳು ನಮ್ಮ ವಶ ಆಗುತ್ತದೆ: ಕೆ ಎಸ್ ಈಶ್ವರಪ್ಪದೇಶದ ಸಂಸ್ಕೃತಿ ವಿಚಾರದಲ್ಲಿ ಹೆಡ್ಗೇವಾರ್ ಮಾಡಿರುವ ಭಾಷಣದ ಒಂದಂಶ ಸೇರಿಸಲಾಗಿದೆ. ಹೆಡ್ಗೇವಾರ್ ಬಿಟ್ಟು ಪಠ್ಯದಲ್ಲಿ ಮಹಮ್ಮದ್ ಅಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ? ಈಶ್ವರ ಲಿಂಗ ಒಡೆದ ಔರಂಗಜೇಬನ ಹೆಸರು ಸೇರಿಸಬೇಕಿತ್ತಾ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ ಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ. |
![]() | ತಮ್ಮ ಪಠ್ಯ ಕೈಬಿಡಿ ಎಂದ ಮಹಾದೇವ; ಸಿಎಂ ಮಧ್ಯ ಪ್ರವೇಶಕ್ಕೆ ನಾರಾಯಣಗೌಡ ಒತ್ತಾಯನೂತನ ಪಠ್ಯ ಪರಿಷ್ಕರಣೆ ವಿವಾದ ರಾಜ್ಯದಲ್ಲಿ ತೀವ್ರಗೊಳ್ಳುತ್ತಿದ್ದು, ತಮ್ಮ ಪಠ್ಯವನ್ನು ಕೈಬಿಡಬೇಕು ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. |
![]() | ಕುವೆಂಪು ಪಾಠ ಇರುವ 4ನೇ ತರಗತಿ 'ಪರಿಸರ ಅಧ್ಯಯನ' ಪುಸ್ತಕದ ಪರಿಷ್ಕರಣೆ ಆಗಿಲ್ಲ: ಸಚಿವ ಬಿಸಿ ನಾಗೇಶ್ ಸ್ಪಷ್ಟನೆಪಠ್ಯ ಪುಸ್ತಕದಲ್ಲಿ ರಾಷ್ಟ್ರಕವಿ ಕುವೆಂಪು (Kuvempu) ಅವರಿಗೆ ಅಪಮಾನ ಮಾಡಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದ್ದು, ಕುವೆಂಪು ಪಾಠ ಇರುವ 4ನೇ ತರಗತಿ 'ಪರಿಸರ ಅಧ್ಯಯನ' ಪುಸ್ತಕದ ಪರಿಷ್ಕರಣೆ ಆಗಿಲ್ಲ ಎಂದು ಹೇಳಿದ್ದಾರೆ. |
![]() | ರೋಹಿತ್ ಚಕ್ರತೀರ್ಥ ಸಂಘ ಪರಿವಾರದ ಕಾರ್ಯಕರ್ತ: ಯಜ್ಞ ಕುಂಡದ ಪಾಠ ಯಾರಿಗೆ ಬೇಕು?ಪಠ್ಯಪುಸ್ತಕ ಪರಿಷ್ಕರಣೆ ರಾಜಕೀಯ ಸಂಘರ್ಷ ಅಲ್ಲ. ನಾವೆಲ್ಲ ಸೇರಿ ಶಿಕ್ಷಣ ಹಾಳು ಮಾಡುತ್ತಿದ್ದೇವೆ ಎಂದು ವಿಧಾನ ಪರಿಷತ್ತು ಸದಸ್ಯ ಹಾಗೂ ಮಾಜಿ ಸಚಿವ ಎಚ್. ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಹೆಡಗೇವಾರ್ ಭಾಷಣ ಪಠ್ಯಪುಸ್ತಕದಲ್ಲಿ ಇರಲಿದೆ: ಬಿ.ಸಿ.ನಾಗೇಶ್; ಭಗತ್ ಸಿಂಗ್ ಪಠ್ಯ ಬಿಟಿಲ್ಲ: ಇಲಾಖೆ ಸ್ಪಷ್ಟನೆಹತ್ತನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಆರ್ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರ ಭಾಷಣವನ್ನು ಸೇರಿಸಿರುವುದನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಮರ್ಥಿಸಿಕೊಂಡಿದ್ದಾರೆ. |
![]() | ಶಾಲಾ ಮಕ್ಕಳಿಗೆ ಶೀಘ್ರದಲ್ಲೇ ಪಠ್ಯ ಪುಸ್ತಕ, ಸಮವಸ್ತ್ರ, ಸೈಕಲ್ ವಿತರಣೆ: ಸಿಎಂ ಬೊಮ್ಮಾಯಿರಾಜ್ಯದಲ್ಲಿ ಶೈಕ್ಷಣಿಕ ವರ್ಷ ಸೋಮವಾರದಿಂದ ಆರಂಭಗೊಂಡಿದ್ದು, ಶಾಲೆಗೆ ಆಗಮಿಸಿರುವ ಮಕ್ಕಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭ ಕೋರಿದ್ದಾರೆ. |
![]() | ಟಿಪ್ಪು ಸುಲ್ತಾನ್ ಕುರಿತು ಕೆಲವು ಪಾಠಗಳನ್ನು ಪಠ್ಯಪುಸ್ತಕಗಳಿಂದ ತೆಗೆಯಲಾಗುವುದು: ಬಿ.ಸಿ.ನಾಗೇಶ್ಪಠ್ಯದಿಂದ ಟಿಪ್ಪು ಸುಲ್ತಾನ್ ಕುರಿತ ಪಾಠಗಳನ್ನು ತೆಗೆದಿಲ್ಲ. ಮೈಸೂರು ಹುಲಿ ಎಂಬ ಬಿರುದು ಕೂಡ ಉಳಿಸಿಕೊಳ್ಳಲಾಗಿದೆ. ಆದರೆ, ಸಾಕ್ಷ್ಯವಿಲ್ಲದ ವಿಚಾರಗಳನ್ನು ಮಾತ್ರ ಕೈಬಿಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. |
![]() | ಪಠ್ಯದಿಂದ ಟಿಪ್ಪು ಕೈ ಬಿಡುವ ವಿಚಾರ: ಶಿಕ್ಷಣ ಸಚಿವ ನಾಗೇಶ್ ಹೇಳಿದ್ದು ಹೀಗೆ..ಪಠ್ಯ ಕ್ರಮದಿಂದ ಟಿಪ್ಪು ಸುಲ್ತಾನ್ ವಿಚಾರ ಕೈ ಬಿಡುವ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ. |
![]() | ಶಾಲಾ ಪಠ್ಯದಲ್ಲಿ ನಟ ಪುನೀತ್ ಜೀವನಗಾಥೆ: ಪ್ರಾಥಮಿಕ ತರಗತಿ ಪುಸ್ತಕದಲ್ಲಿ ದೊಡ್ಮನೆ ಹುಡುಗನ ಯಶೋಗಾಥೆ!ಜಾತಿ, ಜನಾಂಗ, ಧರ್ಮ, ಭಾಷೆ ಹೀಗೆ ಎಲ್ಲವನ್ನೂ ಮೀರಿ ಎಲ್ಲರಿಂದಲೂ ಹುಟ್ಟುಹಬ್ಬದ ಶುಭಾಶಯಗಳನ್ನ ಪಡೆದುಕೊಂಡ ಅಪೂರಪದ ವ್ಯಕ್ತಿ ಅಂದರೆ ಅದು ದೊಡ್ಮನೆ ಹುಡುಗ ಪುನೀತ್ ರಾಜಕುಮಾರ್. |
![]() | ಪಠ್ಯ ಪುಸ್ತಕದಲ್ಲಿ ಮಲಯಾಳಂ ನಟನ ಚಿತ್ರ: ಸರ್ಕಾರದ ವಿರುದ್ಧ ಡಿ.ಕೆ ಸುರೇಶ್ ಆಕ್ರೋಶ; ದಾರಿ ತಪ್ಪಿದ ಸಂಸದ ಎಂದು ಸುರೇಶ್ ಕುಮಾರ್ ಟೀಕೆರಾಜ್ಯದ ಪಠ್ಯ ಪುಸ್ತಕಗಳಲ್ಲಿ ಮಲಯಾಳಂ ನಟನ ಚಿತ್ರ ಬಳಕೆಯಾಗಿದ್ದು, ಮಲಯಾಳಂ ನಟ ಕುಂಚಾಕೊ ಬೋಬನ್ ಅವರು ಕರ್ನಾಟಕ ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕದಲ್ಲಿ ಪೋಸ್ಟ್ಮ್ಯಾನ್ ಆಗಿ ಕಾಣಿಸಿಕೊಂಡಿದ್ದಾರೆ. |
![]() | "ಶಿಕ್ಷಣವನ್ನು ಕೇಸರಿಕರಣದಿಂದ ಉಳಿಸಿ": ಶಿಕ್ಷಣ ತಜ್ಞರಿಗೆ ಎಐಎಸ್ಇಸಿ ಕರೆಶಿಕ್ಷಣ ಇಲಾಖೆ ಶಾಲಾ ಪಠ್ಯದಲ್ಲಿನ ವಿವಾದಾತ್ಮಕ ವಿಷಯಗಳನ್ನು ಪರಿಷ್ಕರಿಸುವುದಕ್ಕಾಗಿ ಹೊಸ ಸಮಿತಿಯನ್ನು ರಚಿಸಿರುವುದು ಇತ್ತೀಚಿನ ದಿನಗಳಲ್ಲಿ ಚರ್ಚೆಗೆ ಗ್ರಾಸವಾದ ಅಂಶ. |
![]() | ಈವರೆಗೆ ಶೇ.54.74 ರಷ್ಟು ಪಠ್ಯ ಪುಸ್ತಕ ಪೂರೈಕೆ: ಹೈಕೋರ್ಟ್'ಗೆ ಸರ್ಕಾರ ಮಾಹಿತಿರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಈವರೆಗೆ ಶೇ.54.74ರಷ್ಟು ಪಠ್ಯ ಪುಸ್ತಕ ಪೂರೈಸಲಾಗಿದೆ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. |