• Tag results for Thiruvananthapuram

PSLV ಗೆ ಪರ್ಯಾಯ, ಹೊಸ ರಾಕೆಟ್ ಅಭಿವೃದ್ಧಿಯತ್ತ ಇಸ್ರೋ!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 1980 ರ ದಶಕದಲ್ಲಿ ಅಭಿವೃದ್ಧಿಪಡಿಸಿದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಗೆ ಪರ್ಯಾಯವಾಗಿ ಹೊಸ ರಾಕೆಟ್ ಅಭಿವೃದ್ಧಿಯತ್ತ ದಿಟ್ಟ ಹೆಜ್ಜೆ ಇಟ್ಟಿದೆ.

published on : 14th October 2022

ಸಣ್ಣ ಮಳಿಗೆಗಳು ಮಾರಾಟ ಮಾಡುವ ಕಡಿಮೆ ಪ್ರಮಾಣದ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸುವುದಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್

ಜಿಎಸ್ ಟಿ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡಿದಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, ಸರ್ಕಾರದ ಕುಟುಂಬ ಶ್ರೀ ಮತ್ತು ಸಣ್ಣ ಮಳಿಗೆಗಳು ಮಾರಾಟ ಮಾಡುವ ಕಡಿಮೆ ಪ್ರಮಾಣದ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.

published on : 26th July 2022

ಸಣ್ಣ ಅಂಗಡಿಗಳ ಸರಕು ಸಾಮಾಗ್ರಿಗಳ ಮೇಲೆ ಜಿಎಸ್‌ಟಿ ಹೇರುವುದಿಲ್ಲ: ಕೇರಳ ಸರ್ಕಾರ

ಹಾಲಿನ ಉತ್ಪನ್ನಗಳ ಮೇಲಿನ ಜಿಎಸ್ ಟಿ ಹೇರಿಕೆ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಕೇರಳ ಸರ್ಕಾರ ಸಣ್ಣ ಅಂಗಡಿಗಳ ಸರಕು ಸಾಮಾಗ್ರಿಗಳ ಮೇಲೆ ಜಿಎಸ್‌ಟಿ ಹೇರುವುದಿಲ್ಲ ಎಂದು ಘೋಷಣೆ ಮಾಡಿದೆ.

published on : 20th July 2022

ತಿರುವನಂತಪುರಂಗೆ ಮೂರನೇ ಬಾರಿ ರಾಷ್ಟ್ರ ಪ್ರಶಸ್ತಿ, ಅತ್ಯುತ್ತಮ ಜಿಲ್ಲಾ ಪಂಚಾಯಿತಿ ಗೌರವ

ಕೇರಳದ ತಿರುವನಂತಪುರಂ ಜಿಲ್ಲಾ ಪಂಚಾಯಿತಿ ಮೂರನೇ ಬಾರಿಗೆ ಅತ್ಯುತ್ತಮ ಸಾಧನೆಗಾಗಿ ದೀನ್ ದಯಾಳ್ ಉಪಾಧ್ಯಾಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ. 

published on : 13th April 2022

ತಿರುವನಂತಪುರಂ: ಸಾಕು ನಾಯಿಯ ಮರಣಶಯ್ಯೆ, ಅದರೊಂದಿಗಿರಲು ಅಮೆರಿಕಾದಿಂದ ಬಂದ ಮಹಿಳೆ!

ಅನಾರೋಗ್ಯದ ಸಾಕುಪ್ರಾಣಿಗಳನ್ನು ಮಾಲೀಕರು ತ್ಯಜಿಸಿದ ಹಲವಾರು ನಿದರ್ಶನಗಳು ವರದಿಯಾಗಿರುವ ಸಮಯದಲ್ಲಿ, 27 ವರ್ಷದ ಎಚ್‌ಎಂ ಗ್ರೀಷ್ಮಾ ಇದಕ್ಕೆ ಹೊರತಾಗಿದ್ದಾರೆ.

published on : 7th March 2022

ಮುಸ್ಲಿಂ ಸಮುದಾಯದಲ್ಲಿ ಹಿಜಾಬ್ ಅನಿವಾರ್ಯವಲ್ಲ: ಕೇರಳ ಗವರ್ನರ್ ಮಹಮದ್ ಖಾನ್

ಕರ್ನಾಟಕದಲ್ಲಿ ಆರಂಭಗೊಂಡು ದೇಶಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ಗವರ್ನರ್ ಮಹಮದ್ ಖಾನ್ ಹೇಳಿಕೆ ನೀಡಿದ್ದು, ಮುಸ್ಲಿಂ ಸಮುದಾಯದಲ್ಲಿ ಹಿಜಾಬ್ ಅನಿವಾರ್ಯವಲ್ಲ ಎಂದು ಹೇಳಿದ್ದಾರೆ.

published on : 12th February 2022

ಕುಡಿದು ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದಾನೆಂದು ಹಿಗ್ಗಾಮುಗ್ಗ ಥಳಿಸಿದ ರೈಲ್ವೆ ಪೊಲೀಸ್: ವಿಡಿಯೊ ಸೆರೆ, ತನಿಖೆಗೆ ಆದೇಶ

ಟಿಕೆಟ್ ಪಡೆಯದೆ ಪಾನಮತ್ತನಾಗಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾನೆ ಎಂದು ಕೇರಳದ ಕಣ್ಣೂರಿನ ರೈಲ್ವೆ ಪೊಲೀಸ್ ಇಲಾಖೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಥಳಿಸಿದ ಘಟನೆ ನಡೆದಿದ್ದು ವೀಡಿಯೊ ವೈರಲ್ ಆಗಿದೆ. 

published on : 3rd January 2022

ಪದ್ಮನಾಭಸ್ವಾಮಿ ದೇಗುಲ ನಿಧಿ ಕಥಾನಕ ಆಧರಿಸಿ ಬೋರ್ಡ್ ಗೇಮ್ ಸೃಷ್ಟಿಸಿದ ಬೆಂಗಳೂರು ಬಾಲಕ

ಪದ್ಮನಾಭ ದೇಗುಲದಡಿ ದೊಡ್ಡ ಪ್ರಮಾಣದಲ್ಲಿ ಚಿನ್ನದ ನಿಧಿ ಇದೆ ಎನ್ನುವ ಬಗ್ಗೆ ಈ ಹಿಂದೆ ಸುದ್ದಿಯಾಗಿದ್ದು ಅನೇಕರಿಗೆ ನೆನಪಿರಬಹುದು. ಆದನ್ನೇ ಪ್ರೇರಣೆಯಾಗಿ ಪಡೆದು ನಿಧಿ ಹುಡುಕುವ ಬೋರ್ಡ್ ಗೇಮನ್ನು ಇಶಾನ್ ರೂಪಿಸಿದ್ದಾನೆ.

published on : 13th September 2021

ರಾಶಿ ಭವಿಷ್ಯ