- Tag results for Textile Park
![]() | ಕಲಬುರಗಿ: ಪಿಎಂ-ಮಿತ್ರ ಮೆಗಾ ಜವಳಿ ಪಾರ್ಕ್ ಗೆ ಚಾಲನೆ, ಮೋದಿ ಅಭಿನಂದನೆಕಲಬುರಗಿಯಲ್ಲಿ ಮಂಗಳವಾರ ಪಿಎಂ-ಮಿತ್ರ ಮೆಗಾ ಜವಳಿ ಪಾರ್ಕ್ ಗೆ ಕೇಂದ್ರ ಜವಳಿ ಖಾತೆ ರಾಜ್ಯ ಸಚಿವೆ ದರ್ಶನ್ ಜರ್ದೋಶ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಚಾಲನೆ ನೀಡಿದರು. |
![]() | ಕಲಬುರಗಿಯಲ್ಲಿ ಮೆಗಾ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣ: 1 ಲಕ್ಷ ಉದ್ಯೋಗ ಸೃಷ್ಟಿ ನಿರೀಕ್ಷೆಕರ್ನಾಟಕ ಸೇರಿ ದೇಶದ ಏಳು ರಾಜ್ಯಗಳಲ್ಲಿ ‘ಪಿಎಂ ಮಿತ್ರ ಮೆಗಾ ಟೆಕ್ಸ್‌ಟೈಲ್ ಪಾರ್ಕ್’ಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಘೋಷಣೆ ಮಾಡಿದ್ದು, ಕಲಬುರಗಿಯಲ್ಲಿ ನಿರ್ಮಾಣವಾಗುವ ಮೆಗಾ ಟೆಕ್ಸ್‌ಟೈಲ್ ಪಾರ್ಕ್‌ನಿಂದ 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಲಾಗುತ್ತಿದೆ. |
![]() | ರಾಯಚೂರಿನಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ರಾಜ್ಯ ಸರ್ಕಾರ ಒಪ್ಪಿಗೆ; ಉದ್ಯೋಗ ಸೃಷ್ಟಿಸುವ ನಿರೀಕ್ಷೆ: ಸಚಿವ ಶಂಕರ ಪಾಟೀಲ ಮುನೇನಕೊಪ್ಪಜನರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ರಾಯಚೂರು ಜಿಲ್ಲೆಗೆ ಜವಳಿ ಪಾರ್ಕ್ ಸ್ಥಾಪಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ ಅವರು ಸೋಮವಾರ ಹೇಳಿದರು. |