- Tag results for Title
![]() | ಬಾದಾಮಿಯಲ್ಲಿ ಯೋಗರಾಜ್ ಭಟ್ಟರ 'ಗರಡಿ' ಟೈಟಲ್ ಸಾಂಗ್ ಚಿತ್ರೀಕರಣ ಪೂರ್ಣ: ವಿಶೇಷ ಪಾತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ವನಜಾ ಪಾಟೀಲ್ ನಿರ್ಮಾಣದ 'ಗರಡಿ' ಸಿನಿಮಾಗೆ ವಿ. ಹರಿಕೃಷ್ಣ ಸಂಗೀತ ನೀಡುತ್ತಿದ್ದಾರೆ. ನಿರಂಜನ್ ಬಾಬು ಛಾಯಾಗ್ರಹಣ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ ಹೊಣೆ ಹೊತ್ತಿದ್ದಾರೆ. |
![]() | ಚೆನ್ನವೀರ ಕಣವಿಗೆ ರಾಷ್ಟ್ರಕವಿ ಗೌರವ ನೀಡುವಂತೆ ಶಾಸಕರ ಒತ್ತಾಯ!ಧಾರವಾಡದಲ್ಲಿ ನಿಧನರಾದ ಕನ್ನಡದ ಹಿರಿಯ ಸಾಹಿತಿ ಚೆನ್ನವೀರ ಕಣವಿ ಅವರಿಗೆ ಸರ್ಕಾರ ‘ರಾಷ್ಟ್ರಕವಿ’ ಗೌರವ ನೀಡಬೇಕೆಂದು ಪಕ್ಷಾತೀತವಾಗಿ ವಿಧಾನಸಭೆಯಲ್ಲಿ ಬುಧವಾರ ಶಾಸಕರು ಒತ್ತಾಯಿಸಿದರು. |
![]() | ಆಕ್ಷನ್ ಮೂವಿ 'ಕ್ಯೂ': ನಿರಂಜನ್ ಸುಧೀಂದ್ರಗೆ ಆಕ್ಷನ್ ಕಟ್ ಹೇಳಲಿರುವ ನಾಗಶೇಖರ್ನಟ ನಿರಂಜನ್ ಸುಧೀಂದ್ರ ತಮ್ಮ ನಟನೆಯ ಚೊಚ್ಚಲ ಚಿತ್ರ ಹುಡುಗುರು ಬಿಡುಗಡೆಯನ್ನು ಎದುರುನೋಡುತ್ತಿದ್ದಾರೆ. ಅವರ ಎರಡನೇ ಚಿತ್ರ ಸೂಪರ್ ಸ್ಟಾರ್ ಈಗಾಗಲೇ ಚಿತ್ರೀಕರಣದಲ್ಲಿದೆ. ಈಗ ಮೂರನೇ ಚಿತ್ರವೂ ಅವರನ್ನು ಅರಸಿಬಂದಿದೆ. |
![]() | ಆಸ್ಟ್ರೇಲಿಯನ್ ಓಪನ್: ಟೆನಿಸ್ ಮಹಿಳಾ ಸಿಂಗಲ್ಸ್ ಪ್ರಶಸ್ತಿ ಗೆದ್ದ ಆಸ್ಟ್ರೇಲಿಯಾದ ಆಶ್ ಬಾರ್ಟಿಟೆನಿಸ್ ಆಟಗಾರ್ತಿ ಆಶ್ ಬಾರ್ಟಿ ಈ ಬಾರಿಯ ಆಸ್ಟ್ರೇಲಿಯನ್ ಓಪನ್ ಫೈನಲ್ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಆಶ್ ಬಾರ್ಟಿ ಅವರು ತನ್ನ ತವರಿಗೆ 44 ವರ್ಷಗಳ ಬಳಿಕ ಮಹಿಳಾ ವಿಭಾಗದಲ್ಲಿ ಗ್ರ್ಯಾಂಡ್ ಸ್ಲಮ್ ಪ್ರಶಸ್ತಿ ತಂದುಕೊಟ್ಟು ಇತಿಹಾಸ ನಿರ್ಮಿಸಿದ್ದಾರೆ. |
![]() | ಅಸ್ಟ್ರೇಲಿಯನ್ ಓಪನ್ ಟೆನಿಸ್: ಫೈನಲ್ ಪ್ರವೇಶಿಸಿದ ರಫೇಲ್ ನಡಾಲ್; 21ನೇ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಯತ್ತ ಕಣ್ಣುನಡಾಲ್, ಪುರುಷರ ಸಿಂಗಲ್ಸ್ ನಲ್ಲಿ ಮ್ಯಾಟಿಯೊ ಬೆರೆಟ್ಟಿನಿ ಅವರನ್ನು 6-3, 6-2, 3-6, 6-3 ಸೆಟ್ಗಳಿಂದ ಪರಾಭವಗೊಳಿಸಿದ್ದಾರೆ. |
![]() | ಸೈಯದ್ ಮೋದಿ ಇಂಟರ್ನ್ಯಾಶನಲ್ ಟೈಟಲ್ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು!ಭಾರತದ ಸ್ಟಾರ್ ಷಟ್ಲರ್ ಮತ್ತು ಎರಡು ಬಾರಿಯ ಒಲಿಂಪಿಕ್ ಚಾಂಪಿಯನ್ ಪಿವಿ ಸಿಂಧು ಸೈಯದ್ ಮೋದಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳೆಯರ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. |
![]() | ಅಪ್ಪು ಕನಸು 'ಗಂಧದ ಗುಡಿ'ಗೆ ಮೆಚ್ಚುಗೆಯ ಮಹಾಪೂರ: ಅದ್ಭುತ ದೃಶ್ಯಕಾವ್ಯ ಎಂದ ಸಿಎಂ, ಸೆಲೆಬ್ರಿಟಿಗಳಿಂದ ಪ್ರಶಂಸೆಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಳೆದ ನವೆಂಬರ್ 1, ಕನ್ನಡ ರಾಜ್ಯೋತ್ಸವ ದಿನ ಈ ಸುಂದರ ದೃಶ್ಯಕಾವ್ಯದ ಟೈಟಲ್ ಟೀಸರ್ ಬಿಡುಗಡೆಯಾಗಬೇಕಿತ್ತು. ಆದರೆ ಅದು ಸಾಕಾರಗೊಳ್ಳುವ ಮೊದಲೇ ಅದರ ನಿರ್ಮಾತೃ ಪುನೀತ್ ಇನ್ನಿಲ್ಲವಾದರು. |
![]() | ಶಿವರಾಮ ಕಾರಂತ್ ಲೇಔಟ್ ನಿಂದ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಅರ್ಹತಾ ಪ್ರಮಾಣ ಪತ್ರ ವಿತರಣೆಶಿವರಾಮ ಕಾರಂತ್ ಲೇಔಟ್ ನಿಂದ ಭೂಮಿ ಕಳೆದುಕೊಂಡ ರೈತರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಪರಿಹಾರ (ಅರ್ಹತಾ) ಪ್ರಮಾಣ ಪತ್ರ ವಿತರಣೆ ಮಾಡಲಾಯಿತು. |
![]() | ಅಪ್ಪು ನಮ್ಮನ್ನು ಬಿಟ್ಟುಹೋಗೋ ಹಿಂದಿನ ದಿನ ‘ಗಂಧದ ಗುಡಿ’ ಟೀಸರ್ ತೋರಿಸಿದ್ರು: ‘ಮದಗಜ’ ಟೈಟಲ್ ಸಾಂಗ್ ರಿಲೀಸ್ ವೇಳೆ ಶ್ರೀಮುರಳಿ ಭಾವುಕಅಪ್ಪು ನಮ್ಮನ್ನು ಬಿಟ್ಟುಹೋಗೋ ಹಿಂದಿನ ದಿನ ಒಟ್ಟಿಗೆ ಇದ್ವಿ... ಮಾತನಾಡಿದ್ವಿ.. ಯಾವುದೇ ಕಾರಣಕ್ಕೂ ಅವರನ್ನು ಮರೆಯಲು ಸಾಧ್ಯವೇ ಇಲ್ಲ. ಹೀಗೆಂದು ಭಾವುಕರಾಗಿದ್ದು ರೋರಿಂಗ್ ಸ್ಟಾರ್ ಶ್ರಿಮುರಳಿ. |
![]() | ‘ಸಖತ್’ಗೆ ಧ್ರುವ-ಪ್ರೇಮ್ ಸಾಥ್: ಅ. 31ರಂದು ಟೈಟಲ್ ಟ್ರ್ಯಾಂಕ್ ಲಾಂಚ್ಸ್ಯಾಂಡಲ್ ವುಡ್ ಅಂಗಳದಲ್ಲೀಗ ಸಖತ್ ಸೌಂಡ್ ಮಾಡ್ತಿರೋದು ಸಖತ್ ಸಿನಿಮಾದ ಟೀಸರ್ ಝಲಕ್.. ಸಿಂಪಲ್ ಸುನಿ..ಗೋಲ್ಟನ್ ಸ್ಟಾರ್ ಗಣಿಯ ಜುಗಲ್ ಬಂಧಿಯ ಸಖತ್ ಟೀಸರ್... |
![]() | 'ಶುಗರ್ ಫ್ಯಾಕ್ಟರಿ' ಟೈಟಲ್ ಸಾಂಗ್ ಗೆ ಚಂದನ್ ಶೆಟ್ಟಿ ಗಾಯನ: ಮೂವರು ನಾಯಕಿಯರೊಂದಿಗೆ ಡಾರ್ಲಿಂಗ್ ಕೃಷ್ಣ 'ಗಾನ ಬಜಾನ'ದೀಪಕ್ ಅರಸ್ ನಿರ್ದೇಶನದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿರುವ “ಶುಗರ್ ಫ್ಯಾಕ್ಟರಿ” ಚಿತ್ರದ ಟೈಟಲ್ ಸಾಂಗ್ ನ ಚಿತ್ರೀಕರಣ ಬೆಂಗಳೂರಿನ ಹೆಸರಾಂತ ಪಬ್ ನಲ್ಲಿ ನಡೆಯುತ್ತಿದೆ. |
![]() | ಅನಿತಾ ಭಟ್ ನಿರ್ಮಾಣದ ' ಸಮುದ್ರಂ' ಟೈಟಲ್ ಬಿಡುಗಡೆಗೊಳಿಸಿದ ನಟ ಶ್ರೀ ಮುರುಳಿಅನಿತಾ ಭಟ್ ಕ್ರಿಯೇಷನ್ಸ್ ಹಾಗೂ ರಾಜಲಕ್ಷ್ಮಿ ಸಿನಿ ಕ್ರಿಯೇಷನ್ಸ್ ನಿರ್ಮಾಣದ 'ಸಮುದ್ರಂ' ಚಿತ್ರದ ಟೈಟಲ್ ನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ಗಣೇಶ ಚತುರ್ಥಿ ಶುಭ ದಿನದಂದು ಬಿಡುಗಡೆ ಮಾಡಿ ಶುಭ ಹಾರೈಸಿದರು. |
![]() | ಗಣೇಶ ಚತುರ್ಥಿಗೆ ದರ್ಶನ್ ನಟನೆಯ 55ನೇ ಸಿನಿಮಾ ಟೈಟಲ್ ರಿವೀಲ್!ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ 55ನೇ ಸಿನಿಮಾದ ಶೀರ್ಷಿಕೆ ಗಣೇಶ ಚತುರ್ಥಿಯಂದು ಅನಾವರಣಗೊಳ್ಳಲಿದೆ. |
![]() | ವಿಂಬಲ್ಡನ್: ಫೈನಲ್ ನಲ್ಲಿ ಗೆದ್ದು ದಾಖಲೆಯ 20ನೇ ಗ್ರಾಂಡ್ ಸ್ಲಾಮ್ ಮುಡಿಗೇರಿಸಿಕೊಂಡ ಜಾಕೋವಿಚ್ತೀವ್ರ ಕುತೂಹಲ ಕೆರಳಿಸಿದ್ದ ವಿಂಬಲ್ಡನ್ ಟೆನ್ನಿಸ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಸರ್ಬಿಯಾದ ನುವಾಕ್ ಜಾಕೋವಿಚ್ ಜಯ ಗಳಿಸಿ ತಮ್ಮ 6ನೇ ವಿಂಬಲ್ಡನ್ ಟೂರ್ನಿ ಮತ್ತು 20ನೇ ಗ್ರಾಂಡ್ ಸ್ಲಾಮ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. |
![]() | ಡಬ್ಲ್ಯೂಟಿಸಿ ಫೈನಲ್: ನ್ಯೂಜಿಲ್ಯಾಂಡ್ ಗೆ 8 ವಿಕೆಟ್ ಗಳ ಐತಿಹಾಸಿಕ ಜಯವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಚೊಚ್ಚಲ ಆವೃತ್ತಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಐತಿಹಾಸಿಕ ಪಂದ್ಯದಲ್ಲಿ ವಿಲಿಯಮ್ಸನ್ ಪಡೆ 8 ವಿಕೆಟ್ ಜಯ ಸಾಧಿಸಿದೆ. |