social_icon
  • Tag results for Throat Slit

ಬೆಂಗಳೂರು: ಬೇರೆ ಸಂಬಂಧ ಶಂಕೆ, ಬರ್ತ್ ಡೇ ದಿನವೇ ಕೇಕ್ ಕಟ್ ಮಾಡಿಸಿ, ಯುವತಿಯ ಕತ್ತು ಕೊಯ್ದ ಪ್ರಿಯಕರ!

ಪ್ರೇಯಸಿಯ ಹುಟ್ಟುಹಬ್ಬವನ್ನು ಆಚರಿಸಿ, ಖುಷಿಯಲ್ಲಿ ಕೇಕ್ ಕತ್ತರಿಸಿ ಬಳಿಕ ಬೇರೆ ಸಂಬಂಧ ಶಂಕೆ ಮೇರೆಗೆ ಆಕೆಯ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ ಧಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

published on : 15th April 2023

ಮಹಾರಾಷ್ಟ್ರ: ಥಾಣೆ ಜಿಲ್ಲೆಯಲ್ಲಿ ಕತ್ತು ಸೀಳಿದ ಗಾಳಿಪಟದ ದಾರ, ವ್ಯಕ್ತಿ ಸಾವು

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಗಾಳಿಪಟದ ದಾರವು ಕುತ್ತಿಗೆ ಸೀಳಿದ್ದರಿಂದ 47 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

published on : 16th January 2023

ಸ್ನೇಹಿತನ ಪತ್ನಿಯೊಂದಿಗೆ ಸಂಬಂಧ; ಕುಡಿದ ಅಮಲಿನಲ್ಲಿ ಪೇಪರ್‌ ಕಟರ್‌ನಿಂದ ಗಂಟಲು ಸೀಳಿ ಕೊಲೆ ಮಾಡಿದ ವ್ಯಕ್ತಿ

ಪೇಪರ್‌ ಕಟರ್‌ನಿಂದ ಕೊಂದು ಸ್ನೇಹಿತನ ದೇಹವನ್ನು ಸುಟ್ಟ ಆರೋಪದ ಮೇಲೆ ಉತ್ತರ ದೆಹಲಿಯ ವಜೀರಾಬಾದ್‌ ಪ್ರದೇಶದಲ್ಲಿ 27 ವರ್ಷದ ಯುವಕನೊಬ್ಬನನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 8th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9