- Tag results for Tirupati
![]() | ಬೌದ್ಧ ಮಂದಿರ ಕೆಡವಿ ತಿರುಪತಿ ದೇಗುಲ ನಿರ್ಮಾಣ: ಚೇತನ್ ಅಂಹಿಸಾ ಹೊಸ ವಿವಾದಬೌದ್ಧ ಮಂದಿರವನ್ನು ಕೆಡವಿ ತಿರುಪತಿ ದೇಗುಲ ನಿರ್ಮಾಣ ಮಾಡಲಾಗಿದೆ ಎಂದು ನಟ ಚೇತನ್ ಅಹಿಂಸಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ಸಿಕಂದರಾಬಾದ್–ತಿರುಪತಿ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಚಾಲನೆ ನೀಡಿದರು. |
![]() | ತಿರುಪತಿ ತಿರುಮಲ ದೇವಸ್ಥಾನಕ್ಕೆ 10 ಕೋಟಿ ರೂ. RBI ದಂಡ, ಚೌಕಾಶಿ ಬಳಿಕ ಕಟ್ಟಿದ್ದು 3 ಕೋಟಿ ರೂ!ಹುಂಡಿ ಮತ್ತು ವಿದೇಶಿ ಕೊಡುಗೆಗಳನ್ನು ಸ್ವೀಕರಿಸುವಲ್ಲಿ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ (ಎಫ್‌ಸಿಆರ್‌ಎ) ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) 10ಕೋಟಿ ರೂಪಾಯಿ ದಂಡ ವಿಧಿಸಿದ್ದು, ಅಧಿಕಾರಿಗಳ ಚೌಕಾಶಿ ಬಳಿಕ 3 ಕೋಟಿ ರೂ ದಂಡ ಕಟ್ಟಲಾಗಿದೆ ಎಂದು ಹೇಳಲಾಗಿದೆ. |
![]() | ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಸುದ್ದಿ ಕೇಳಿ ಹಾಸ್ಟೆಲ್ ವಾರ್ಡನ್‌ಗೆ ಹೃದಯಾಘಾತ, ವಿದ್ಯಾರ್ಥಿ ಸಂಬಂಧಿಕರಿಂದ ದಾಂಧಲೆತಿರುಪತಿ ಜಿಲ್ಲೆಯ ಗುಡೂರು ಪಟ್ಟಣದ ನಾರಾಯಣ ಇಂಜಿನಿಯರಿಂಗ್ ಕಾಲೇಜಿನಲ್ಲಿ ಭಾನುವಾರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಪೋಷಕರು ಆತನ ಸಾವಿಗೆ ಆಡಳಿತ ಮಂಡಳಿಯೇ ಹೊಣೆ ಎಂದು ಆರೋಪಿಸಿ ಕಾಲೇಜಿನ ಆಸ್ತಿಗೆ ಹಾನಿಯುಂಟು ಮಾಡಿದ್ದಾರೆ. |
![]() | ತಿರುಪತಿ ತಿಮ್ಮಪ್ಪನ ಒಟ್ಟು ಆಸ್ತಿ ಎಷ್ಟು? ಇರುವ ಬಂಗಾರವೆಷ್ಟು? ಶ್ವೇತ ಪತ್ರ ಹೊರಡಿಸಿದ ಟಿಟಿಡಿವಿಶ್ವದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ತಿರುಪತಿ ತಿಮ್ಮಪ್ಪನ ದೇವಾಲಯವು ಕೂಡ ಒಂದು. ತಿರುಪತಿ ತಿಮ್ಮಪ್ಪನ ಆಸ್ತಿ 2.26 ಲಕ್ಷ ಕೋಟಿ ರೂ. ಇದೆ ಎಂದು ಹೇಳಲಾಗಿದೆ. |
![]() | ತಿಮ್ಮಪ್ಪನ ದರ್ಶನ ಪಡೆದ ಮುಕೇಶ್ ಅಂಬಾನಿ: ದೇವಸ್ಥಾನಕ್ಕೆ 1.5 ಕೋಟಿ ರೂ. ದೇಣಿಗೆ!ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಇಂದು ಆಂಧ್ರಪ್ರದೇಶದ ತಿರುಮಲಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದ ಅವರು ದೇವಸ್ಥಾನಕ್ಕೆ 1.5 ಕೋಟಿ ರೂ. ದೇಣಿಗೆ ನೀಡಿದ್ದಾರೆ. |
![]() | ತಿರುಪತಿಗೆ ಸಿಎಂ ಬೊಮ್ಮಾಯಿ ಸೇರಿ ಬಿಜೆಪಿ ನಾಯಕರ ಭೇಟಿ: ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿ ವೀಕ್ಷಣೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶುಕ್ರವಾರ ತಿರುಮಲದಲ್ಲಿ ತಿರುಪತಿ ತಿಮ್ಮಪ್ಪ ನ ದರ್ಶನದ ಬಳಿಕ ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯದ ನೂತನ ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಪರಿಶೀಲನೆ ಮಾಡಿದರು. |
![]() | ತಿರುಪತಿಯಲ್ಲಿ 236 ಕೋಟಿ ರೂ. ವೆಚ್ಚದ ವಸತಿ ಕೊಠಡಿಗಳ ಯೋಜನೆ ಶೀರ್ಘವೇ ಪೂರ್ಣ: ಎಸ್ ಆರ್ ವಿಶ್ವನಾಥ್ತಿರುಪತಿ ತಿರುಮಲದಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಶೀಘ್ರವೇ 346 ಸುಸಜ್ಜಿತ ವಸತಿ ಕೊಠಡಿಗಳು ಸಿದ್ಧವಾಗಲಿವೆ ಎಂದು ಬಿಡಿಎ ಅಧ್ಯಕ್ಷರೂ ಆದ ತಿರುಪತಿ ತಿರುಮಲ ಮಂಡಳಿ ಸದಸ್ಯ ಎಸ್ ಆರ್ ವಿಶ್ವನಾಥ್ ಹೇಳಿದ್ದಾರೆ. |
![]() | ನವದಂಪತಿ ನಯನತಾರಾ-ವಿಘ್ನೇಶ್ ತಿರುಪತಿ ಭೇಟಿ; ವಿವಾದಕ್ಕೆ ಸೃಷ್ಟಿ!ಜಸ್ಟ್ ಮ್ಯಾರೀಡ್ ದಂಪತಿ ನಟಿ ನಯನತಾರಾ ಮತ್ತು ಅವರ ಪತಿ ವಿಘ್ನೇಶ್ ಶಿವನ್ ತಿರುಪತಿಯ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಿವಾದಕ್ಕೆ ಸಿಲುಕಿದ್ದಾರೆ. |
![]() | ತಿರುಮಲದಲ್ಲಿ ಭಕ್ತ ಸಾಗರ, 48 ಗಂಟೆ ಕಳೆದರೂ ಸಿಗದ ‘ದರ್ಶನ’; ತಿಮ್ಮಪ್ಪನ ವೀಕ್ಷಣೆ ಮುಂದೂಡಿ ಎಂದ ಟಿಟಿಡಿಆಂಧ್ರಪ್ರದೇಶದ ಖ್ಯಾತ ಧಾರ್ಮಿಕ ಯಾತ್ರಾತಾಣ ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತ ಸಾಗರವೇ ಹರಿದು ಬರುತ್ತಿದ್ದು, ದೇವರ ದರ್ಶನಕ್ಕೆ ಬರೊಬ್ಬರಿ 48 ಗಂಟೆಗಳ ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. |
![]() | ಆಂಬ್ಯುಲೆನ್ಸ್‌ಗೆ ಭಾರಿ ಮೊತ್ತದ ಬೇಡಿಕೆ; ಮನನೊಂದು ಬೈಕ್ನಲ್ಲೆ ಮಗನ ಮೃತದೇಹ ಕೊಂಡೊಯ್ದ ತಂದೆ!ಆಂಬ್ಯುಲೆನ್ಸ್ ನಿರ್ವಾಹಕರು ಮೃತದೇಹವನ್ನು ಕೊಂಡೊಯ್ಯಲು ಭಾರಿ ಮೊತ್ತ ಕೇಳಿದ್ದು ಮೊದಲೇ ಮಗನ ಸಾವಿನಿಂದ ನೊಂದಿದ್ದ ತಂದೆ ಮಗನ ಶವವನ್ನು ತಿರುಪತಿಯಿಂದ 90 ಕಿ.ಮೀ ದೂರದಲ್ಲಿರುವ ತನ್ನ ಗ್ರಾಮಕ್ಕೆ ಬೈಕ್ ನಲ್ಲಿ ಕೊಂಡೊಯ್ದ ದಾರುಣ ಘಟನೆ ನಡೆದಿದೆ. |
![]() | ತಿರುಪತಿ ತಿರುಮಲದಲ್ಲಿ ಕಾಲ್ತುಳಿತ; ಕನಿಷ್ಠ ಮೂವರಿಗೆ ಗಾಯ; ಟಿಕೆಟ್ ಇಲ್ಲದೆ ದರ್ಶನಕ್ಕೆ ಅವಕಾಶ ಕೊಟ್ಟ ಟಿಟಿಡಿ!?ಆಂಧ್ರಪ್ರದೇಶದ ಖ್ಯಾತ ಧಾರ್ಮಿಕ ಯಾತ್ರಾತಾಣ ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಮೂವರು ಭಕ್ತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. |
![]() | ತಿರುಪತಿಯಲ್ಲಿ 25ನೇ ಹುಟ್ಟಹಬ್ಬ ಆಚರಿಸಿಕೊಂಡ ನಟಿ ಜಾಹ್ನವಿ ಕಪೂರ್!ಬಾಲಿವುಡ್ ಬೆಡಗಿ ಜಾಹ್ನವಿ ಕಪೂರ್ ಭಾನುವಾರ ತಿರುಪತಿಯಲ್ಲಿರುವ ವೆಂಕಟೇಶ್ವರ ದೇಗುಲಕ್ಕೆ ಭೇಟಿ ನೀಡುವ ಮೂಲಕ ತಮ್ಮ 25 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಹಲವಾರು ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. |
![]() | ಭಕ್ತರಿಗೆ ಶಾಕ್ ಕೊಟ್ಟ ಟಿಟಿಡಿ; ತಿರುಮಲ ಪ್ರಸಾದದ ಬೆಲೆ ಏರಿಕೆ!!ಮಹತ್ವದ ಬೆಳವಣಿಗೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ತನ್ನ ಪ್ರಸಾದದ ಬೆಲೆಗಳನ್ನು ಏರಿಕೆ ಮಾಡಿದೆ. |
![]() | ತಿರುಪತಿ ಬೆಟ್ಟದ ಬಳಿ ಖಾಸಗಿ ತಿನಿಸುಗಳು, ರೆಸ್ಟೋರೆಂಟ್ ಗಳಿಗೆ ಅನುಮತಿ ಇಲ್ಲ!ತಿರುಮಲದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ 12 ದೇವಸ್ಥಾನಗಳನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ, ಬೆಟ್ಟದ ಮೇಲಿನ ದೇವಸ್ಥಾನದ ಪಟ್ಟಣದಲ್ಲಿ ಯಾವುದೇ ಖಾಸಗಿ ತಿನಿಸುಗಳು ಮತ್ತು ರೆಸ್ಟೋರೆಂಟ್ ಗಳಿಗೆ ಅನುಮತಿ ನೀಡದಿರಲು ನಿರ್ಧರಿಸಿದೆ. |