- Tag results for Tikait
![]() | ಮುಜಾಫರ್ನಗರ: ರೈತ ನಾಯಕ ರಾಕೇಶ್ ಟಿಕಾಯತ್ಗೆ ಕೊಲೆ ಬೆದರಿಕೆ; ಪೊಲೀಸರಿಂದ ತನಿಖೆಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ಗೆ ಅಪರಿಚಿತ ವ್ಯಕ್ತಿಗಳಿಂದ ಕೊಲೆ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಮಾಹಿತಿ ನೀಡಿದ್ದಾರೆ. |
![]() | ಮೋದಿ ಸರ್ಕಾರದ ವಿರುದ್ಧ ರಾಕೇಶ್ ಟಿಕಾಯತ್ ವಾಗ್ದಾಳಿ, ರೈತರಿಂದ ಸೋಮವಾರ 'ದ್ರೋಹ ದಿನ' ಆಚರಣೆಪ್ರಧಾನಿ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಅವರು, ಕೃಷಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸೋಮವಾರ ದೇಶಾದ್ಯಂತ... |
![]() | ಚುನಾವಣೆಯಲ್ಲಿ ಯಾವುದೇ ಪಕ್ಷವನ್ನೂ ಬೆಂಬಲಿಸುವುದಿಲ್ಲ: ರಾಕೇಶ್ ಟಿಕಾಯತ್ಚುನಾವಣೆಯಲ್ಲಿ ತಾವು ಯಾವುದೇ ಪಕ್ಷವನ್ನೂ ಬೆಂಬಲಿಸುವುದಿಲ್ಲ ಎಂದೂ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. |
![]() | ನಾನು ಚುನಾವಣೆಗೆ ಸ್ಪರ್ಧಿಸಲ್ಲ: ರೈತ ನಾಯಕ ರಾಕೇಶ್ ಟಿಕಾಯತ್ನಾನು ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ. |
![]() | ರೈತ ನಾಯಕ ರಾಕೇಶ್ ಟಿಕಾಯತ್ ರನ್ನು ಉಗ್ರಗಾಮಿ ಎಂದು ಕರೆದ ಬಿಜೆಪಿ ನಾಯಕಕೃಷಿ ಕಾನೂನು ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಖಲಿಸ್ತಾನಿ ಗೂಂಡಾಗಳಿಗೆ ಲಾಭವಾಗುವ ಹಾಗೆ ರಾಕೇಶ್ ಟಿಕಾಯತ್ ಮಾಡಿದ್ದಾರೆ ಎಂದು ಹರಿನಾರಾಯಣ್ ಆರೋಪಿಸಿದ್ದಾರೆ. |
![]() | ಎಂಎಸ್ ಪಿ ಕಾನೂನು ಜಾರಿಗೊಳಿಸಿ ಅಥವಾ ಗಣರಾಜ್ಯ ದಿನದಂದು ಮತ್ತೊಂದು ಪ್ರಬಲ ಪ್ರತಿಭಟನೆ ಎದುರಿಸಿ: ಟಿಕಾಯತ್ರೈತರಿಗೆ ಎಂಎಸ್ ಪಿ ಖಾತ್ರಿಪಡಿಸುವ ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತರಬೇಕು ಇಲ್ಲದೇ ಇದ್ದಲ್ಲಿ ನಾಲ್ಕು ಲಕ್ಷ ಟ್ರಾಕ್ಟರ್ ಗಳನ್ನೊಳಗೊಂಡ ಮತ್ತೊಂದು ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಗಣರಾಜ್ಯೋತ್ಸವ ದಿನದಂದು ಎದುರಿಸಬೇಕು-ಟಿಕಾಯತ್ |
![]() | ಮುಂಬೈನಲ್ಲಿ ಬಿಕೆಯು ರ್ಯಾಲಿ: ಪ್ರತಿಭಟನೆಯಲ್ಲಿ ಸಾವನ್ನಪ್ಪಿದ 700ಕ್ಕೂ ಹೆಚ್ಚು ರೈತರಿಗೆ ಗೌರವ ಸಮರ್ಪಣೆಅಕ್ಟೋಬರ್ 3 ರಂದು ನಡೆದ ಲಖೀಂಪುರ ಖೇರಿ ಘಟನೆಯಲ್ಲಿ ಮೃತಪಟ್ಟ ರೈತರ ಚಿತಾಭಸ್ಮವನ್ನು ತಂದು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ಸಹ ಯೋಜಿಸಲಾಗಿದೆ ಎಂದು ರೈತ ಮುಖಂಡರು ಹೇಳಿದ್ದಾರೆ. |
![]() | ಕೃಷಿ ಕಾಯ್ದೆ ಒಂದೇ ಅಲ್ಲ, ನಮ್ಮ ಬೇಡಿಕೆ ಈಡೇರುವತನಕ ರೈತ ಪ್ರತಿಭಟನೆ ನಿಲ್ಲದು: ರಾಕೇಶ್ ಟಿಕಾಯತ್ ಗುಡುಗುವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವುದಾಗಿ ಘೋಷಿಸಿದ್ದರೂ, ಕನಿಷ್ಠ ಬೆಂಬಲ ಬೆಲೆ ಮೇಲಿನ ಕಾನೂನು ಖಾತರಿ ಸೇರಿದಂತೆ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೆ ರೈತ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಪುನರುಚ್ಚರಿಸಿದ್ದಾರೆ. |
![]() | ಸಂಸತ್ತಿನಲ್ಲಿ ಮಸೂದೆ ರದ್ದಾಗುವವರೆಗೂ ಪ್ರತಿಭಟನೆ ಮುಂದುವರೆಯಲಿದೆ: ರಾಕೇಶ್ ಟಿಕಾಯತ್ಸಂಸತ್ತಿನಲ್ಲಿ 3 ಕೃಷಿ ಮಸೂದೆ ರದ್ದಾಗುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಶುಕ್ರವಾರ ಹೇಳಿದ್ದಾರೆ. |
![]() | 'ನ.26ರೊಳಗೆ ಕೃಷಿ ಮಸೂದೆಗಳ ಹಿಂಪಡೆಯಿರಿ, ಇಲ್ಲದಿದ್ದರೆ ಪ್ರತಿಭಟನೆ ತೀವ್ರಗೊಳ್ಳುತ್ತದೆ: ಕೇಂದ್ರಕ್ಕೆ ಟಿಕಾಯತ್ ಎಚ್ಚರಿಕೆನವೆಂಬರ್ 26ರೊಳಗೆ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಿ, ಇಲ್ಲದೇ ಹೋದಲ್ಲಿ ರೈತರ ಪ್ರತಿಭಟನೆ ತೀವ್ರಗೊಳ್ಳಲಿದೆ ಎಂದು ಕೇಂದ್ರ ಸರ್ಕಾರಕ್ಕೆ ರೈತ ಮುಖಂಡ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ. |
![]() | ಯುಪಿ ಆಸೆಂಬ್ಲಿ ಚುನಾವಣೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಬಿಜೆಪಿ ವಿರೋಧಿಸಲಿದೆ: ರಾಕೇಶ್ ಟಿಕಾಯತ್ಉತ್ತರ ಪ್ರದೇಶದ ಆಗ್ರಾದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಹತ್ಯೆಯಾದ ಅರುಣ್ ನರವರ್ ಕುಟುಂಬವನ್ನು ಸೋಮವಾರ ಭೇಟಿಯಾದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್, ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ಹಾಗೂ 40 ಲಕ್ಷ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. |
![]() | ಪ್ರತಿಭಟನೆ ವೇಳೆ ಮೃತಪಟ್ಟ 750 ರೈತರಿಗೆ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಸಂತಾಪ ಸೂಚಿಸಬೇಕು: ರಾಕೇಶ್ ಟಿಕಾಯತ್ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಹಲವು ತಿಂಗಳುಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸುಮಾರು 750 ರೈತರ ಮೃತಪಟ್ಟಿದ್ದಾರೆ. |
![]() | 10 ವರ್ಷಗಳ ಹೋರಾಟಕ್ಕೂ ಸಿದ್ಧ ಆದರೆ ಹೊಸ ಕೃಷಿ ಕಾನೂನು ಜಾರಿಗೆ ಬಿಡುವುದಿಲ್ಲ: ಭಾರತ್ ಬಂದ್ ಗೂ ಮುನ್ನ ರಾಕೇಶ್ ಟಿಕಾಯತ್ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ, ಕಳೆದ 10 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕಿಸಾನ್ ಯೂನಿಯನ್ ನ ನಾಯಕ ರಾಕೇಶ್ ಟಿಕಾಯತ್ ಭಾರತ್ ಬಂದ್ ಬಗ್ಗೆ ಮಾತನಾಡಿದ್ದಾರೆ. |
![]() | ಸೆ.25ರ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಕೃಷಿ ಮಸೂದೆ ವಿರುದ್ಧ ಪ್ರತಿಭಟಿಸಿ: ಅಮೆರಿಕಾದಲ್ಲಿರುವ ಭಾರತೀಯರಿಗೆ ರಾಕೇಶ್ ಟಿಕಾಯತ್ ಮನವಿಸೆಪ್ಟೆಂಬರ್ 25 ರಂದು ಅಮೆರಿಕಾದಲ್ಲಿ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ವಿವಾದಿತ ಕೃಷಿ ಮಸೂದೆಗಳ ವಿರುದ್ಧ ಪ್ರತಿಭಟಿಸಿ, ರೈತರಿಗೆ ಬೆಂಬಲ ವ್ಯಕ್ತಪಡಿಸುವಂತೆ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಅಮೆರಿಕಾದಲ್ಲಿರುವ ಭಾರತೀಯರಿಗೆ ಶುಕ್ರವಾರ ಮನವಿ ಮಾಡಿಕೊಂಡಿದ್ದಾರೆ. |
![]() | ರೈತರ 'ಮಹಾಪಂಚಾಯತ್' ತಡೆಯಲು ಬಂದರೆ ಬಲವಂತವಾಗಿ ನುಗ್ಗುವೆವು: ಕಿಸಾನ್ ಮೋರ್ಚಾ ಮುಖಂಡ ರಾಕೇಶ್ ಟಿಕಾಯಿತ್ ಗುಡುಗುಮುಂಬರಲಿರುವ ಚುನಾವಣಾ ಸಮಯದಲ್ಲಿ ಕೇಂದ್ರ ವಿರುದ್ಧ ಜನರನ್ನು ಒಗ್ಗಟ್ಟಾಗಿಸಲು ರೈತರ ಮಹಾಪಂಚಾಯತ್ ಕಾರ್ಯಕ್ರಮವನ್ನು ಬಳಸಿಕೊಳ್ಳುವುದಾಗಿ ರಾಕೇಶ್ ಟಿಕಾಯಿತ್ ತಿಳಿಸಿದ್ದಾರೆ. |