• Tag results for Three killed

ಬೆಳಗಾವಿ: ಟ್ರಕ್ - ಟೆಂಪೊ ನಡುವೆ  ಡಿಕ್ಕಿ, ಮೂವರು ಸಾವು, ನಾಲ್ವರಿಗೆ ಗಾಯ

ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಸೋಮನಟ್ಟಿ ಕ್ರಾಸ್ ಬಳಿ ಟ್ರಕ್ ಮತ್ತು ಟೆಂಪೊ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮೂರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. 

published on : 18th January 2020

ಬಂಡೀಪುರ: ಬ್ರಿಡ್ಜ್​ನಿಂದ ಕೆಳಗುರುಳಿದ ಲಾರಿ, ಇಬ್ಬರು ಬೈಕ್​ ಸವಾರರು ಸೇರಿ ಮೂವರು ಸಾವು

ಪ್ಲೈವುಡ್​ ಶೀಟ್​ಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಬ್ರಿಡ್ಜ್ ಮೇಲಿಂದ ಕೆಳಗೆ ಚಲಿಸುತ್ತಿದ್ದ ಬೈಕ್​ ಮೇಲೆ ಬಿದ್ದ ಪರಿಣಾಮ ಲಾರಿ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

published on : 20th November 2019

ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ: ಮೂವರ ಸಾವು

ಬೊಲೆರೊ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಬಾಬಯ್ಯ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ

published on : 28th October 2019

ಧಾರವಾಡ: ಕಾರು-ಸರ್ಕಾರಿ ಬಸ್ಸು ಮುಖಾಮುಖಿ ಡಿಕ್ಕಿ: ಮೂವರು ಸಾವು

ಕಾರು ಮತ್ತು ಸರ್ಕಾರಿ ಬಸ್ಸು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ-ಗದಗ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.

published on : 3rd October 2019

ಚಿಕ್ಕಮಗಳೂರು: ಮರಕ್ಕೆ ಕಾರು ಡಿಕ್ಕಿಯಾಗಿ ಧರ್ಮಸ್ಥಳದಿಂದ ವಾಪಾಸಗುತ್ತಿದ್ದ ಮೂವರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಗಳ್ಳಿ ...

published on : 12th July 2019

ಫರೀದಾಬಾದ್: ಖಾಸಗಿ ಶಾಲೆಯಲ್ಲಿ ಅಗ್ನಿ ಅವಘಡ, 2 ವಿದ್ಯಾರ್ಥಿಗಳು ಸೇರಿ ಮೂವರು ಸಾವು

ಹರಿಯಾಣದ ಫರೀದಾಬಾದ್‌ ನ ಖಾಸಗಿ ಶಾಲೆಯೊಂದರಲ್ಲಿ ಶನಿವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಮೃತಪಟ್ಟಿದ್ದಾರೆ.

published on : 8th June 2019

ತಮಿಳುನಾಡು: ಮನೆಯಲ್ಲಿ ಏರ್ ಕಂಡಿಷನ್ ಸ್ಫೋಟಗೊಂಡು ಮೂವರು ಸಾವು

ಮನೆಯಲ್ಲಿನ ಏರ್ ಕಂಡಿಷನ್(ಎಸಿ) ಸ್ಫೋಟಗೊಂಡು ವಿದ್ಯುತ್ ಸೋರಿಕೆಯಾದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ತಮಿಳುನಾಡಿನ...

published on : 15th May 2019