- Tag results for Tirumala
![]() | ತಿರುಮಲದಲ್ಲಿ ಭಕ್ತ ಸಾಗರ, 48 ಗಂಟೆ ಕಳೆದರೂ ಸಿಗದ ‘ದರ್ಶನ’; ತಿಮ್ಮಪ್ಪನ ವೀಕ್ಷಣೆ ಮುಂದೂಡಿ ಎಂದ ಟಿಟಿಡಿಆಂಧ್ರಪ್ರದೇಶದ ಖ್ಯಾತ ಧಾರ್ಮಿಕ ಯಾತ್ರಾತಾಣ ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತ ಸಾಗರವೇ ಹರಿದು ಬರುತ್ತಿದ್ದು, ದೇವರ ದರ್ಶನಕ್ಕೆ ಬರೊಬ್ಬರಿ 48 ಗಂಟೆಗಳ ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. |
![]() | ತಿರುಪತಿ ತಿರುಮಲದಲ್ಲಿ ಕಾಲ್ತುಳಿತ; ಕನಿಷ್ಠ ಮೂವರಿಗೆ ಗಾಯ; ಟಿಕೆಟ್ ಇಲ್ಲದೆ ದರ್ಶನಕ್ಕೆ ಅವಕಾಶ ಕೊಟ್ಟ ಟಿಟಿಡಿ!?ಆಂಧ್ರಪ್ರದೇಶದ ಖ್ಯಾತ ಧಾರ್ಮಿಕ ಯಾತ್ರಾತಾಣ ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಮೂವರು ಭಕ್ತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. |
![]() | ಭಕ್ತರಿಗೆ ಶಾಕ್ ಕೊಟ್ಟ ಟಿಟಿಡಿ; ತಿರುಮಲ ಪ್ರಸಾದದ ಬೆಲೆ ಏರಿಕೆ!!ಮಹತ್ವದ ಬೆಳವಣಿಗೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ತನ್ನ ಪ್ರಸಾದದ ಬೆಲೆಗಳನ್ನು ಏರಿಕೆ ಮಾಡಿದೆ. |
![]() | ಕೋವಿಡ್ ಇಳಿಮುಖ: ಟಿಟಿಡಿಯಿಂದ ಮತ್ತಷ್ಟು ದರ್ಶನ ಟಿಕೆಟ್ ಬಿಡುಗಡೆಮಹತ್ವದ ಬೆಳವಣಿಗೆಯಲ್ಲಿ ತಿರುಮಲ ದೇಗುಲದಲ್ಲಿ ಮತ್ತಷ್ಟು ದರ್ಶನ ಟಿಕೆಟ್ ಗಳನ್ನು ಬಿಡುಗಡೆ ಮಾಡಲು ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಬೋರ್ಡ್ ತೀರ್ಮಾನಿಸಿದೆ. |
![]() | ತಿರುಪತಿ ಬೆಟ್ಟದ ಬಳಿ ಖಾಸಗಿ ತಿನಿಸುಗಳು, ರೆಸ್ಟೋರೆಂಟ್ ಗಳಿಗೆ ಅನುಮತಿ ಇಲ್ಲ!ತಿರುಮಲದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ 12 ದೇವಸ್ಥಾನಗಳನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ, ಬೆಟ್ಟದ ಮೇಲಿನ ದೇವಸ್ಥಾನದ ಪಟ್ಟಣದಲ್ಲಿ ಯಾವುದೇ ಖಾಸಗಿ ತಿನಿಸುಗಳು ಮತ್ತು ರೆಸ್ಟೋರೆಂಟ್ ಗಳಿಗೆ ಅನುಮತಿ ನೀಡದಿರಲು ನಿರ್ಧರಿಸಿದೆ. |
![]() | ಟಿಟಿಡಿಯ ವಿದೇಶಿ ದೇಣಿಗೆಗೆ ಕೇಂದ್ರ ಕೊಕ್ಕೆ; ಎಫ್ ಸಿ ಆರ್ ಎ ಪರವಾನಗಿ ಇನ್ನೂ ನವೀಕರಿಸಿಲ್ಲ: ವರದಿಖ್ಯಾತ ಪವಿತ್ರ ಯಾತ್ರಾತಾಣ ತಿರುಮಲ ತಿರುಪತಿ ದೇವಸ್ಥಾನ( ಟಿಟಿಡಿ)ಗೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಎಫ್ ಸಿ ಆರ್ ಎ ಪರವಾನಗಿ ನವೀಕರಿಸದೇ ವಿದೇಶಿ ದೇಣಿಗೆಗೆ ಕೇಂದ್ರ ಕೊಕ್ಕೆ ಹಾಕಿದೆ ಎನ್ನಲಾಗಿದೆ. |
![]() | ದಾಖಲೆ ಬರೆದ ತಿಮ್ಮಪ್ಪ: ಕೇವಲ 80 ನಿಮಿಷಗಳಲ್ಲಿ 4.6ಲಕ್ಷ ದರ್ಶನ ಟಿಕೆಟ್ ಗಳು ಬುಕ್!!ಖ್ಯಾತ ಪವಿತ್ರ ಯಾತ್ರಾತಾಣ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇಗುಲದ ಆನ್ ಲೈನ್ ದರ್ಶನ ಟಿಕೆಟ್ ಗಳು ದಾಖಲೆ ಸಮಯದಲ್ಲಿ ಬುಕ್ ಆಗಿವೆ. |
![]() | ತಿರುಪತಿ ತಿಮ್ಮಪ್ಪನ ಹಣದಲ್ಲಿ ಕ್ರೈಸ್ತ ಪಾದ್ರಿಗಳ ಪೋಷಣೆ: ಆರೋಪ ತಳ್ಳಿಹಾಕಿದ ಟಿಟಿಡಿ, ಚಾನೆಲ್ ವಿರುದ್ಧ ಆಕ್ರೋಶತಿರುಪತಿ ತಿಮ್ಮಪ್ಪನ ಹಣದಲ್ಲಿ ಕ್ರೈಸ್ತ ಪಾದ್ರಿಗಳ ಪೋಷಣೆ ಮಾಡಲಾಗುತ್ತಿದೆ ಎಂಬ ಆರೋಪವನ್ನು ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಆಡಳಿತ ಮಂಡಳಿ ತಳ್ಳಿ ಹಾಕಿದ್ದು, ಈ ಬಗ್ಗೆ ಆರೋಪ ಮಾಡಿರುವ ಯೂಟ್ಯೂಬ್ ಚಾನೆಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. |
![]() | ತಿರುಮಲ ಯಾತ್ರೆ ಮುಂದೂಡಿ: ಭೂ ಕುಸಿತದಿಂದ ಘಾಟ್ ರಸ್ತೆ ಸ್ಥಗಿತ, ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತಖ್ಯಾತ ಪವಿತ್ರ ಯಾತ್ರಾತಾಣ ತಿರುಮಲದಲ್ಲಿ ಮಳೆ ಮುಂದುವರೆದಿರುವಂತೆಯೇ ಮತ್ತೆ ಭೂ ಕುಸಿತ ಸಂಭವಿಸಿದ್ದು, ಪರಿಣಾಮ ಘಾಟ್ ರಸ್ತೆಗಳು ಹಾನಿಗೊಳಗಾಗಿ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. |
![]() | ತಿರುಮಲ: ಪ್ರವಾಹದ ವೇಳೆ ದರ್ಶನ ಮಿಸ್ ಮಾಡಿಕೊಂಡ ಭಕ್ತರಿಗೆ ಪ್ರತ್ಯೇಕ ಸಮಯ ನಿಗದಿ ಮಾಡಿದ TTDತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಟಿಕೆಟ್ ಕಾಯ್ದಿರಿಸಿ ಪ್ರವಾಹದಿಂದಾಗಿ ದರ್ಶನ (Tirumala Darshan) ಮಿಸ್ ಮಾಡಿಕೊಂಡ ಭಕ್ತರಿಗಾಗಿ ತಿರುಪತಿ ತಿರುಮಲ ದೇವಸ್ಥಾನಮ್ಸ್ ಮಂಡಳಿ (TTD) ಪರ್ಯಾಯ ವ್ಯವಸ್ಥೆ ಮಾಡಿದ್ದು, ಬೇರೆ ಸಮಯ ನಿಗದಿ ಮಾಡಿದೆ. |
![]() | ಆಂಧ್ರ ಪ್ರದೇಶ ಪ್ರವಾಹ: ಸಾವಿನ ಸಂಖ್ಯೆ 25ಕ್ಕೇರಿಕೆ, ರೈಲು, ರಸ್ತೆ ಸಂಪರ್ಕ ಕಡಿತ, ನೂರಾರು ಮಂದಿ ನಾಪತ್ತೆಆಂಧ್ರ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ಏರಿಕೆಯಾಗಿದ್ದು, ಇನ್ನೂ ನೂರಾರು ಮಂದಿ ನಾಪತ್ತೆಯಾಗಿದ್ದಾರೆ. |
![]() | ಆಂಧ್ರ ಪ್ರದೇಶದಲ್ಲಿ ಭಾರಿ ಮಳೆ: ಸಾವಿನ ಸಂಖ್ಯೆ 23ಕ್ಕೆ ಏರಿಕೆ; ನೂರಾರು ಮಂದಿ ಇನ್ನೂ ನಾಪತ್ತೆಭಾರಿ ಮಳೆಯಿಂದಾಗಿ ಭಾರಿ ಪ್ರವಾಹಕ್ಕೆ ಸಿಲುಕಿರುವ ಆಂಧ್ರ ಪ್ರದೇಶದಲ್ಲಿ ಮಳೆಯಿಂದಾಗಿ ಸಂಭವಿಸಿದ ಅವಘಡಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 23ಕ್ಕೆ ಏರಿಕೆಯಾಗಿದ್ದು, ಇನ್ನೂ ನೂರಾರು ಮಂದಿ ನಾಪತ್ತೆಯಾಗಿದ್ದಾರೆ. |
![]() | ಭಾರಿ ಮಳೆ: ತಿರುಮಲದಲ್ಲಿ ಸಿಲುಕಿರುವ ಭಕ್ತರಿಗಾಗಿ ರಸ್ತೆ ಸೇವೆ ಪುನರ್ ಸ್ಥಾಪಿಸಿದ ಟಿಟಿಡಿಭಾರಿ ಮಳೆಯಿಂದ ತತ್ತರಿಸಿರುವ ತಿರುಪತಿ ತಿರುಮಲದಲ್ಲಿ ಸಿಲುಕಿರುವ ಭಕ್ತರಿಗಾಗಿ ಟಿಟಿಡಿಯು ಡೌನ್ ಘಾಟ್ ರಸ್ತೆಯಲ್ಲಿ ಸೇವೆಗಳನ್ನು ಪುನರ್ ಸ್ಥಾಪಿಸಿದೆ. |
![]() | ನಿರಂತರ ಮಳೆ, ತಿರುಮಲ ಬಾಲಾಜಿ ದೇವಸ್ಥಾನದ ರಸ್ತೆ ಬಂದ್ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿ ಸಮೀಪದ ತಿರುಮಲದಲ್ಲಿರುವ ಪುರಾತನ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಘಾಟ್ ರಸ್ತೆಗಳನ್ನು ಗುರುವಾರ ಸಂಜೆಯಿಂದ ಅನಿರ್ದಿಷ್ಟಾವಧಿಗೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಎಂದು ದೇವಸ್ಥಾನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ತಿರುಮಲದಲ್ಲಿ ಭಾರಿ ಮಳೆ: ಪ್ರವಾಹದಿಂದ ಯಾತ್ರಿಕರು ತತ್ತರ; ಅಲ್ಲಲ್ಲಿ ಭೂಕುಸಿತ, ಘಾಟ್ ರಸ್ತೆಗಳು ತಾತ್ಕಾಲಿಕ ಬಂದ್!ಖ್ಯಾತ ಧಾರ್ಮಿಕ ಯಾತ್ರಾತಾಣ ತಿರುಪತಿ-ತಿರುಮಲದಲ್ಲಿ ಸುರಿಯುತ್ತಿರುವ ವರ್ಷಧಾರೆ ಭಾರಿ ಅವಾಂತರ ಸೃಷ್ಟಿ ಮಾಡಿದ್ದು, ತಿರುಮಲದಲ್ಲಿ ಪ್ರವಾಹ ನೀರಿನಿಂದ ಯಾತ್ರಿಕರು ತತ್ತರಿಸಿ ಹೋಗಿದ್ದಾರೆ. |