- Tag results for Tipu sultan
![]() | ಟಿಪ್ಪು ಸುಲ್ತಾನ್ ಎಂದರೆ ಸಾಕು ಸಿದ್ದರಾಮಯ್ಯ ಮೈಮೇಲೆ ಬಂದಂಗೆ ಆಡ್ತಾರೆ: ಅಶೋಕ್ ಹೇಳಿಕೆಗೆ ಸಿದ್ದು ಪ್ರತಿಕ್ರಿಯೆರಾಷ್ಟ್ರೀಯ ರಾಜ್ಯದ ಕಲ್ಪನೆ, ಸಮರ ಕಲೆ, ಸುಧಾರಣೆಯ ಹುರುಪು, ಟಿಪ್ಪುವನ್ನು ಎಣೆಯಿಲ್ಲದ ನಾಯಕನನ್ನಾಗಿ ಮಾಡಿದೆ’’ ಎಂದು ತಾವೇ ಪ್ರಕಟಿಸಿದ್ದ ಪುಸ್ತಕದಲ್ಲಿ ಹೊಗಳಿದವರು ಆಗಿನ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಸಚಿವ ಗೋವಿಂದ ಕಾರಜೋಳ. ಆಗ ತಾವೆಲ್ಲಿ ಅಡಗಿ ಕೂತಿದ್ದೀರಿ ಆರ್. ಅಶೋಕ್? |
![]() | ರಾಮಾಯಣದ ಹೆಸರನ್ನೂ ಸಹಿಸಿಕೊಳ್ಳಲಾಗಲಿಲ್ಲ? ಘಜ್ನಿ, ಘೋರಿಯಂತ ಮತಾಂಧರನ್ನು ವೈಭವೀಕರಿಸಿ ನಾಡಿನ ಕ್ಷಾತ್ರ ಪರಂಪರೆಯನ್ನು ಮರೆಮಾಚಿದ್ದೇಕೆ?ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಒನಕೆ ಓಬವ್ವ ಅವರಂತಹ ಹೆಮ್ಮೆಯ ಕನ್ನಡಿಗರ ಬಗ್ಗೆ ಪಠ್ಯಪುಸ್ತಕದಲ್ಲಿ ಉಲ್ಲೇಖಿಸದಿರುವುದು ಯಾರ ಓಲೈಕೆಗಾಗಿ? ಎಂದು ಕಾಂಗ್ರೆಸ್ ಗೆ ಬಿಜೆಪಿ ಪ್ರಶ್ನಿಸಿದೆ. |
![]() | ಟಿಪ್ಪು ಸುಲ್ತಾನ್ ದೇಗುಲಗಳಿಗೆ ದಾನ ನೀಡಿದ ಭೂಮಿಯನ್ನು ಮುಸ್ಲಿಮರು ಕೇಳಿದರೆ ವಾಪಸ್ ಕೊಡ್ತಾರಾ?: ಹೆಚ್'ಡಿ. ಕುಮಾರಸ್ವಾಮಿಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಟಿಪ್ಪು ಸುಲ್ತಾನ್ ದೇಗುಲಗಳಿಗೆ ದಾನವಾಗಿ ನೀಡಿರುವ ಭೂಮಿಯನ್ನು ಮುಸ್ಲಿಮರು ಕೇಳಿದರೆ ವಾಪಸ್ ಕೊಡುತ್ತಾರಾ ಎಂದು ಜೆಡಿಎಸ್ನ ಹಿರಿಯ ಮುಖಂಡ ಎಚ್ಡಿ ಕುಮಾರಸ್ವಾಮಿ ಬುಧವಾರ ಪ್ರಶ್ನಿಸಿದ್ದಾರೆ. |
![]() | ಟಿಪ್ಪು ಹುಲಿಯು ಅಲ್ಲ, ಕರಡಿಯೂ ಅಲ್ಲ, ಸಿಂಹವೂ ಅಲ್ಲ, ಆತ ಒಬ್ಬ ಕ್ರೂರಿ! ಕಾಂಗ್ರೆಸ್ನವರಿಗೆ ಭಗತ್ ಸಿಂಗ್ ಮೇಲೆ ಇದ್ದಕ್ಕಿದ್ದಂತೆ ಲವ್ ಯಾಕೆ?ಟಿಪ್ಪು ಸುಲ್ತಾನ್ ಒಬ್ಬ ಹುಲಿಯು ಅಲ್ಲ ಕರಡಿಯೂ ಅಲ್ಲ. ಸಿಂಹವೂ ಅಲ್ಲ. ಆತ ಒಬ್ಬ ಕ್ರೂರಿ ಮಾತ್ರ. ಯಾವುದೇ ವ್ಯಕ್ತಿಯನ್ನು ಬಂಧಿಸಿ ನಂತರ ಆತನಿಗೆ ಚೂರಿ ಹಾಕುವುದು ಚರ್ಮ ಸುಲಿಯುವುದು ಕ್ರೌರ್ಯ ಎನಿಸಿಕೊಳ್ಳುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. |
![]() | ಟಿಪ್ಪು ಸುಲ್ತಾನ್ ಕುರಿತು ಕೆಲವು ಪಾಠಗಳನ್ನು ಪಠ್ಯಪುಸ್ತಕಗಳಿಂದ ತೆಗೆಯಲಾಗುವುದು: ಬಿ.ಸಿ.ನಾಗೇಶ್ಪಠ್ಯದಿಂದ ಟಿಪ್ಪು ಸುಲ್ತಾನ್ ಕುರಿತ ಪಾಠಗಳನ್ನು ತೆಗೆದಿಲ್ಲ. ಮೈಸೂರು ಹುಲಿ ಎಂಬ ಬಿರುದು ಕೂಡ ಉಳಿಸಿಕೊಳ್ಳಲಾಗಿದೆ. ಆದರೆ, ಸಾಕ್ಷ್ಯವಿಲ್ಲದ ವಿಚಾರಗಳನ್ನು ಮಾತ್ರ ಕೈಬಿಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. |
![]() | ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಕೂಡ ಸ್ವಾತಂತ್ರ್ಯ ಹೋರಾಟಗಾರರಲ್ಲ: ನಟ ಚೇತನ್ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲವೆಂದರೆ, ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನೂ ಅಲ್ಲ ಎಂದು ನಟ ಚೇತನ್ ಹೇಳಿದ್ದಾರೆ. |
![]() | ಲಂಡನ್: ಟಿಪ್ಪು ವಿಜಯದ ವರ್ಣಚಿತ್ರ ಬರೋಬ್ಬರಿ 6.28 ಕೋಟಿ ರೂಪಾಯಿಗೆ ಮಾರಾಟ!ಟಿಪ್ಪು ಸುಲ್ತಾನ್ ಕಾಲದ ವರ್ಣಚಿತ್ರ ಬರೋಬ್ಬರಿ ರೂ. 6.28 ಕೋಟಿಗೆ ಮಾರಾಟವಾಗಿದೆ. 1780 ರಲ್ಲಿ ಈಸ್ಟ್ ಇಂಡಿಯಾ ಕಂಪನಿ ಮೇಲೆ ಮೈಸೂರು ದೊರೆ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಸಾಧಿಸಿದ ಐತಿಹಾಸಿಕ ವಿಜಯವನ್ನು ಪ್ರತಿಬಿಂಬಿಸುವ ವರ್ಣ ಚಿತ್ರ ಬುಧವಾರ ಲಂಡನ್ ನಲ್ಲಿ 630,000 ಪೌಂಡ್ ಗಳಿಗೆ (ರೂ. 6.28 ಕೋಟಿ) ಮಾರಾಟವಾಗಿದೆ. |
![]() | 'ಟಿಪ್ಪು ಇತಿಹಾಸ ತಾಲಿಬಾನ್, ಐಸಿಸ್ ಮತಾಂಧರಷ್ಟೇ ಘೋರ: ಇಸ್ಲಾಂ ಸಾಮ್ರಾಜ್ಯದ ವಿಸ್ತಾರಕನಾಗಿದ್ದನೇ ಹೊರತು ಭಾರತಕ್ಕಾಗಿ ಬೆವರು ಸುರಿಸಿಲ್ಲ'ಮತಾಂಧ ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಡಿದ್ದು ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿಯೇ ವಿನಃ ಭಾರತವನ್ನು ದಾಸ್ಯದಿಂದ ಮುಕ್ತಿಗೊಳಿಸುವುದಕ್ಕಲ್ಲ ಎಂದು ಬಿಜೆಪಿ ಹೇಳಿದೆ. |
![]() | ಕ್ರೀಡಾ ಸಂಕೀರ್ಣಕ್ಕೆ ಟಿಪ್ಪು ಸುಲ್ತಾನ್ ಹೆಸರು ವಿರೋಧಿಸಿ ಪ್ರತಿಭಟನೆ: 60ಕ್ಕೂ ಹೆಚ್ಚು ಬಿಜೆಪಿ, ಭಜರಂಗದಳ ಕಾರ್ಯಕರ್ತರ ಬಂಧನಮುಂಬೈನ ಮಲಾಡ್ನಲ್ಲಿರುವ ಕ್ರೀಡಾ ಸಂಕೀರ್ಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮತ್ತು ಬಜರಂಗದಳ ಕಾರ್ಯಕರ್ತರನ್ನು ಮುಂಬೈ ಪೊಲೀಸರು ಬುಧವಾರ ವಶಕ್ಕೆ ತೆಗೆದುಕೊಂಡಿದ್ದಾರೆ. |
![]() | ಟಿಪ್ಪು ಸುಲ್ತಾನ್ ಕುರಿತ ಗ್ರಂಥ ರಚಿಸಿದ್ದು ಬಿಜೆಪಿ ಸರ್ಕಾರ: ಸಿದ್ದರಾಮಯ್ಯಟಿಪ್ಪು ಸುಲ್ತಾನ್ ಅವರನ್ನು ಹಾಡಿ ಹೊಗಳಿ ದೊಡ್ಡ ಗ್ರಂಥವನ್ನೇ ರಚಿಸಿದ್ದು ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ. ಅದನ್ನು ಪ್ರಕಟಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಬೇರೆಯವರ ಮೇಲೆ ಆರೋಪಿಸಲು ದೊಡ್ಡ ಬಾಯಿ ಬಿಡುವ ಸುನೀಲ್ ಕುಮಾರ್ ಆಗ ಬಾಯಿ ಮುಚ್ಚಿಟ್ಟುಕೊಂಡಿದ್ದು ಯಾಕೆ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. |
![]() | 'ಟಿಪ್ಪು ಬದುಕಿದ್ದರೆ ಏನಾಗುತ್ತಿತ್ತು ಎಂಬುದಕ್ಕೆ ಸಾವಿರ ಸಾಕ್ಷಿಗಳಿವೆ, ಹಿಂದೂ- ಕ್ರೈಸ್ತರ ರಕ್ತ ಮೆತ್ತಿದ ಕತ್ತಿಗಳಿವೆ'ತಾಲಿಬಾನಿ ಉಗ್ರರ ಮನಸ್ಥಿತಿಯ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಇಮ್ರಾನ್ ಪ್ರತಾಪ್ ಘರ್ ಹೇಳಿಕೆ ಕಾಂಗ್ರೆಸ್ ನಾಯಕರ ಮನಸ್ಥಿತಿಯ ಕನ್ನಡಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಿಡಿಕಾರಿದ್ದಾರೆ. |