• Tag results for Tirumala

ತಿರುಮಲದಲ್ಲಿ ಕಾಲ್ತುಳಿತ; ಕನಿಷ್ಠ ಮೂವರಿಗೆ ಗಾಯ

ಆಂಧ್ರಪ್ರದೇಶದ ಖ್ಯಾತ ಧಾರ್ಮಿಕ ಯಾತ್ರಾತಾಣ ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಮೂವರು ಭಕ್ತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

published on : 12th April 2022

ತಿರುಮಲದಲ್ಲಿ ಖಾಸಗಿ ತಿನಿಸುಗಳು, ರೆಸ್ಟೋರೆಂಟ್ ಗಳಿಗೆ ಅನುಮತಿ ಇಲ್ಲ

ತಿರುಮಲ ಬೆಟ್ಟದ ಮೇಲಿನ ದೇವಸ್ಥಾನದ ಪಟ್ಟಣದಲ್ಲಿ ಯಾವುದೇ ಖಾಸಗಿ ತಿನಿಸುಗಳು ಮತ್ತು ರೆಸ್ಟೋರೆಂಟ್ ಗಳಿಗೆ ಅನುಮತಿ ನೀಡದಿರಲು ಟಿಟಿಡಿ ನಿರ್ಧರಿಸಿದೆ.

published on : 18th February 2022

ತಿರುಮಲ ಭೂ ಕುಸಿತ; ಘಾಟ್ ರಸ್ತೆ ಸ್ಥಗಿತ, ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ತಿರುಮಲದಲ್ಲಿ ಮಳೆ ಮುಂದುವರೆದಿರುವಂತೆಯೇ ಮತ್ತೆ ಭೂ ಕುಸಿತ ಸಂಭವಿಸಿದ್ದು, ಪರಿಣಾಮ ಘಾಟ್ ರಸ್ತೆಗಳು ಹಾನಿಗೊಳಗಾಗಿ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

published on : 1st December 2021

ತಿರುಮಲದಲ್ಲಿ ಭಾರಿ ಮಳೆ: ಪ್ರವಾಹದಿಂದ ಯಾತ್ರಿಕರು ತತ್ತರ; ಅಲ್ಲಲ್ಲಿ ಭೂಕುಸಿತ, ಘಾಟ್ ರಸ್ತೆಗಳು ತಾತ್ಕಾಲಿಕ ಬಂದ್!

ಖ್ಯಾತ ಧಾರ್ಮಿಕ ಯಾತ್ರಾತಾಣ ತಿರುಪತಿ-ತಿರುಮಲದಲ್ಲಿ ಸುರಿಯುತ್ತಿರುವ ವರ್ಷಧಾರೆ ಭಾರಿ ಅವಾಂತರ ಸೃಷ್ಟಿ ಮಾಡಿದ್ದು, ತಿರುಮಲದಲ್ಲಿ ಪ್ರವಾಹ ನೀರಿನಿಂದ ಯಾತ್ರಿಕರು ತತ್ತರಿಸಿ ಹೋಗಿದ್ದಾರೆ.

published on : 12th November 2021

ರಾಶಿ ಭವಿಷ್ಯ