- Tag results for Threat
![]() | ಸಮಾಜಮುಖಿ ಧ್ವನಿ ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು 'ಜೀರೊ ಟಾಲರೆನ್ಸ್'. ಸಿಎಂ ಸಿದ್ದರಾಮಯ್ಯಸಮಾಜಮುಖಿ ಧ್ವನಿಯನ್ನು ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು 'ಜೀರೊ ಟಾಲರೆನ್ಸ್ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. |
![]() | ದಾವಣಗೆರೆ: ಎರಡು ವರ್ಷಗಳಿಂದ ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ; ಹಿಂದೂ ಸಂಘಟನೆ ಕಾರ್ಯಕರ್ತನ ಬಂಧನಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. |
![]() | ನನ್ನ ಇನ್ನೊಂದು ಮುಖ ನೀನು ನೋಡಿಲ್ಲ: ಅಳಿಯನಿಂದ ದೂರ ಇರುವಂತೆ ಸ್ಟಾರ್ ನಟಿಗೆ ರಜನಿಕಾಂತ್ ಬೆದರಿಕೆ?ರಜನಿಕಾಂತ್ ಹಾಗೂ ಧನುಷ್ ಮನೆಯವರು ಇಬ್ಬರನ್ನೂ ಒಂದು ಮಾಡಲು ಮತ್ತೆ ಪ್ರಯತ್ನಿಸುತ್ತಿದ್ದು ಹಿರಿಯರಿಗಾಗಿ ಇಬ್ಬರೂ ಮತ್ತೆ ಒಂದಾಗುತ್ತಾರೆ ಎನ್ನಲಾದರೂ ಇದುವರೆಗೂ ಆ ಸಮಯ ಬಂದಿಲ್ಲ. ಆದರೆ ಇಬ್ಬರ ಡಿವೋರ್ಸ್‌ಗೆ ಕಾರಣ ಏನು ಎಂಬುದು ಇಂದಿಗೂ ಕಗ್ಗಂಟಾಗಿ ಉಳಿದಿದೆ. |
![]() | ಸಚಿವ ಮಧು ಬಂಗಾರಪ್ಪ ಬೆಂಬಲಿಗರಿಂದ ಕೊಲೆ ಬೆದರಿಕೆ: ಪ್ರಣವಾನಂದ ಸ್ವಾಮೀಜಿ ಆರೋಪಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಬಲಿಗರು ತಮಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಅವರು ಶನಿವಾರ ಗಂಭೀರ ಆರೋಪ ಮಾಡಿದ್ದಾರೆ. |
![]() | ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಸತೀಶ್ ಜಾರಕಿಹೊಳಿಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಜೀವ ಬೆದರಿಕೆ ಪತ್ರ ಬಂದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರುತ್ತೇನೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. |
![]() | ಆಕ್ರಮಣಕಾರಿ ವಿದೇಶಿ ಸಸ್ಯ, ಪ್ರಾಣಿ ಪ್ರಭೇದಗಳಿಂದ ಜೈವಿಕ ವೈವಿಧ್ಯತೆ, ಆರ್ಥಿಕತೆ ಮೇಲೆ ಗಂಭೀರ ಬೆದರಿಕೆ!ವಿದೇಶಿ ಸಸ್ಯ,ಪ್ರಾಣಿ ಪ್ರಭೇದಗಳು ಹಿಂದೆಂದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಒಳ ಬರಲು ಆರಂಭವಾಗಿದ್ದು, ಜೈವಿಕ ವೈವಿಧ್ಯತೆ, ಆರ್ಥಿಕತೆಗೆ ಅಪಾಯ ತಂದೊಡ್ಡುತ್ತಿದೆ ಎಂದು ಹೊಸ ಅಧ್ಯಯನ ವರದಿ ಮೂಲಕ ತಿಳಿದುಬಂದಿದೆ. |
![]() | ವೈಯಕ್ತಿಕ ಫೋಟೋಗಳೊಂದಿಗೆ ಮಹಿಳೆಗೆ ಬೆದರಿಕೆ, ಚೆನ್ನೈನಲ್ಲಿ ಆರೋಪಿ ಬಂಧನವೈಯಕ್ತಿಕ ಫೋಟೋಗಳೊಂದಿಗೆ ಮಹಿಳೆಗೆ ಬೆದರಿಕೆ ಹಾಕಿದ್ದ 26 ವರ್ಷದ ಅಸ್ಸಾಂ ಮೂಲದ ಯುವಕನೊಬ್ಬನನ್ನು ಬೆಂಗಳೂರಿನ ಆಗ್ನೇಯ ವಿಭಾಗದ ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ವಿಭಾಗದ ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ. ಅಮೀರ್ ಹುಸೇನ್ ಫೈಸಲ್ ಬಂಧಿತ ಆರೋಪಿಯಾಗಿದ್ದಾನೆ. |
![]() | ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದಕ್ಕೆ ಬುರ್ಖಾಧಾರಿ ಯುವತಿ, ಸ್ನೇಹಿತನಿಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ್ದಕ್ಕಾಗಿ ಬುರ್ಖಾಧಾರಿ ಯುವತಿ ಮತ್ತು ಆಕೆಯ ಸ್ನೇಹಿತನಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಆಟೋ ಚಾಲಕ ನಯಾಜ್ ಖಾನ್ ಎಂದು ಗುರುತಿಸಲಾಗಿದೆ. |
![]() | 'ನಾನು ಟೆರರಿಸ್ಟ್, ಬಾಂಬ್ ಇಟ್ಟಿದ್ದೇನೆ': ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬೆದರಿಕೆ, ಬಾಲಕನ ಹುಡುಗಾಟಕ್ಕೆ ಪೇಚಿಗೆ ಸಿಲುಕಿದ ಪೋಷಕರು!ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ. |
![]() | ಕೊಚ್ಚಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!ಕೇರಳದ ಕೊಚ್ಚಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಸೋಮವಾರ ಬೆದರಿಕೆ ಬಂದಿದೆ. |
![]() | ಪ್ರಗತಿಪರ ಸಾಹಿತಿಗಳಿಗೆ ಬೆದರಿಕೆ: ಸಿಸಿಬಿಗೆ ಪ್ರಕರಣಗಳ ವರ್ಗಾವಣೆಪ್ರಗತಿಪರ ಸಾಹಿತಿಗಳಿಗೆ ಪದೇ ಪದೇ ಬೆದರಿಕೆ ದೂರುಗಳ ಹಿನ್ನೆಲೆಯಲ್ಲಿ ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ನಗರ ಕೇಂದ್ರ ಅಪರಾಧ ವಿಭಾಗಕ್ಕೆ ಪೊಲೀಸ್ ಇಲಾಖೆ ವರ್ಗಾಯಿಸಿದೆ. |
![]() | ರಾಜ್ಯದ ಸಾಹಿತಿಗಳಿಗೆ ಜೀವ ಬೆದರಿಕೆ: ಸೂಕ್ತ ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆನಾಡಿನ ಅರಿವನ್ನು ವಿಸ್ತರಿಸುತ್ತಿರುವ ಹಲವಾರು ಲೇಖಕರು ಸಾಹಿತಿಗಳು ಹಾಗೂ ಹೋರಾಟಗಾರರಿಗೆ ಬೆದರಿಕೆ ಪತ್ರಗಳು ಬರುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. |
![]() | ಸಾಹಿತಿ, ಚಿಂತಕರಿಗೆ ಭದ್ರತೆ ಒದಗಿಸಲು ಸರ್ಕಾರ ಸಿದ್ಧ: ಗೃಹ ಸಚಿವ ಡಾ.ಜಿ. ಪರಮೇಶ್ವರ್ಬೆದರಿಕೆ ಎದುರಿಸುತ್ತಿರುವ ಸಾಹಿತಿಗಳು ಮತ್ತು ಚಿಂತಕರಿಗೆ ಅಗತ್ಯ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದೆ. ಸಾಹಿತಿಗಳು ಬಯಸಿದರೆ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಂಗಳವಾರ ಹೇಳಿದರು. |
![]() | ಪ್ರಗತಿಪರ ಸಾಹಿತಿಗಳಿಗೆ ಜೀವ ಬೆದರಿಕೆ ಗಂಭೀರವಾಗಿ ಪರಿಗಣಿಸಲಾಗುವುದು: ಗೃಹ ಸಚಿವ ಪರಮೇಶ್ವರ್ರಾಜ್ಯದ ಪ್ರಗತಿಪರ ಸಾಹಿತಿಗಳು ಮತ್ತು ಚಿಂತಕರಿಗೆ ಜೀವ ಬೆದರಿಕೆ ಹಾಕಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಗುರುವಾರ ಹೇಳಿದ್ದಾರೆ. |
![]() | ಚೀನಾ, ಪಾಕಿಸ್ತಾನಗಳಿಂದ ಬೆದರಿಕೆ: ಉತ್ತರ ವಲಯದಲ್ಲಿ ಹೆರಾನ್ ಮಾರ್ಕ್-2 ಡ್ರೋನ್‌ಗಳ ನಿಯೋಜನೆಭಾರತೀಯ ವಾಯುಪಡೆಯು ತನ್ನ ಇತ್ತೀಚಿನ ಹೆರಾನ್ ಮಾರ್ಕ್ 2 ಡ್ರೋನ್‌ಗಳನ್ನು ಸೇನೆಗೆ ಸೇರ್ಪಡೆಗೊಳಿಸಿದೆ, ಇದು ಸ್ಟ್ರೈಕ್ ಸಾಮರ್ಥ್ಯವನ್ನು ಹೊಂದಿದ್ದು, ಚೀನಾ ಮತ್ತು ಪಾಕಿಸ್ತಾನದ ಗಡಿಯಲ್ಲಿ ಏಕಕಾಲದಲ್ಲಿ ಕಣ್ಗಾವಲು ಮಾಡಬಹುದು. |