• Tag results for Theft case

ಕಲ್ಲಿದ್ದಲು ಕಳ್ಳತನ ಪ್ರಕರಣ: ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ವಿಚಾರಣೆಗೆ ಇಡಿಗೆ ಸುಪ್ರೀಂ ಅನುಮತಿ

ಪಶ್ಚಿಮ ಕಲ್ಲಿದ್ದಲು ಕಳ್ಳತನ ಪ್ರಕರಣಬಂಗಾಳದ ಸಂಬಂಧ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

published on : 17th May 2022

ನಟಿ ಸೋನಂ ಕಪೂರ್ ಮನೆಯಲ್ಲಿ ಕೋಟಿ ಕೋಟಿ ಕಳ್ಳತನ; ಮನೆಯಲ್ಲೇ ಇದ್ದು ಹೊಂಚು ಹಾಕಿದ್ದ 'ಖತರ್ನಾಕ್ ನರ್ಸ್' ಅರೆಸ್ಟ್!!

ಖ್ಯಾತ ಬಾಲಿವುಡ್ ನಟಿ ಸೋನಂ ಕಪೂರ್ ಅವರ ದೆಹಲಿ ನಿವಾಸದಲ್ಲಿನ ಕೋಟಿ ಕೋಟಿ ರೂ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

published on : 13th April 2022

ಎಟಿಎಂನಿಂದ ಹಣ ಎಗರಿಸಲು ಹೊಸ ಕುತಂತ್ರ ಕಂಡುಕೊಂಡ ವಂಚಕರು!

ರಾಜಧಾನಿ ಬೆಂಗಳೂರಿನಲ್ಲಿ ಸೈಬರ್ ಚೋರರ ಹಾವಳಿ ಹೆಚ್ಚಾಗತೊಡಗಿದೆ. ಇಷ್ಟು ದಿನ ಕ್ರೆಡಿಟ್, ಡೆಬಿಟ್ ಕಾರ್ಡ್ ಗಳನ್ನು ಸ್ಕ್ಯಾನ್ ಮಾಡಿ ವಂಚಿಸುತ್ತಿದ್ದ ತಂಡ ಇದೀಗ, ಹೊಸ ಕುತಂತ್ರವೊಂದನ್ನು ಕಂಡುಕೊಂಡಿದೆ. ಎಟಿಎಂ ಡೇಟಾ ಹ್ಯಾಕ್ ಮಾಡಿ ಹಣವನ್ನು ಕದಿಯುತ್ತಿದ್ದಾರೆ. 

published on : 7th December 2021

ಬೆಂಗಳೂರು: ಅರ್ಧ ಕೆಜಿ ಚಿನ್ನ ಕದ್ದಿದ್ದ ಆರೋಪಿ 48 ಗಂಟೆಗಳಲ್ಲಿ ಬಂಧನ

ಸ್ಕ್ರೂ ಡ್ರೈವ್ ನಿಂದ ಡೋರ್ ಲಾಕ್ ಮುರಿದು ಚಿನ್ನ ಎಗರಿಸಿದ್ದ ಆರೋಪಿಯನ್ನು 48 ಗಂಟೆಗಳಲ್ಲಿ ಬಂಧಿಸುವಲ್ಲಿರಾಜಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

published on : 27th November 2021

ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಮೊಬೈಲ್ ಕಳ್ಳತನ ಪ್ರಕರಣ: ಆರೋಪಿ ಬಂಧನ

ಮಡಿಕೇರಿ ಕೋವಿಡ್ ಆಸ್ಪತ್ರೆಯಿಂದ ಮೊಬೈಲ್ ಫೋನ್ ಕಳ್ಳತನ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.  ಕೆಡಿ ಸುಮಂತ್ (24) ಬಂಧಿತ ಆರೋಪಿಯಾಗಿದ್ದಾನೆ. 

published on : 27th May 2021

ರಾಶಿ ಭವಿಷ್ಯ