• Tag results for Three person

ಕುಣಿಗಲ್: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ, ಮೂವರು ಸ್ಥಳದಲ್ಲೇ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು, ಪಕ್ಕದ ರಸ್ತೆಗೆ ಹಾರಿ ಟೆಂಪೋ ಟ್ರಾವಲ್ಸ್ ಗೆ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿ, 6 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ -75 ರ ಬೇಗೂರು ಸಮೀಪ ಇಂದು ಮುಂಜಾನೆ ನಡೆದಿದೆ.

published on : 10th May 2022

ಬೆಂಗಳೂರು: ಮಳೆಯಿಂದ ಭೀಕರ ಅಪಘಾತ, ಮೂವರು ದುರ್ಮರಣ

 ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಬೆಟ್ಟ ಹಲಸೂರು ಕ್ರಾಸ್ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ.  

published on : 19th November 2021

ಬೆಳಗಾವಿಯಲ್ಲಿ ಸರಣಿ ಅಪಘಾತ: ಮೂವರ ಸಾವು

ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರ್ ಕ್ರಾಸ್ ಬಳಿ ಸಂಭವಿಸಿದೆ.ಮೃತರನ್ನು ಶಾಂತವ್ವ, ಲಕ್ಷ್ಮೀ, ದುಂಡವ್ವ ಉಳ್ಳಾಗಡ್ಡಿ ಎಂದು ಗುರುತಿಸಲಾಗಿದೆ.

published on : 29th April 2021

ಚಿತ್ರದುರ್ಗ: ಭೀಕರ ಸರಣಿ ಅಪಘಾತ, ಮೂವರು ಸಾವು

ಕ್ಯಾಂಟರ್, ಟಾಟಾ ಸಫಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಸಮೀಪದ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಭವಿಸಿದೆ.

published on : 22nd March 2021

ರಾಮನ ಬಗ್ಗೆ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದ ಯುವಕನ ಮನೆ ಮೇಲೆ ದಾಳಿ: ಮೂವರ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಭಗವಾನ್ ರಾಮನ ಬಗ್ಗೆ  ಪೋಸ್ಟ್  ಹಾಕಿದ್ದಕ್ಕೆ ಯುವಕನೊಬ್ಬನ ಮನೆ ಮೇಲೆ ದಾಳಿ ನಡೆಸಿ, ನಿಂಧಿಸಿದ್ದ ಐವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ದೂರು ದಾಖಲಿಸಿದ್ದಾರೆ.

published on : 4th March 2021

ರಾಶಿ ಭವಿಷ್ಯ