• Tag results for Theatre Seat Filling

ಸ್ಟಾರ್ ನಟರ ಒತ್ತಡಕ್ಕೆ ಮಣಿದ ಸರ್ಕಾರ: ಚಿತ್ರಮಂದಿರಗಳಲ್ಲಿ ಸಂಪೂರ್ಣ ಆಸನ ಭರ್ತಿಗೆ ನಿರ್ಬಂಧ ಇಲ್ಲ ಎಂದ ಬಿಎಸ್‌ವೈ

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವಾರು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿತ್ತು. ಇನ್ನು ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಮಾತ್ರ ಆಸನ ಭರ್ತಿಗೆ ಅವಕಾಶ ಎಂದು ಹೇಳಲಾಗಿತ್ತು.

published on : 19th March 2021

ರಾಶಿ ಭವಿಷ್ಯ