- Tag results for Tihar jail
![]() | 'ಕೈದಿಗಳಿಗೂ ಸಾಂವಿಧಾನಿಕ ಹಕ್ಕುಗಳಿವೆ': ತಿಹಾರ್ ಜೈಲಿನ ಅವ್ಯವಸ್ಥೆ ಬಗ್ಗೆ ಹೈಕೋರ್ಟ್ ತರಾಟೆತಿಹಾರ್ ಜೈಲಿನಲ್ಲಿ ಕುಡಿಯುವ ನೀರು, ನೈರ್ಮಲ್ಯ ಮತ್ತು ಜೈಲು ಸಂಕೀರ್ಣದಲ್ಲಿನ ವಾಶ್‌ರೂಮ್‌ಗಳ ನಿರ್ವಹಣೆ ಸೇರಿದಂತೆ ಹಲವು ಅವ್ಯವಸ್ಥೆಗಳನ್ನು "ಸೂಕ್ಷ್ಮವಾಗಿ" ಪರಿಶೀಲಿಸಲು ನಾಲ್ಕು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದೆ. |
![]() | ತಿಹಾರ್ ಜೈಲಿನ ಬಾತ್ ರೂಂನಲ್ಲಿ ಬಿದ್ದ ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್, ಆಸ್ಪತ್ರೆಗೆ ದಾಖಲುದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರು ಕಳೆದ ರಾತ್ರಿ ತಿಹಾರ್ ಜೈಲಿನಲ್ಲಿ ಸ್ನಾನಗೃಹದಲ್ಲಿ ಕಾಲುಜಾರಿ ಬಿದ್ದು ಅವರನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ತಿಹಾರ್ ಜೈಲಿನಲ್ಲೇ ಭೂಗತ ಪಾತಕಿ ಟಿಲ್ಲು ಕಗ್ಗೊಲೆ: ಮೂಕ ಪ್ರೇಕ್ಷಕರಾಗಿದ್ದ 7 ತಮಿಳುನಾಡು ಪೊಲೀಸರ ಅಮಾನತುಕುಖ್ಯಾತ ಗ್ಯಾಂಗ್‌ಸ್ಟರ್ ತಿಲ್ಲು ತಾಜ್‌ಪುರಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ವಿಶೇಷ ಪೊಲೀಸ್ (ಟಿಎನ್‌ಎಸ್‌ಪಿ) ನ ಏಳು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ದೆಹಲಿ: ತಿಹಾರ್ ಜೈಲಿನಲ್ಲಿ ಮತ್ತೊಂದು ಗ್ಯಾಂಗ್ ವಾರ್; ರೌಡಿ ತಿಲ್ಲು ತಾಜ್ಪುರಿಯಾ ಹತ್ಯೆದೇಶದ ರಾಜಧಾನಿ ದೆಹಲಿಯ ತಿಹಾರ್ ಜೈಲಿನಲ್ಲಿ ಮತ್ತೊಂದು ಗ್ಯಾಂಗ್ ವಾರ್ ನಡೆದಿದ್ದು, ಕುಖ್ಯಾತ ರೌಡಿ ತಿಲ್ಲು ತಾಜ್ಪುರಿಯಾನನ್ನು ಹತ್ಯೆ ಮಾಡಲಾಗಿದೆ. |
![]() | ದೆಹಲಿ ಅಬಕಾರಿ ನೀತಿ ಹಗರಣ: ಮತ್ತೆ ಸಿಸೋಡಿಯಾ ವಿಚಾರಣೆಗೆ ತಿಹಾರ್ ಜೈಲಿಗೆ ಇ.ಡಿ ತಂಡ ಭೇಟಿದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಮತ್ತೊಮ್ಮೆ ಪ್ರಶ್ನಿಸಲು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ತಿಹಾರ್ ಜೈಲಿಗೆ ತಲುಪಿದ್ದಾರೆ. |
![]() | ಜೈಲಿನಲ್ಲಿ ಕೊಲೆಗಾರರ ಜತೆ ಸಿಸೋಡಿಯಾ ಇರಿಸಿದ್ದು ಏಕೆ?: 'ರಾಜಕೀಯ ಕೊಲೆ'ಗೆ ಸಂಚು ಎಂದ ಆಪ್ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನ ಸೆಲ್ ನಂಬರ್ 1ರಲ್ಲಿ ಇರಿಸಲಾಗಿದ್ದು, ಅದರ ಪಕ್ಕದ ವಾರ್ಡ್ ನಂ 9ರಲ್ಲಿ ಘೋರ ಕೊಲೆ ಅಪರಾಧಿಗಳನ್ನು ಇರಿಸಲಾಗಿದೆ. ಈ ಮೂಲಕ "ರಾಜಕೀಯ... |
![]() | ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ತಿಹಾರ್ ಜೈಲಿನಲ್ಲಿ ಪೋಕ್ಸೋ ಅಪರಾಧಿಯಿಂದ ಒತ್ತಾಯಪೂರ್ವಕವಾಗಿ ರಾಜಾತಿಥ್ಯ!ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಜೈಲು ಪಾಲಾಗಿರುವ ದೆಹಲಿ ಸರ್ಕಾರದ ಸಚಿವ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ತಿಹಾರ್ ಜೈಲಿನಲ್ಲಿ ಒತ್ತಡ ಹೇರಿ ವಿಶೇಷ ಸೌಲಭ್ಯ ನೀಡುವಂತೆ ಹೇಳಲಾಗುತ್ತಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. |
![]() | ಜೈಲಿನೊಳಗೆ ಮಸಾಜ್, ಅದ್ದೂರಿ ಊಟದ ಬಳಿಕ ಸತ್ಯೇಂದ್ರ ಜೈನ್ ಸೆಲ್‌ನಲ್ಲಿ ಕ್ಲೀನಿಂಗ್ ಸೇವೆ: ವಿಡಿಯೋ ವೈರಲ್ಆಮ್ ಆದ್ಮಿ ಪಕ್ಷದ (ಎಎಪಿ) ಸಚಿವ ಸತ್ಯೇಂದ್ರ ಜೈನ್ ಅವರು ತಿಹಾರ್ ಜೈಲಿನ ಕೊಠಡಿಯೊಳಗೆ ಮಸಾಜ್ ಮಾಡಿಸಿಕೊಳ್ಳುವ ಮತ್ತು ರುಚಿಕರವಾದ ಊಟ ಮಾಡುತ್ತಿರುವ ವೀಡಿಯೊಗಳು ಬಿಡುಗಡೆಯಾದ ಕೆಲವೇ ದಿನಗಳ ಬಳಿಕ ಇದೀಗ ಮತ್ತೊಂದು ವಿಡಿಯೋ ಬಿಡುಗಡೆಯಾಗಿದ್ದು, ಸೆಲ್‌ನಲ್ಲಿ ಕ್ಲೀನಿಂಗ್ ಸೇವೆಯ ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ. |
![]() | ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಸಂಬಂಧಪಟ್ಟ ಮತ್ತೊಂದು ವಿಡಿಯೊ ಬಹಿರಂಗ: ಅದರಲ್ಲೇನಿದೆ?ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಸಂಬಂಧಪಟ್ಟ ಮತ್ತೊಂದು ಸಿಸಿಟಿವಿ ದೃಶ್ಯಾವಳಿಯ ವಿಡಿಯೊ ಹೊರಬಿದ್ದಿದೆ. ತಿಹಾರ್ ಜೈಲಿನಲ್ಲಿರುವ ಅವರು ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಸೇರಿದಂತೆ ಇನ್ನು ಕೆಲವರ ಜೊತೆ ಬೆಡ್ ಮೇಲೆ ಮಲಗಿಕೊಂಡು ಸಂಭಾಷಣೆ ನಡೆಸುತ್ತಿದ್ದಾರೆ. |
![]() | ತಿಹಾರ್ ಜೈಲಿನಲ್ಲಿ ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಬಾಡಿ ಮಸಾಜ್, ಸಿಸಿಟಿವಿ ದೃಶ್ಯಾವಳಿ ವೈರಲ್!ಜೈಲಿನಲ್ಲಿ ಪ್ರಭಾವಿಗಳಿಗೆ ಬೇಕಾದ ಸೌಲಭ್ಯಗಳು ಸಿಗುತ್ತವೆ ಎಂಬ ಆಪಾದನೆಗಳು ಹಿಂದಿನಿಂದಲೂ ಕೇಳಿಬರುತ್ತಿವೆ. ಅದಕ್ಕೆ ಪುಷ್ಟಿ ನೀಡುವಂತೆ ಸಿಸಿಟಿವಿ ದೃಶ್ಯಾವಳಿಯೊಂದು ವೈರಲ್ ಆಗಿದ್ದು ಅದರಲ್ಲಿ ತಿಹಾರ್ ಜೈಲಿನಲ್ಲಿರುವ ದೆಹಲಿಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಬಾಡಿ ಮಸಾದ್ ಮಾಡುತ್ತಿರುವ ದೃಶ್ಯವಿದೆ. |
![]() | ತಿಹಾರ್ ಜೈಲಿನಲ್ಲಿ ಡಾಕ್ಟರ್ ಆಗಿ ಕೆಲಸ ಮಾಡಲು ಕೋರ್ಟ್ ಅನುಮತಿ ಕೇಳಿದ ಅಲ್ ಖೈದಾ ಉಗ್ರ!ತಿಹಾರ್ ಜೈಲಿನಲ್ಲಿ ಡಾಕ್ಟರ್ ಆಗಿ ಕೆಲಸ ಮಾಡಲು ಅನುಮತಿ ಕೋರಿ ಅಲ್ ಖೈದಾ ಸಂಘಟನೆಯ ಉಗ್ರನೊಬ್ಬ ಗುರುವಾರ ಇಲ್ಲಿನ ನ್ಯಾಯಾಲಯವೊಂದಕ್ಕೆ ಅರ್ಜಿ ಸಲ್ಲಿಸಿದ್ದಾನೆ. |