• Tag results for Thane

ಮದುವೆಯಾಗಲು ನಿರಾಕರಿಸಿದ್ದಕ್ಕೆ ವಿವಾಹಿತ ಮಹಿಳೆಗೆ ಚಾಕುವಿನಿಂದ ಇರಿದ ಸಹೋದ್ಯೋಗಿ

ವಿವಾಹವಾಗಲು ನಿರಾಕರಿಸಿದ ಕಾರಣ ಸಹೋದ್ಯೋಗಿ ಮಹಿಳೆಯೊಬ್ಬರಿಗೆ ಚಾಕುವಿನಿಂದ ಇರಿದ ಆರೋಪದ ಮೇಲೆ ಇಲ್ಲಿನ ವ್ಯಕ್ತಿಯೊಬ್ಬನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

published on : 21st September 2022

ನಡತೆ ಬಗ್ಗೆ ಅನುಮಾನ: ಚಲಿಸುತ್ತಿದ್ದ ರೈಲಿನ ಮುಂಭಾಗ ಪತ್ನಿ ತಳ್ಳಿ ಕೊಲೆಗೈದ ಪತಿಯ ಬಂಧನ

ಚಲಿಸುತ್ತಿದ್ದ ರೈಲೊಂದರ ಮುಂಭಾಗ ಪತ್ನಿಯನ್ನು ತಳ್ಳಿ ಕೊಲೆಗೈದ ಆರೋಪದ ಮೇರೆಗೆ ವ್ಯಕ್ತಿಯೊರ್ವನನ್ನು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯ ವಾಸೈ ರಸ್ತೆ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಸಂಜೆ 4 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

published on : 23rd August 2022

ಇದೇ ವರ್ಷ ಮುಂಬೈ, ಥಾಣೆಯಲ್ಲಿ 62 ಹಂದಿ ಜ್ವರ ಪ್ರಕರಣ ಪತ್ತೆ 

ಮಹಾರಾಷ್ಟ್ರದ ಮುಂಬೈ, ಠಾಣೆ, ಫಲ್ಗರ್ ಮತ್ತು ರಾಯಗಢ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಲ್ಲಿಯವರೆಗೂ 62 ಹಂದಿ ಜ್ವರ ಪ್ರಕರಣಗಳು ಪತ್ತೆಯಾಗಿರುವುದಾಗಿ ಆರೋಗ್ಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

published on : 25th July 2022

ಥಾಣೆ: ಏಕನಾಥ್ ಶಿಂಧೆ ಬಣಕ್ಕೆ 66 ಶಿವಸೇನಾ ಮಾಜಿ ಕಾರ್ಪೊರೇಟರ್ ಗಳ ಬೆಂಬಲ

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಥಾಣೆ ಮುನ್ಸಿಪಲ್ ಕಾರ್ಪೊರೇಷನ್(ಟಿಎಂಸಿ)ನ 66 ಮಾಜಿ ಕಾರ್ಪೊರೇಟರ್ ಗಳು ಮುಖ್ಯಮಂತ್ರಿ ಏಕನಾಥ್ ಶಿಂಧೆ...

published on : 7th July 2022

ಥಾಣೆ: ಅಮಾನ್ಯಗೊಂಡ ನೋಟು ಬದಲಾಯಿಸಿಕೊಡುವುದಾಗಿ ಉದ್ಯಮಿಗೆ ಲಕ್ಷಗಟ್ಟಲೇ ವಂಚಿಸಿದ ಅಪರಿಚಿತರು

ಅಪರಿಚಿತರ ಗುಂಪು ಅಮಾನ್ಯಗೊಂಡ ನೋಟುಗಳನ್ನು ಬದಲಾಯಿಸಿಕೊಡುವುದಾಗಿ ಸುಳ್ಳು ಹೇಳಿ ಉದ್ಯಮಿಯೊಬ್ಬರಿಗೆ ವಂಚನೆಗೈದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

published on : 14th May 2022

ಮಹಾರಾಷ್ಟ್ರ: ಮಹಾತ್ಮ ಗಾಂಧಿ ವಿರುದ್ಧದ ಹೇಳಿಕೆ; ಕಾಳಿಚರಣ್ ಮಹಾರಾಜ್ ಬಂಧನ

ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದ ಧಾರ್ಮಿಕ ನಾಯಕ ಕಾಳಿಚರಣ್ ಮಹಾರಾಜ್ ಅವರನ್ನು ಥಾಣೆ ನಗರ ಪೊಲೀಸರು ಬಂಧಿಸಿದ್ದಾರೆ. 

published on : 20th January 2022

ಸಾಮಾಜಿಕ ಹೋರಾಟಗಾರ್ತಿ ಸುಧಾ ಭಾರದ್ವಾಜ್‍ಗೆ ಥಾಣೆಯಲ್ಲಿ ವಾಸಿಸಲು ಕೋರ್ಟ್ ಅನುಮತಿ

ಎಲ್ಗಾರ್ ಪರಿಷದ್ ಪ್ರಕರಣದ ಆರೋಪಿ ವಕೀಲೆ ಮತ್ತು ಸಾಮಾಜಿಕ ಹೋರಾಟಗಾರ್ತಿ ಸುಧಾ ಭಾರದ್ವಾಜ್ ಅವರಿಗೆ ಥಾಣೆಯಲ್ಲಿ ವಾಸಿಸಲು ವಿಚಾರಣಾ ನ್ಯಾಯಾಲಯ ಅನುಮತಿ ನೀಡಿದೆ.

published on : 7th January 2022

ಯೋಗಿ 'ಒಂಭತ್ತನೇ ದಿಕ್ಕು' ಸಿನಿಮಾಗೆ ಸೆನ್ಸಾರ್ ನಿಂದ U/A ಸರ್ಟಿಫಿಕೆಟ್

ಆಕ್ಷನ್ ಥ್ರಿಲ್ಲರ್ ಕಥೆಯನ್ನು ಹೊಂದಿರುವ 'ಒಂಭತ್ತನೇ ದಿಕ್ಕು' ಸಿನಿಮಾದಲ್ಲಿ ಯೋಗಿ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವಾ ಅವರು ನಟಿಸಿದ್ದಾರೆ. 

published on : 3rd November 2021

ತಾಲಿಬಾನ್- ಆರ್ ಎಸ್ ಎಸ್ ಹೋಲಿಕೆ ಹೇಳಿಕೆಗಾಗಿ ಮೊಕದ್ದಮೆ: ಜಾವೇದ್ ಅಖ್ತರ್ ಗೆ ಥಾಣೆ ಕೋರ್ಟ್ ನೋಟಿಸ್

ತಾಲಿಬಾನ್ ನೊಂದಿಗೆ ಆರ್ ಎಸ್ ಎಸ್ ಹೋಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯಲ್ಲಿ ಬಾಲಿವುಡ್ ಖ್ಯಾತ ಗೀತೆ ರಚನೆಕಾರ, ಕವಿ  ಜಾವೇದ್ ಅಖ್ತರ್ ಗೆ ಥಾಣೆಯ ಕೋರ್ಟ್ ಒಂದು ಸೋಮವಾರ ಶೋಕಾಸ್ ನೋಟಿಸ್ ನೀಡಿದೆ.

published on : 28th September 2021

ಶಾಕಿಂಗ್ ನ್ಯೂಸ್: ಮಹಾರಾಷ್ಟ್ರದ ಥಾಣೆ ಬಳಿ ಅಪ್ರಾಪ್ತೆ ಮೇಲೆ 29 ಕಾಮುಕರಿಂದ ಗ್ಯಾಂಗ್ ರೇಪ್; 21 ಆರೋಪಿಗಳ ಬಂಧನ

ಆಘಾತಕಾರಿ ಘಟನೆಯೊಂದರಲ್ಲಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಡೊಂಬಿವ್ಲಿಯಲ್ಲಿ ನಡೆದ ಅಪ್ರಾಪ್ತೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 21 ಆರೋಪಿಗಳನ್ನು ಬಂಧಿಸಲಾಗಿದೆ.

published on : 23rd September 2021

ರಾಶಿ ಭವಿಷ್ಯ