- Tag results for Thawar Chand Gehlot
![]() | ಬೆಂಗಳೂರು: ಮಂಗಳಮುಖಿ, ವಿಶೇಷ ಚೇತನರಿಂದ ಮತದಾನ ಜಾಗೃತಿ ರ್‍ಯಾಲಿಗೆ ರಾಜ್ಯಪಾಲರಿಂದ ಚಾಲನೆಮತದಾನ ಪ್ರಮಾಣ ಉತ್ತೇಜಿಸುವ ಹಾಗೂ ಸಮಾಜದ ವಿವಿಧ ವರ್ಗಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲಾಡಳಿತ ಮತ್ತು ಬಿಬಿಎಂಪಿಯಿಂದ ಆಯೋಜಿಸಲಾಗಿದ್ದ ಮಂಗಳಮುಖಿ, ವಿಶೇಷ ಚೇತನರ ಮತದಾನ ಜಾಗೃತಿ ರ್‍ಯಾಲಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು. |
![]() | ವಿಧಾನಮಂಡಲ ಅಧಿವೇಶನ: ಅಭಿವೃದ್ಧಿ ಪಥದಲ್ಲಿ ಮುಂಚೂಣಿಯ ರಾಜ್ಯವಾಗಿ ಕರ್ನಾಟಕ ದಾಪುಗಾಲು; ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ಭಾಷಣವಿಧಾನಮಂಡಲ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದ್ದು, ವಿಧಾನಮಂಡಲದಲ್ಲಿ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಿದರು. |
![]() | ವಿಶ್ವದಾಖಲೆಯ ಯೋಗಥಾನ್-2023ಕ್ಕೆ ಬೆಂಗಳೂರಿನಲ್ಲಿ ರಾಜ್ಯಪಾಲ ಗೆಹ್ಲೋಟ್ ಚಾಲನೆರಾಷ್ಟ್ರೀಯ ಯುವ ದಿನದ ಅಂಗವಾಗಿ ರಾಜ್ಯದಾದ್ಯಂತ ಯೋಗಥಾನ್ ಆಯೋಜಿಸಲಾಗಿದ್ದು, ಬೆಂಗಳೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. |
![]() | ಹೃದಯಾಘಾತದಿಂದ ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಸಾವು: ಸ್ವಲ್ಪದರಲ್ಲೇ ತಪ್ಪಿದ ಅನಾಹುತರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಾರು ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ನಡೆದಿದೆ. |
![]() | ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ!ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನಗೊಳಿಸುವ ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಅಂಕಿತ ಹಾಕಿದ್ದಾರೆ. |
![]() | ಹಾಸನ: ಪ್ರಸಿದ್ಧ ಹೊಯ್ಸಳ ದೇವಾಲಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಬೇಲೂರು ಮತ್ತು ಹಳೇಬೀಡಿನಲ್ಲಿರುವ ಪ್ರಸಿದ್ಧ ಹೊಯ್ಸಳ ದೇವಾಲಯಗಳಿಗೆ ಭೇಟಿ ನೀಡಿದರು. |
![]() | ಮಾಧ್ಯಮ ಅಕಾಡೆಮಿ ನಿಯೋಗದಿಂದ ರಾಜ್ಯಪಾಲರ ಭೇಟಿ, ಪತ್ರಿಕಾ ದಿನಾಚರಣೆಗೆ ಆಹ್ವಾನರಾಜ್ಯಪಾಲ ಥವಾರ್ ಚಂದ್ ಗೆಹ್ಲೊಟ್ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ನಿಯೋಗ ಗುರುವಾರ ಸೌಹಾರ್ದಯುತ ಭೇಟಿ ಮಾಡಿ ಚರ್ಚೆ ನಡೆಸಿತು. |
![]() | ಕೋವಿಡ್ ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ಪರಿಣಾಮಕಾರಿ ನಿಯಂತ್ರಣ ಕ್ರಮ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭಾಷಣದೊಂದಿಗೆ 10 ದಿನಗಳ ವಿಧಾನಮಂಡಲ ಜಂಟಿ ಅಧಿವೇಶನ ಆರಂಭ ಕಂಡಿದೆ. ಮೊದಲ ದಿನ ಉಭಯ ಸದನಗಳನ್ನು ಉದ್ದೇಶಿಸಿ 30 ಪುಟಗಳ ಭಾಷಣವನ್ನು ರಾಜ್ಯಪಾಲರು ಮಾಡಿದರು. |
![]() | ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಂಡ ರಾಜ್ಯಪಾಲ ಗೆಹ್ಲೋಟ್ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಶುಕ್ರವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್-19 ಮೂರನೇ ಡೋಸ್(ಬೂಸ್ಟರ್) ಲಸಿಕೆ ತೆಗೆದುಕೊಂಡರು. |