• Tag results for Tiger

ವೈರಲ್ ವಿಡಿಯೋ: ರಸ್ತೆ ಮಧ್ಯೆ ಮಲಗಿದ್ದ ಹೆಬ್ಬಾವನ್ನು ಬರಿಗೈಯಲ್ಲೇ ಎಳೆದು ಬಿಸಾಡಿದ ಬಸ್ ಪ್ರಯಾಣಿಕ!!

ಬಸ್ ಗೆ ಅಡ್ಡಲಾಗಿ ರಸ್ತೆ ಮಧ್ಯೆ ಮಲಗಿದ್ದ ಹೆಬ್ಬಾವನ್ನು ಪ್ರಯಾಣಿಕನೋರ್ವ ಬರಿಗೈಯಲ್ಲೇ ಎಳೆದು ಬಿಸಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

published on : 30th September 2022

ವೈರಲ್ ವಿಡಿಯೋ: ಪ್ರವಾಸಿಗರ ಹೊಣೆಗೇಡಿತನ: ಆಹಾರವೆಂದು ಪ್ಲಾಸ್ಟಿಕ್ ತಿಂದ ಆನೆ!!

ಪ್ರವಾಸಿಗರ ಹೊಣೆಗೇಡಿತನದಿಂದಾಗಿ ಕಾಡಾನೆಯೊಂದು ಪ್ಲಾಸ್ಟಿಕ್ ಕವರ್ ಅನ್ನು ಆಹಾರವೆಂದು ತಿಳಿದು ತಿಂದ ಘಟನೆ ನಡೆದಿದೆ.

published on : 22nd September 2022

ನಾಗರಹೊಳೆ: ಹೊಂಚು ಹಾಕಿ ಬೇಟೆಗೆ ಮುಂದಾಗಿದ್ದ ಹುಲಿಯನ್ನೇ ಹೆದರಿಸಿ ಓಡಿಸಿದ ಗೂಳಿ, ವಿಡಿಯೋ!

ಹುಲಿ ಕಂಡರೆ ಮನುಷ್ಯನಿಂದ ಹಿಡಿದು ಇತರ ಎಲ್ಲ ಪ್ರಾಣಿಗಳು ಹೆದರಿ ಓಡುತ್ತವೆ. ಆದರೆ ಇಲ್ಲೊಂದು ತದ್ವಿರುದ್ಧ ಘಟನೆ ನಡೆದಿದೆ.

published on : 30th August 2022

ಮಲೆಮಹದೇಶ್ವರ ಬೆಟ್ಟದ ಜನರ ಭವಿಷ್ಯವನ್ನು ಹುಲಿಗಳೇ ನಿರ್ಧರಿಸಬೇಕಿದೆ: ಸಚಿವರ ದ್ವಂದ್ವ ಹೇಳಿಕೆಯಿಂದ ಗೊಂದಲ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಧಾಮವನ್ನು ಹುಲಿ ಸಂರಕ್ಷಿತ ಪ್ರದೇಶವನ್ನಾಗಿ ಘೋಷಿಸುವ ಕುರಿತು ಬಿಜೆಪಿ ಸರ್ಕಾರ ಇಬ್ಬರು ಸಚಿವರು ತದ್ವಿರುದ್ಧ ಹೇಳಿಕೆ ನೀಡಿದ್ದು, ಕರ್ನಾಟಕ-ತಮಿಳುನಾಡು ಗಡಿಯಲ್ಲಿ ವಾಸಿಸುತ್ತಿರುವ 30 ಗ್ರಾಮಗಳ 25,000ಕ್ಕೂ ಅಧಿಕ ಜನರು ಇದೀಗ ಗೊಂದಲದಲ್ಲಿ ಮುಳುಗಿದ್ದಾರೆ.

published on : 10th August 2022

ಜನರಿಗೆ ತೊಂದರೆಯಾಗುವಂತ ಹುಲಿ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿಯಿಲ್ಲ: ವಿ.ಸೋಮಣ್ಣ

ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಣೆ ಮಾಡುವುದಿಲ್ಲ. ಇಲ್ಲಿ ಹುಲಿ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

published on : 3rd August 2022

ಹುಲಿ ಗಣತಿ ಕಾರ್ಯಕ್ಕೆ ಕಾಳಿ ಹುಲಿ ಸಂರಕ್ಷಿತಾ ಪ್ರದೇಶ ಮಾದರಿ!

ಹುಲಿ ಗಣತಿ ಕಾರ್ಯ ಕಷ್ಟಸಾಧ್ಯ ಎನ್ನುವ ಇತರ ಹುಲಿ ಮೀಸಲು ಪ್ರದೇಶಗಳಿಗೆ ಉತ್ತರ ಕನ್ನಡ ಜಿಲ್ಲೆಯ ಹುಲಿ ಮೀಸಲು ಪ್ರದೇಶ ಕಾಳಿ ಹುಲಿ ಸಂರಕ್ಷಿತಾ ಪ್ರದೇಶ ಮಾದರಿಯಾಗಿದೆ.

published on : 29th July 2022

ಇಬ್ಬರ ಮೇಲೆ ದಾಳಿ ನಡೆಸಿದ್ದ ಹುಲಿ ಸೆರೆ: ಆನೆಗಳ ಸಹಾಯದಿಂದ ಸೆರೆ ಕಾರ್ಯಾಚರಣೆ

ಇಬ್ಬರು ರೈತರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳನ್ನು ಬಳಸಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

published on : 4th July 2022

ಚಾಮರಾಜನಗರ: ಇಬ್ಬರ ಮೇಲೆ ಹುಲಿ ದಾಳಿ; ಗ್ರಾಮಸ್ಥರಲ್ಲಿ ಆತಂಕ 

ಇಬ್ಬರು ವ್ಯಕ್ತಿಗಳ ಮೇಲೆ ಹುಲಿ ದಾಳಿ ನಡೆಸಿರುವ ಘಟನೆ ಚಾಮರಾಜನಗರದ ಬಂಡಿಪುರ ಹುಲಿ ಮೀಸಲು (ಬಿಟಿಆರ್) ವ್ಯಾಪ್ತಿಗೆ ಬರುವ ಗೋಪಾಲಸ್ವಾಮಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ನಡೆದಿದೆ. 

published on : 3rd July 2022

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಮರಿ ಶವವಾಗಿ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪವಿಭಾಗದಲ್ಲಿ ಹುಲಿ ಮರಿಯೊಂದು ಶವವಾಗಿ ಪತ್ತೆಯಾಗಿದೆ.

published on : 22nd June 2022

ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ಕರ್ನಾಟಕದ ಮೊದಲ ವೈಲ್ಡ್ ಆರ್ಕಿಡೇರಿಯಂ ಸ್ಥಾಪನೆ

ಕರ್ನಾಟಕದ ಅರಣ್ಯ ಪ್ರದೇಶಗಳಲ್ಲಿ ಆರ್ಕಿಡ್ ಸಸ್ಯ ಪ್ರಭೇದಗಳನ್ನು ಸಂರಕ್ಷಿಸುವ ಪ್ರಯತ್ನವಾಗಿ ಅರಣ್ಯ ಇಲಾಖೆ ಆರ್ಕಿಡೇರಿಯಂ ಸ್ಥಾಪಿಸಲು ಸಜ್ಜಾಗಿದೆ. 

published on : 18th June 2022

ಸಲ್ಮಾನ್ ಖಾನ್- ಕತ್ರಿನಾ ಅಭಿನಯದ ಟೈಗರ್-3, ರಿಲೀಸ್ ಡೇಟ್ ಔಟ್! 

ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ನಟಿ ಕತ್ರಿನಾ ಕೈಫ್ ಅಭಿನಯದ ಬಹುನಿರೀಕ್ಷಿತ ಟೈಗರ್-3 ಚಿತ್ರ ಮುಂದಿನ ವರ್ಷ ಏಪ್ರಿಲ್ 21 ರಂದು ಬಿಡುಗಡೆಯಾಗಲಿದೆ.

published on : 11th June 2022

ನಾಗರಹೊಳೆ ಅಭಯಾರಣ್ಯದ ಮೇಟಿಕುಪ್ಪೆಯಲ್ಲಿ ಹುಲಿ ಸಾವು: ಒಂದೇ ತಿಂಗಳಲ್ಲಿ ಎರಡು ವ್ಯಾಘ್ರ ಸಾವು

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲ್ಲೂಕಿನ(ಹೆಚ್ ಡಿ ಕೋಟೆ ತಾಲ್ಲೂಕು) ಮೇಟಿಕುಪ್ಪೆ ಗ್ರಾಮದಲ್ಲಿ ಹುಲಿಯೊಂದು ಮೃತಪಟ್ಟ ವರದಿಯಾಗಿದೆ. ಅರಣ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಬೇಕಾಗಿದೆ. 

published on : 11th June 2022

ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ನಿಯಮ ಉಲ್ಲಂಘನೆ: ಕೇರಳ ಪ್ರವಾಸಿಗರಿಗಾಗಿ ಅಧಿಕಾರಿಗಳ ಹುಡುಕಾಟ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ವಚ್ಛ ಭಾರತ್, ಸಾರ್ವಜನಿಕ ಶೌಚಾಲಯ ಬಳಕೆ ಮತ್ತು ಪರಿಸರ ಉಳಿಸುವ ಬಗ್ಗೆ ವ್ಯಾಪಕ ಪ್ರಚಾರ ಮಾಡುತ್ತಿದ್ದರೂ, ಕೇರಳದಿಂದ ನಾಗರಹೊಳೆ ಹುಲಿ ಸಂರಕ್ಷಿತಾರಣ್ಯಕ್ಕೆ ಬಂದಿದ್ದ ಪ್ರವಾಸಿಗರ ಗುಂಪೊಂದು ಹಲವು ಬಾರಿ ನಿಯಮ ಉಲ್ಲಂಘಿಸಿ, ದುರ್ವರ್ತನೆ ತೋರಿದ ಘಟನೆ ಇದೀಗ ಬೆಳಕಿಗೆ ಬಂದಿದೆ.

published on : 5th June 2022

ರಾಮಗಢ ವಿಶ್ಧಾರಿ ಅಭಯಾರಣ್ಯ: ರಾಜಸ್ಥಾನದಲ್ಲಿ ಮತ್ತೊಂದು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯ ಘೋಷಣೆ

ದೇಶದ ಮತ್ತೊಂದು ಅರಣ್ಯ ಪ್ರದೇಶ ಹುಲಿ ಸಂರಕ್ಷಿತಾರಣ್ಯಗಳ ಪಟ್ಟಿಗೆ ಸೇರಿದ್ದು, ರಾಜಸ್ಥಾನದ ರಾಮಗಢ ವಿಶ್ಧಾರಿ ಅಭಯಾರಣ್ಯವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯನೆಂದು ಘೋಷಣೆ ಮಾಡಲಾಗಿದೆ.

published on : 16th May 2022

ಕಾರವಾರ: ಮದಗಜಗಳ ಕಾದಾಟ;  ಗಾಯಗೊಂಡಿದ್ದ ಆನೆ ಸಾವು

ಕಾರವಾರದಲ್ಲಿ ಕಾಡಾನೆಗಳು  ಗುದ್ದಾಡಿದ್ದು, ಅವುಗಳಲ್ಲಿ ಒಂದು ಆನೆಯ ದಂತದ ಇರಿತಕ್ಕೆ ಗಂಭೀರ ಗಾಯಗೊಂಡ ಮತ್ತೊಂದು ಆನೆ ಮೃತಪಟ್ಟ ಘಟನೆ ದಾಂಡೇಲಿ ತಾಲೂಕಿನ ಕುಳಗಿ ವಲಯ ಅರಣ್ಯ ವ್ಯಾಪ್ತಿಯ ಕೇಗದಾಳ ಅರಣ್ಯದಲ್ಲಿ ನಡೆದಿದೆ.

published on : 13th May 2022
1 2 3 > 

ರಾಶಿ ಭವಿಷ್ಯ