- Tag results for Thomas Cup
![]() | ಥಾಮಸ್ ಕಪ್ ವಿಜೇತ ತಂಡದ ಆಟಗಾರ ಲಕ್ಷ್ಯ ಸೇನ್ ಗೆ 5 ಲಕ್ಷ ರೂ. ಬಹುಮಾನದ ಚೆಕ್ ವಿತರಿಸಿದ ಸಿಎಂ ಬೊಮ್ಮಾಯಿಥಾಮಸ್ ಕಪ್ ನಲ್ಲಿ ಐತಿಹಾಸಿಕ ಸಾಧನೆ ಮಾಡಿ ಜಯಗಳಿಸಿದ ಕನ್ನಡಿಗ ಲಕ್ಷ್ಯ ಸೇನ್ ಅವರಿಗೆ ಕರ್ನಾಟಕ ಸರ್ಕಾರ 5 ಲಕ್ಷ ರೂ. ಮೊತ್ತದ ಬಹುಮಾನದ ಚೆಕ್ ನೀಡಿ ಗೌರವಿಸಿದೆ. |
![]() | ಥಾಮಸ್ ಕಪ್ ಗೆದ್ದ ತಂಡದ ಕನ್ನಡಿಗ ಆಟಗಾರ ಲಕ್ಷ್ಯ ಸೇನ್ ಗೆ 5 ಲಕ್ಷ ರೂ. ಬಹುಮಾನ: ಸಿಎಂ ಬೊಮ್ಮಾಯಿಥಾಮಸ್ ಕಪ್ ಗೆದ್ದ ತಂಡದ ಕನ್ನಡಿಗ ಆಟಗಾರ ಲಕ್ಷ್ಯ ಸೇನ್ ಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನಗದು ಬಹುಮಾನ ನೀಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಮೊದಲ ಬಾರಿ ಥಾಮಸ್ ಕಪ್ ಗೆಲುವು: ಬೆಂಗಳೂರಿನ ಲಕ್ಷ್ಯ ಸೇನ್ಗೆ ರಾಜ್ಯ ಸರ್ಕಾರದಿಂದ ಸನ್ಮಾನಮೊದಲ ಬಾರಿಗೆ ಥಾಮಸ್ ಕಪ್ ಗೆಲ್ಲುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ ಭಾರತ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. |
![]() | ಥಾಮಸ್ ಕಪ್ ಗೆದ್ದ ಭಾರತ ತಂಡಕ್ಕೆ ಮೋದಿ ಅಭಿನಂದನೆ: 1 ಕೋಟಿ ರೂ. ಬಹುಮಾನ ಘೋಷಣೆ!73 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಥಾಮಸ್ ಕಪ್ ಗೆದ್ದ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅಭಿನಂದಿಸಿದ್ದಾರೆ. |
![]() | ಥಾಮಸ್ ಕಪ್ 2022: ಭಾರತಕ್ಕೆ ಇದೇ ಮೊದಲ ಬಾರಿಗೆ ಚಾಂಪಿಯನ್ ಪಟ್ಟ; ಇಂಡೋನೇಷ್ಯಾ ವಿರುದ್ಧ 3-0 ಗೆಲುವುಥಾಮಸ್ ಕಪ್ 2022 ಫೈನಲ್ ನಲ್ಲಿ ಭಾರತೀಯ ಬ್ಯಾಡ್ಮಿಂಟನ್ ತಂಡವು 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾವನ್ನು 3-0 ಅಂತರದಿಂದ ಸೋಲಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ. |
![]() | ಥಾಮಸ್ ಕಪ್: 43 ವರ್ಷಗಳ ಬಳಿಕ ಭಾರತ ಸೆಮಿಫೈನಲ್ಗೆ ಲಗ್ಗೆಥಾಮಸ್ ಕಪ್ ಟೂರ್ನಿಯಲ್ಲಿ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡ ಐತಿಹಾಸಿಕ ಸಾಧನೆ ಮಾಡಿದ್ದು, ಗುರುವಾರ ಮಲೇಷ್ಯಾವನ್ನು 3-2 ಗೋಲುಗಳಿಂದ ಸೋಲಿಸುವ ಮೂಲಕ 43 ವರ್ಷಗಳ ಬಳಿಕ ಸೆಮಿಫೈನಲ್ ಪ್ರವೇಶಿಸಿದೆ. |