• Tag results for Tikri

ಟಿಕ್ರಿ ಪ್ರತಿಭಟನಾ ಸ್ಥಳದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ: ಇಬ್ಬರು ರೈತರು ದುರ್ಮರಣ

ದೆಹಲಿಯ ಟಿಕ್ರಿ ಗಡಿ ಬಳಿಯ ಪ್ರತಿಭಟನಾ ಸ್ಥಳದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಟ್ರಕ್ ವೊಂದು ಟ್ರ್ಯಾಕ್ಟರ್ ಟ್ರೈಲರ್ ಡಿಕ್ಕಿ ಹೊಡೆದ ಪರಿಣಾಮ ಪಂಜಾಬಿನ ಇಬ್ಬರು ರೈತರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.

published on : 11th December 2021

ನೂತನ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಒಂದು ವರ್ಷ: ದೆಹಲಿಯ ಟಿಕ್ರಿ-ಸಿಂಘು ಗಡಿ ಕೇಂದ್ರಗಳಲ್ಲಿ ರೈತರ ಜಮಾವಣೆ

ಕೇಂದ್ರ ಸರ್ಕಾರ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಸಂಸತ್ತು ಕಲಾಪದಲ್ಲಿ ಅಂಗೀಕಾರ ಪಡೆದು ಇದೀಗ ಹಿಂಪಡೆಯುವುದಾಗಿ ಹೇಳಿರುವ 3 ಕೃಷಿ ತಿದ್ದುಪಡಿ ಮಸೂದೆ ವಿರುದ್ಧ ದೆಹಲಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಇಂದು ಶುಕ್ರವಾರಕ್ಕೆ ಒಂದು ವರ್ಷವಾಗುತ್ತಿದೆ.

published on : 26th November 2021

ಹರ್ಯಾಣದ ಟಿಕ್ರಿ ಗಡಿಭಾಗದಲ್ಲಿ ಭೀಕರ ಅಪಘಾತ: ಮೂವರು ರೈತ ಮಹಿಳೆಯರು ಸಾವು, ಇಬ್ಬರಿಗೆ ಗಾಯ 

ಹರ್ಯಾಣ ರಾಜ್ಯದ ಬಹದುರ್ಗರ್ ನ ಟಿಕ್ರಿ ಗಡಿಭಾಗದಲ್ಲಿ ಗುರುವಾರ ನಸುಕಿನ ಜಾವ ಟ್ರಕ್ ಢಿಕ್ಕಿ ಹೊಡೆದು ಮೂವರು ರೈತ ಮಹಿಳೆಯರು ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

published on : 28th October 2021

ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ: ಟಿಕ್ರಿ ಗಡಿಯಲ್ಲಿ ಟ್ರ್ಯಾಕ್ಟರ್-ಟ್ರಾಲಿಯಿಂದ ಬಿದ್ದು ಹರಿಯಾಣ ರೈತ ಸಾವು

ಕೇಂದ್ರ ಕೃಷಿ ಕಾಯ್ದೆ ವಿರುದ್ಧ ಟಿಕ್ರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಸ್ವಯಂಪ್ರೇರಿತವಾಗಿ ಸೇವೆ ಒದಗಿಸುತ್ತಿದ್ದ ಹರಿಯಾಣದ ರೋಹ್ಟಕ್ ಜಿಲ್ಲೆಯ 28 ವರ್ಷದ ರೈತ ಟ್ರ್ಯಾಕ್ಟರ್-ಟ್ರಾಲಿಯಿಂದ...

published on : 9th February 2021

ಟಿಕ್ರಿ ಗಡಿ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ರೈತರೊಬ್ಬರ ಮೃತದೇಹ ಪತ್ತೆ!

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ನಡೆದ ಹೋರಾಟದಲ್ಲಿ ಪಾಲ್ಗೊಂಡಿದ್ದ ಹರಿಯಾಣದ ಜಿಂದ್ ಗ್ರಾಮದ  ರೈತರೊಬ್ಬರು, ಪ್ರತಿಭಟನೆ ನಡೆಯುತ್ತಿರುವ ಟಿಕ್ರಿ ಗಡಿಯಿಂದ ಅನತಿ ದೂರದಲ್ಲಿ ಭಾನುವಾರ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 7th February 2021

74ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ: ದೆಹಲಿ-ಹರ್ಯಾಣದ ಟಿಕ್ರಿ ಗಡಿಭಾಗದಲ್ಲಿ ಭಾರೀ ಭದ್ರತೆ ನಿಯೋಜನೆ 

ದೆಹಲಿ-ಹರ್ಯಾಣದ ಟಿಕ್ರಿ ಗಡಿಭಾಗದಲ್ಲಿ ಭಾನುವಾರ ಕೂಡ ಭಾರೀ ಭದ್ರತೆ ಮುಂದುವರಿದಿದ್ದು ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 74ನೇ ದಿನಕ್ಕೆ ಕಾಲಿಟ್ಟಿದೆ.

published on : 7th February 2021

ಸಿಂಘು ಬಳಿಕ ಟಿಕ್ರಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಜಾಗ ಖಾಲಿ ಮಾಡುವಂತೆ ರೈತರ ವಿರುದ್ಧ ಸ್ಥಳೀಯರ ಪ್ರತಿಭಟನೆ

ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರುದ್ಧ ರೈತರ ಆಂದೋಲನಕ್ಕೆ ಕೇಂದ್ರ ಬಿಂದುವಾಗಿರುವ ಟಿಕ್ರಿ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳೀಯರು ಎಂದು ಹೇಳಿಕೊಂಡ ಕೆಲ ವ್ಯಕ್ತಿಗಳು ರೈತರ ಧರಣಿಯಿಂದ ತಮಗೆ ತೊಂದರೆಯಾಗಿದೆ.

published on : 30th January 2021

ರೈತರ ಪ್ರತಿಭಟನೆ: ಸಿಂಘು-ಟಿಕ್ರಿ ಗಡಿ ತಲುಪಿದ 1.25 ಲಕ್ಷ ಟ್ರ್ಯಾಕ್ಟರ್ ಗಳು

ಜ.26 ರಂದು ರೈತರು ಕೇಂದ್ರ ಕೃಷಿ ಕಾನೂನುಗಳನ್ನು ವಿರೋಧಿಸಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ಸಜ್ಜುಗೊಂಡಿದ್ದು, ಈಗಾಗಲೇ ಸಿಂಘು-ಟಿಕ್ರಿ ಗಡಿ ಪ್ರದೇಶಕ್ಕೆ 1.25 ಲಕ್ಷ ಟ್ರ್ಯಾಕ್ಟರ್ ಗಳು ಜಮಾಯಿಸಿವೆ.

published on : 25th January 2021

ರಾಶಿ ಭವಿಷ್ಯ