• Tag results for Tippu Sultan

ಟಿಪ್ಪು ಸುಲ್ತಾನ್ ಪಠ್ಯ ಸೇರ್ಪಡೆ ನ. 7ಕ್ಕೆ ತೀರ್ಮಾನ: ಸಚಿವ ಸುರೇಶ್ ಕುಮಾರ್ 

ಟಿಪ್ಪು ಸುಲ್ತಾನ್ ಕುರಿತ ಇತಿಹಾಸವನ್ನು ರಾಜ್ಯ ಸರ್ಕಾರದ ಪಠ್ಯಪುಸ್ತಕದಲ್ಲಿ ಸೇರ್ಪಡೆ ಮಾಡಬೇಕೆ ಅಥವಾ ತೆಗೆದುಹಾಕಬೇಕೆ ಎಂಬ ಬಗ್ಗೆ ಇದೇ 7ರಂದು ಕರ್ನಾಟಕ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಸಭೆಯ ನಂತರ ನಿರ್ಧಾರ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

published on : 2nd November 2019

ಸಹಸ್ರಾರು ಜನರನ್ನು ಕೊಂದ ಟಿಪ್ಪು ಇತಿಹಾಸ ಮಕ್ಕಳಿಗೆ ಬೇಡ: ಪ್ರಹ್ಲಾದ್ ಜೋಶಿ

ಸಹಸ್ರಾರು ಜನರನ್ನು ಕೊಂದ ಟಿಪ್ಪು ಸುಲ್ತಾನ್ ನ ಕ್ರೌರ್ಯ ಮಕ್ಕಳಿಗೆ ಬೇಡ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ. ಟಿಪ್ಪು ಪಠ್ಯ ತೆಗೆದುಹಾಕುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸಂಸದ ಪ್ರತಾಪ್ ಸಿಂಹ ಸ್ವಾಗತಿಸಿದ್ದಾರೆ.

published on : 30th October 2019

ಟಿಪ್ಪು ಸುಲ್ತಾನ್ ವೇಷಧಾರಿಯಾಗಿ ಜಮೀರ್ ಅಹ್ಮದ್ ಕುದುರೆ ಸವಾರಿ!

ಹಿರಿಯ ಕಾಂಗ್ರೆಸ್ ಮುಖಂಡ ಅಲ್ಪಸಂಖ್ಯಾತ ಸಮುದಾಯದ ಪ್ರಬಲ ನಾಯಕ ಬಿ ಝಡ್ ಜಮೀರ್ ಅಹ್ಮದ್ ಖಾನ್, ಟಿಪ್ಪು ಸುಲ್ತಾನ್ ವೇಷಧಾರಿಯಾಗಿ ಗಮನ ಸೆಳೆದಿದ್ದಾರೆ.

published on : 7th September 2019