- Tag results for Threats
![]() | ಆಕ್ರಮಣಕಾರಿ ವಿದೇಶಿ ಸಸ್ಯ, ಪ್ರಾಣಿ ಪ್ರಭೇದಗಳಿಂದ ಜೈವಿಕ ವೈವಿಧ್ಯತೆ, ಆರ್ಥಿಕತೆ ಮೇಲೆ ಗಂಭೀರ ಬೆದರಿಕೆ!ವಿದೇಶಿ ಸಸ್ಯ,ಪ್ರಾಣಿ ಪ್ರಭೇದಗಳು ಹಿಂದೆಂದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಒಳ ಬರಲು ಆರಂಭವಾಗಿದ್ದು, ಜೈವಿಕ ವೈವಿಧ್ಯತೆ, ಆರ್ಥಿಕತೆಗೆ ಅಪಾಯ ತಂದೊಡ್ಡುತ್ತಿದೆ ಎಂದು ಹೊಸ ಅಧ್ಯಯನ ವರದಿ ಮೂಲಕ ತಿಳಿದುಬಂದಿದೆ. |
![]() | ಪ್ರಗತಿಪರ ಸಾಹಿತಿಗಳಿಗೆ ಬೆದರಿಕೆ: ಸಿಸಿಬಿಗೆ ಪ್ರಕರಣಗಳ ವರ್ಗಾವಣೆಪ್ರಗತಿಪರ ಸಾಹಿತಿಗಳಿಗೆ ಪದೇ ಪದೇ ಬೆದರಿಕೆ ದೂರುಗಳ ಹಿನ್ನೆಲೆಯಲ್ಲಿ ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ನಗರ ಕೇಂದ್ರ ಅಪರಾಧ ವಿಭಾಗಕ್ಕೆ ಪೊಲೀಸ್ ಇಲಾಖೆ ವರ್ಗಾಯಿಸಿದೆ. |
![]() | ಚೀನಾ, ಪಾಕಿಸ್ತಾನಗಳಿಂದ ಬೆದರಿಕೆ: ಉತ್ತರ ವಲಯದಲ್ಲಿ ಹೆರಾನ್ ಮಾರ್ಕ್-2 ಡ್ರೋನ್‌ಗಳ ನಿಯೋಜನೆಭಾರತೀಯ ವಾಯುಪಡೆಯು ತನ್ನ ಇತ್ತೀಚಿನ ಹೆರಾನ್ ಮಾರ್ಕ್ 2 ಡ್ರೋನ್‌ಗಳನ್ನು ಸೇನೆಗೆ ಸೇರ್ಪಡೆಗೊಳಿಸಿದೆ, ಇದು ಸ್ಟ್ರೈಕ್ ಸಾಮರ್ಥ್ಯವನ್ನು ಹೊಂದಿದ್ದು, ಚೀನಾ ಮತ್ತು ಪಾಕಿಸ್ತಾನದ ಗಡಿಯಲ್ಲಿ ಏಕಕಾಲದಲ್ಲಿ ಕಣ್ಗಾವಲು ಮಾಡಬಹುದು. |
![]() | ಹೈಕೋರ್ಟ್‌ನ ಆರು ಜಡ್ಜ್, ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಜೀವ ಬೆದರಿಕೆಹೈಕೋರ್ಟ್ನ ಆರು ನ್ಯಾಯಾಧೀಶರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಜೀವ ಬೆದರಿಕೆ ಹಾಕಿರುವ ಆರೋಪಿಗಳಿಗಾಗಿ ಕೇಂದ್ರ ಸಿಇಎನ್ ಕ್ರೈಂ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಹೈಕೋರ್ಟ್‌ನ ಸಾರ್ವಜನಿಕ ಸಂಪರ್ಕ ಅಧಿಕಾರಿಯ ವಾಟ್ಸಾಪ್ ಸಂಖ್ಯೆಗೆ ಆರೋಪಿ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. |
![]() | ಖಲಿಸ್ತಾನಿಗಳಿಂದ ಬೆದರಿಕೆ: ಕೆನಡಾ ಹೈಕಮೀಷನರ್ ಗೆ ಭಾರತ ನೋಟಿಸ್ಕೆನಡಾದಲ್ಲಿರುವ ಭಾರತೀಯ ರಾಯಭಾರಿಗಳಿಗೆ ಬೆದರಿಕೆ, ಪೋಸ್ಟರ್ ಪ್ರಸಾರ ಕುರಿತು ನವದೆಹಲಿಯಲ್ಲಿರುವ ಕೆನಡಾದ ಹೈಕಮಿಷನರ್ ಗೆ ಭಾರತ ಸಮನ್ಸ್ ನೀಡಿದೆ. ಈ ಸಂಬಂಧ ಕ್ರಮ ತೆಗೆದುಕೊಳ್ಳುವಂತೆ ಜಸ್ಟಿನ್ ಟ್ರುಡೊ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. |
![]() | ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪಗೆ 16 ಕೊಲೆ ಬೆದರಿಕೆ ಪತ್ರ: ಭದ್ರತೆ ಒದಗಿಸಿದ ಪೊಲೀಸರುಕನ್ನಡದ ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಅವರಿಗೆ 16 ಕೊಲೆ ಬೆದರಿಕೆ ಪತ್ರಗಳು ಬಂದಿರುವ ಹಿನ್ನೆಲೆಯಲ್ಲಿ ಅವರಿಗೆ ಭದ್ರತೆ ಒದಗಿಸಲಾಗಿದೆ ಎಂದು ಕರ್ನಾಟಕ ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | ಹೊಸ ಅಪಾಯಗಳನ್ನು ಎದುರಿಸಲು ಸಿದ್ಧರಾಗಿ: ಕುತೂಹಲ ಮೂಡಿಸಿತು ಸೇನಾಪಡೆಗಳಿಗೆ ಮೋದಿ ನೀಡಿದ ಸೂಚನೆಪ್ರಧಾನಿ ನರೇಂದ್ರ ಮೋದಿ ಶನಿವಾರದಂದು ಭಾರತದ ಭದ್ರತಾ ಸವಾಲುಗಳು, ಕಾರ್ಯಾಚರಣೆ ಸನ್ನದ್ಧತೆ ಬಗ್ಗೆ ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಹೊಸ ಅಪಾಯಗಳನ್ನು ಎದುರಿಸಲು ಸಿದ್ಧರಾಗಿ ಎಂದು 3 ಪಡೆಗಳಿಗೆ ಕರೆ ನೀಡಿದ್ದಾರೆ. |
![]() | ಮುಂಬೈ: ಇಮೇಲ್ ಮೂಲಕ ಬೆದರಿಕೆ, ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಬಿಗಿ ಭದ್ರತೆಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ ಇಮೇಲ್ ಮೂಲಕ ಬೆದರಿಕೆ ಬಂದ ನಂತರ ಬಾಂದ್ರಾದಲ್ಲಿರುವ ಅವರ ನಿವಾಸದ ಹೊರಗಡೆ ಬಿಗಿ ಭದ್ರತೆಯನ್ನು ಪೊಲೀಸರು ಒದಗಿಸಿದ್ದಾರೆ. ಬೆದರಿಕೆ ಸಂಬಂಧ ಐಪಿಸಿ ಸೆಕ್ಷನ್ 506 (2) 120 (ಬಿ) ಮತ್ತು 34ರ ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. |
![]() | ಕೇರಳ: ಪತ್ನಿಯನ್ನೇ ಮರುವಿವಾಹವಾದ ಮುಸ್ಲಿಂ ವಕೀಲರಿಗೆ ಬೆದರಿಕೆ!ಮಗಳ ಆರ್ಥಿಕ ಭದ್ರತೆಯ ದೃಷ್ಟಿಯಿಂದ ಪತ್ನಿಯನ್ನು ಮರುವಿವಾಹವಾದ ಮುಸ್ಲಿಂ ವಕೀಲರೊಬ್ಬರಿಗೆ ಬೆದರಿಕೆ ಹಾಕಲಾಗಿರುವ ಘಟನೆ ಕೇರಳದಲ್ಲಿ ವರದಿಯಾಗಿದೆ. |
![]() | ಮುಂಬೈನಲ್ಲಿರುವ ನಟ ಅಮಿತಾಬ್ ಬಚ್ಚನ್ ಮತ್ತು ಧರ್ಮೇಂದ್ರ ಅವರ ಬಂಗಲೆಗಳನ್ನು ಸ್ಫೋಟಿಸುವುದಾಗಿ ಬೆದರಿಕೆ!ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಮತ್ತು ಧರ್ಮೇಂದ್ರ ಅವರ ಮನೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯಿಂದ ನಾಗ್ಪುರ ಪೊಲೀಸ್ ನಿಯಂತ್ರಣಕ್ಕೆ ಅನಾಮಧೇಯ ಕರೆ ಬಂದಿದೆ. |
![]() | 'ಗಾಂಧಿ- ಗೋಡ್ಸೆ' ನಿರ್ದೇಶಕ ರಾಜ್‌ಕುಮಾರ್ ಸಂತೋಷಿಗೆ ಜೀವ ಬೆದರಿಕೆ, ಪೊಲೀಸರಿಗೆ ದೂರುಗಾಂಧಿ- ಗೋಡ್ಸೆ ಸಿನಿಮಾದ ನಿರ್ದೇಶಕ ರಾಜ್ ಕುಮಾರ್ ಸಂತೋಷಿಗೆ ಕೊಲೆ ಬೆದರಿಕೆ ಕರೆಗಳು ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಸೋಮವಾರ ಪೊಲೀಸರಿಗೆ ದೂರು ದಾಖಲಿಸಿದ್ದು, ಹೆಚ್ಚುವರಿ ಭದ್ರತೆಗಾಗಿ ಮನವಿ ಮಾಡಿದ್ದಾರೆ. |
![]() | ತನಗೆ ಜೀವ ಬೆದರಿಕೆ ಇದೆ ಎಂದು ಗನ್ ಲೈಸೆನ್ಸ್ ಪಡೆದ ನೂಪುರ್ ಶರ್ಮಾಕಳೆದ ವರ್ಷ ಟಿವಿ ಚರ್ಚೆಯ ವೇಳೆ ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಕಾರಣವಾಗಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಈಗ ತಮಗೆ ಜೀವ ಬೆದರಿಕೆ ಇದೆ ಎಂಬ ಕಾರಣ ನೀಡಿ ಗನ್... |