- Tag results for The Kashmir Files
![]() | ‘ಬೊಗಳುತ್ತಾರೆ, ಕಚ್ಚುವುದಿಲ್ಲ ಎಂದಿದ್ದ ನಟ ಪ್ರಕಾಶ್ ರಾಜ್‌ಗೆ ಅರ್ಬನ್ ನಕ್ಸಲ್ ಎಂದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿನಟ ಪ್ರಕಾಶ್ ರಾಜ್ ಅವರು 'ದಿ ಕಾಶ್ಮೀರ್ ಫೈಲ್ಸ್' ಚಿತ್ರವನ್ನು ಟೀಕಿಸಿದ ನಂತರ, ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಕಟುವಾದ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ತಮ್ಮ ಚಿತ್ರವು ಅರ್ಬನ್ ನಕ್ಸಲರ ನಿದ್ದೆಯನ್ನು ಕೆಡಿಸಿದೆ ಎಂದು ಹೇಳಿದ್ದಾರೆ. |
![]() | ಕಾಶ್ಮೀರಿ ಹಿಂದೂ ನರಮೇಧದ ದಿನದಂದು ವಿವೇಕ್ ಅಗ್ನಿಹೋತ್ರಿ ಅವರ 'ದಿ ಕಾಶ್ಮೀರ್ ಫೈಲ್ಸ್' ಮತ್ತೆ ಬಿಡುಗಡೆ!ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಜನವರಿ 19 ರಂದು ಮತ್ತೆ ಥಿಯೇಟರ್‌ಗಳಲ್ಲಿ ಬಿಡಗಡೆಯಾಗಲಿದೆ ಎಂದು ಚಿತ್ರತಂಡ ಬುಧವಾರ ಘೋಷಿಸಿದೆ. |
![]() | 2022ರಲ್ಲಿ ಸರಣಿ ಸೋಲುಗಳಿಂದ ಕಂಗೆಟ್ಟಿದ್ದ ಬಾಲಿವುಡ್‌ನಲ್ಲಿ 100 ಕೋಟಿ ಕ್ಲಬ್ ಸೇರಿದ ಕೆಲವು ಸಿನಿಮಾಗಳಿವು!ಬ್ಯಾಕ್-ಟು-ಬ್ಯಾಕ್ ಫ್ಲಾಪ್ ಸಿನಿಮಾಗಳ ನಡುವೆ, ಕೆಲವು ಚಿತ್ರಗಳು ಹಿಟ್ ಆಗಿ ಹೊರಹೊಮ್ಮಲು ಮತ್ತು 100 ಕೋಟಿ ರೂ. ಕ್ಲಬ್ ಸೇರುವಲ್ಲಿ ಯಶಸ್ವಿಯಾದವು. ಇನ್ನೇನು ಈ ವರ್ಷ ಮುಗಿಯುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಅಸಾಧಾರಣ ಪ್ರದರ್ಶನ ನೀಡಿದ ಮತ್ತು 100 ಕೋಟಿ ಕ್ಲಬ್‌ನ ಭಾಗವಾದ ಚಲನಚಿತ್ರಗಳು ಯಾವೆಂದು ನೋಡೋಣ... |
![]() | ಐಟಿಎ ಅವಾರ್ಡ್ 2022: ವರುಣ್ ಧವನ್ ಗೆ ದಶಕದ ನಟ, ಕಾಶ್ಮೀರ ಫೈಲ್ಸ್ ಗೆ ಗೋಲ್ಡನ್ ಲಾರೆಲ್ ಪ್ರಶಸ್ತಿಐಟಿಎ ಅವಾರ್ಡ್ಸ್ 22 ನೇ ವರ್ಷಕ್ಕೆ ಕಾಲಿಟ್ಟಿದ್ದು, ಪ್ರಸಕ್ತ ವರ್ಷದಲ್ಲಿ ವರುಣ್ ಧವನ್ ಗೆ ದಶಕದ ನಟ, ಕಾಶ್ಮೀರ ಫೈಲ್ಸ್ ಗೆ ಗೋಲ್ಡನ್ ಲಾರೆಲ್ ಪ್ರಶಸ್ತಿ ಒಲಿದಿದೆ. |
![]() | ಸ್ವಿಡ್ಜರ್‌ಲೆಂಡ್ ಅಂತರರಾಷ್ಟ್ರೀಯ ಚಿತ್ರೋತ್ಸವದ 'ಅಧಿಕೃತ ಆಯ್ಕೆ' ವಿಭಾಗಕ್ಕೆ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಆಯ್ಕೆಮಾರ್ಚ್ನಲ್ಲಿ ಬಿಡುಗಡೆಯಾದ ಸುಮಾರು ಒಂದು ವರ್ಷದಿಂದಲೂ, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಗಲ್ಲಾಪೆಟ್ಟಿಗೆಯನ್ನು ಮೀರಿ ಒಂದಿಲ್ಲೊಂದು ಕಾಣಗಳಿಗಾಗಿ ಸುದ್ದಿ ಮಾಡುತ್ತಲೇ ಇದೆ. |
![]() | ಕಾಶ್ಮೀರಿ ಪಂಡಿತರ ಕ್ಷಮೆಯಾಚಿಸುತ್ತೇನೆ ಆದರೆ... ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಡಾವ್ ಲ್ಯಾಪಿಡ್'ದಿ ಕಾಶ್ಮೀರ್ ಫೈಲ್ಸ್" ಕುರಿತು ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದರೆ ಕಾಶ್ಮೀರಿ ಪಂಡಿತರ ಕ್ಷಮೆಯಾಚಿಸುವುದಾಗಿ ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಡಾವ್ ಲ್ಯಾಪಿಡ್ ಹೇಳಿದ್ದಾರೆ. ಕಾಶ್ಮೀರಿ ಪಂಡಿತ ಸಮುದಾಯವನ್ನು ಅಥವಾ ನೋವನ್ನು ಅನುಭವಿಸಿದವರನ್ನು ಅವಮಾನಿಸುವುದು ತನ್ನ ಉದ್ದೇಶವಲ್ಲ ಎಂದಿದ್ದಾರೆ. |
![]() | ಸರ್ಕಾರಕ್ಕೆ ಮುಜುಗರ: ‘ದಿ ಕಾಶ್ಮೀರ್ ಫೈಲ್ಸ್’ ಕುರಿತು ನಡವ್ ಲ್ಯಾಪಿಡ್ ಟೀಕೆಗೆ ಕಾಂಗ್ರೆಸ್ ಪ್ರತಿಕ್ರಿಯೆಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದಿ ಕಾಶ್ಮೀರಿ ಫೈಲ್ಸ್ ಕುರಿತು ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಡಾವ್ ಲ್ಯಾಪಿಡ್ ಟೀಕಿಸಿದ್ದಕ್ಕಾಗಿ ಕಾಂಗ್ರೆಸ್ ಮಂಗಳವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಮುಜುಗರ ಉಂಟುಮಾಡುತ್ತದೆ ಮತ್ತು ಅಂತಿಮವಾಗಿ ದ್ವೇಷವನ್ನು ಹೊರಹಾಕುತ್ತದೆ ಎಂದು ಹೇಳಿದೆ. |
![]() | 'ದಿ ಕಾಶ್ಮೀರ್ ಫೈಲ್ಸ್' ವಿರುದ್ಧ ಐಎಫ್ ಎಫ್ಐ ಜ್ಯೂರಿ ಮುಖ್ಯಸ್ಥ ಅವಹೇಳನಕಾರಿ ಟೀಕೆ: ಸುಪ್ರೀಂ ಕೋರ್ಟ್ ವಕೀಲರಿಂದ ಕೇಸು ದಾಖಲು'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ಬಗ್ಗೆ ಜ್ಯೂರಿ ಮುಖ್ಯಸ್ಥರು ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ತೀವ್ರ ಟೀಕೆಗಳು ಕೇಳಿಬರುತ್ತಿರುವುದರ ಮಧ್ಯೆ ಸುಪ್ರೀಂ ಕೋರ್ಟ್ ನಲ್ಲಿ ಅಭ್ಯಾಸನಿರತ ವಕೀಲರೊಬ್ಬರು ಮಂಗಳವಾರ ಗೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. |
![]() | ಕಾಶ್ಮೀರಿ ಪಂಡಿತರು ಎದುರಿಸಿದ ಭಯಾನಕತೆಗೆ ಅಪಮಾನ: 'ದಿ ಕಾಶ್ಮೀರ್ ಫೈಲ್ಸ್' ಅಸಭ್ಯ ಚಿತ್ರ ಎಂದ ನಡಾವ್ ಗೆ ಬಿಜೆಪಿ ತಿರುಗೇಟು'ದಿ ಕಾಶ್ಮೀರ್ ಫೈಲ್ಸ್' ಚಿತ್ರವನ್ನು ಅಸಭ್ಯ, ಪ್ರಚಾರದ ಸಾಮಗ್ರಿ ಎಂದು ಕರೆದ ಇಸ್ರೇಲ್ ಮೂಲದ ಚಲನಚಿತ್ರ ನಿರ್ಮಾಪಕ ನಡಾವ್ ಲ್ಯಾಪಿಡ್ ಗೆ ತಿರುಗೇಟು ನೀಡಿರುವ ಬಿಜೆಪಿ, ಇದು ಕಾಶ್ಮೀರಿ ಪಂಡಿತರು ಎದುರಿಸಿದ ಭಯಾನಕತೆಗೆ ಮಾಡಿದ ಅಪಮಾನವಾಗಿದೆ ಎಂದು ಕಿಡಿಕಾರಿದೆ. |
![]() | 'ದಿ ಕಾಶ್ಮೀರ್ ಫೈಲ್ಸ್' ಅಸಭ್ಯ ಚಿತ್ರ ಎಂದ ನಡಾವ್ ಗೆ ನಾಚಿಕೆಯಾಗಬೇಕು: ಇಸ್ರೇಲ್ ರಾಯಭಾರಿ ಪ್ರತಿಕ್ರಿಯೆಕಾಶ್ಮೀರದಲ್ಲಿ ನಡೆದ ಹಿಂದೂಗಳ ನರಮೇಧದ ಕಥೆಯನ್ನೊಳಗೊಂಡ “ದಿ ಕಾಶ್ಮೀರ ಫೈಲ್ಸ್” ಅಸಭ್ಯ ಮತ್ತು ಪ್ರಚಾರದ ಉದ್ದೇಶ ಹೊಂದಿರುವ ಚಿತ್ರವಾಗಿದೆ ಎಂಬ ಇಫಿ ಆಯ್ಕೆಗಾರರ ಸಮಿತಿ ಅಧ್ಯಕ್ಷ ಇಸ್ರೇಲ್ ಮೂಲದ ನಿರ್ದೇಶಕ ನಡಾವ್ ಲ್ಯಾಪಿಡ್ ವಿವಾದತ್ಮಕ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸ್ವತಃ ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | 'ದಿ ಕಾಶ್ಮೀರ್ ಫೈಲ್ಸ್' ಅಸಭ್ಯ ಚಿತ್ರ ಎಂದ ನಡಾವ್ ಲಪಿಡ್ ವಿರುದ್ಧ ಅನುಪಮ್ ಖೇರ್ ಕಿಡಿಸಾಕಷ್ಟು ಮೆಚ್ಚುಗೆ ಪಡೆದು, ಸಂಚಲನ ಮೂಡಿಸಿದ್ದ 'ದಿ ಕಾಶ್ಮೀರ್ ಫೈಲ್ಸ್' ಚಿತ್ರವನ್ನು ಅಶ್ಲೀಲವಾಗಿದೆ ಎಂದು ಹೇಳಿದ್ದ ಇಸ್ರೇಲ್ ಸಿನಿಮಾ ನಿರ್ಮಾಪಕ ನಡಾವ್ ಲಪಿಡ್ ಅವರ ವಿರುದ್ಧ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. |
![]() | 'ದಿ ಕಾಶ್ಮೀರ್ ಫೈಲ್ಸ್' ಅಸಭ್ಯ, ಕೀಳು ಅಭಿರುಚಿಯದ್ದು; ನಾವು ವಿಚಲಿತರಾಗಿದ್ದು, ಆಘಾತಕ್ಕೊಳಗಾಗಿದ್ದೇವೆ; ಐಎಫ್ಎಫ್ಐ ತೀರ್ಪುಗಾರರ ಮುಖ್ಯಸ್ಥ!ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್' ಅಶ್ಲೀಲ ಮತ್ತು ತಪ್ಪು ಪ್ರಚಾರದ ಉದ್ದೇಶ ಹೊಂದಿದೆ ಎಂದು 53ನೇ ಭಾರತೀಯ ಚಲನಚಿತ್ರೋತ್ಸವದ(ಐಎಫ್‌ಎಫ್ಐ) ತೀರ್ಪುಗಾರರ ಮುಖ್ಯಸ್ಥ, ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಡವ್ ಲ್ಯಾಪಿಡ್ ಬಣ್ಣಿಸಿದ್ದಾರೆ. |
![]() | ತೆಲಂಗಾಣದ ಗ್ರಾಮವನ್ನು ದತ್ತು ತೆಗೆದುಕೊಂಡ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ನಿರ್ಮಾಪಕ ಅಭಿಷೇಕ್ ಅಗರ್ವಾಲ್'ದಿ ಕಾಶ್ಮೀರ್ ಫೈಲ್ಸ್' ಮತ್ತು 'ಕಾರ್ತಿಕೇಯ 2' ನಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಲು ಹೆಸರುವಾಸಿಯಾಗಿರುವ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಗ್ರಾಮವೊಂದನ್ನು ದತ್ತು ತೆಗೆದುಕೊಂಡಿದ್ದಾರೆ. |
![]() | ಕಾಶ್ಮೀರಿಗಳ ಹತ್ಯೆಗೆ 'ದಿ ಕಾಶ್ಮೀರ್ ಫೈಲ್ಸ್' ಚಿತ್ರ ಕಾರಣ; ನಿರ್ಮಾಪಕರಿಗೂ, ಉಗ್ರರಿಗೂ ನಂಟು: ಬಿಹಾರ ಮಾಜಿ ಸಿಎಂಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂದೂ ಕಾಶ್ಮೀರಿಗಳ ಹತ್ಯೆಗೆ 'ದಿ ಕಾಶ್ಮೀರ್ ಫೈಲ್ಸ್' ಚಿತ್ರ ಕಾರಣ ಎಂದು ಬಿಹಾರ ಮಾಜಿ ಸಿಎಂ ಜೀತನ್ ರಾಮ್ ಮಾಂಜಿ ಹೇಳಿದ್ದಾರೆ. |
![]() | ದಿ ಕಾಶ್ಮೀರ್ ಫೈಲ್ಸ್: ತರೂರ್, ಕೇಜ್ರಿವಾಲ್, ಟ್ವಿಂಕಲ್ ಖನ್ನಾ ವಿರುದ್ಧ ವಿವೇಕ್ ಅಗ್ನಿಹೋತ್ರಿ ಟೀಕೆವಿವೇಕ್ ಅಗ್ನಿಹೋತ್ರಿ ಅವರ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ದೇಶ ವಿದೆಶಗಳಲ್ಲಿ ಭಾರಿ ಸದ್ದು ಮಾಡಿದ ವಿಷಯ ಎಲ್ಲರಿಗೂ ಗೊತ್ತಿರುವ ವಿಷಯ. ಬಿಡುಗಡೆಗೊಂಡ ದಿನದಿಂದ ಎಬ್ಬಿಸಿದ ವಿವಾದದ ಅಲೆಗಳು ಇನ್ನೂ ನಿಂತಿಲ್ಲ. |