- Tag results for Tirupati
![]() | ತಿರುಮಲದಲ್ಲಿ ಕಾಲ್ತುಳಿತ; ಕನಿಷ್ಠ ಮೂವರಿಗೆ ಗಾಯಆಂಧ್ರಪ್ರದೇಶದ ಖ್ಯಾತ ಧಾರ್ಮಿಕ ಯಾತ್ರಾತಾಣ ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಮೂವರು ಭಕ್ತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. |
![]() | ತಿರುಮಲದಲ್ಲಿ ಖಾಸಗಿ ತಿನಿಸುಗಳು, ರೆಸ್ಟೋರೆಂಟ್ ಗಳಿಗೆ ಅನುಮತಿ ಇಲ್ಲತಿರುಮಲ ಬೆಟ್ಟದ ಮೇಲಿನ ದೇವಸ್ಥಾನದ ಪಟ್ಟಣದಲ್ಲಿ ಯಾವುದೇ ಖಾಸಗಿ ತಿನಿಸುಗಳು ಮತ್ತು ರೆಸ್ಟೋರೆಂಟ್ ಗಳಿಗೆ ಅನುಮತಿ ನೀಡದಿರಲು ಟಿಟಿಡಿ ನಿರ್ಧರಿಸಿದೆ. |
![]() | ತಿರುಮಲ ಭೂ ಕುಸಿತ; ಘಾಟ್ ರಸ್ತೆ ಸ್ಥಗಿತ, ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತತಿರುಮಲದಲ್ಲಿ ಮಳೆ ಮುಂದುವರೆದಿರುವಂತೆಯೇ ಮತ್ತೆ ಭೂ ಕುಸಿತ ಸಂಭವಿಸಿದ್ದು, ಪರಿಣಾಮ ಘಾಟ್ ರಸ್ತೆಗಳು ಹಾನಿಗೊಳಗಾಗಿ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. |