• Tag results for Tokyo

ಜಾವೆಲಿನ್ ಥ್ರೋ ಕ್ರೀಡಾಪಟು ನೀರಜ್ ಚೋಪ್ರಾ ಇದೀಗ ಮತ್ತೊಂದು ದಾಖಲೆಯ ಸರದಾರ

ಟೋಕಿಯೋ ಒಲಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದು ದಾಖಲೆ ಮಾಡಿದ್ದ ಜಾವೆಲಿನ್ ಥ್ರೋ ಕ್ರೀಡಾಪಟು ನೀರಜ್ ಚೋಪ್ರಾ ಅವರು ಇದೀಗ ಮತ್ತೊಂದು ದಾಖಲೆಯ ಸರದಾರ. ಫಿನ್ ಲ್ಯಾಂಡಿನಲ್ಲಿ ನಡೆದ ಪಾವೋ ನೂರ್ಮಿ ಗೇಮ್ಸ್ ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟಿದ್ದಾರೆ.

published on : 15th June 2022

ಜಪಾನ್‌ ಪ್ರವಾಸ ಮುಕ್ತಾಯ: ಭಾರತಕ್ಕೆ ಮರಳಿದ ಪ್ರಧಾನಿ ಮೋದಿ

ಕ್ವಾಡ್ ರಾಷ್ಟ್ರಗಳ ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಕಾಲ ಜಪಾನ್ ಪ್ರವಾಸ ಕೈಗೊಂಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತವರಿಗೆ ವಾಪಸ್ಸಾಗಿದ್ದಾರೆ.

published on : 25th May 2022

ಉಕ್ರೇನ್‌ ಮೇಲೆ ರಷ್ಯಾ ಅಕ್ರಮಣ ವಿಶ್ವಸಂಸ್ಥೆ ಚಾರ್ಟರ್ ಅಂಶಗಳಿಗೆ ವಿರುದ್ಧವಾದದ್ದು: ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ!!

ಉಕ್ರೇನ್‌ ಮೇಲೆ ರಷ್ಯಾ ಅಕ್ರಮಣವು ವಿಶ್ವಸಂಸ್ಥೆಯ ಚಾರ್ಟರ್ ಅಂಶಗಳಿಗೆ ವಿರುದ್ಧವಾದದ್ದು, ಅಲ್ಲಿ ಪ್ರತಿಪಾದಿಸಲಾದ ತತ್ವಗಳನ್ನು ಸಂಪೂರ್ಣವಾಗಿ ಸವಾಲು ಮಾಡುತ್ತದೆ ಎಂದು ಟೋಕಿಯೊದಲ್ಲಿ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಕಿಡಿಕಾರಿದ್ದಾರೆ.

published on : 24th May 2022

ರಷ್ಯಾ-ಉಕ್ರೇನ್ ಯುದ್ಧ ಈಗ ಯೂರೋಪಿಯನ್ ಆಂತರಿಕ ವಿಚಾರವಾಗಿ ಉಳಿದಿಲ್ಲ.. ಜಾಗತಿಕ ಸಮಸ್ಯೆಯಾಗಿದೆ: ಅಮೆರಿಕ ಅಧ್ಯಕ್ಷ ಜೋ ಬೈಡನ್

ರಷ್ಯಾ-ಉಕ್ರೇನ್ ಯುದ್ಧದ ವಿಚಾರವಾಗಿ ರಷ್ಯಾ ಅಧ್ಯಕ್ಷ ಪುಟಿನ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು, ರಷ್ಯಾ-ಉಕ್ರೇನ್ ಯುದ್ಧ ಈಗ ಯೂರೋಪಿಯನ್ ಆಂತರಿಕ ವಿಚಾರವಾಗಿ ಉಳಿದಿಲ್ಲ.. ಜಾಗತಿಕ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.

published on : 24th May 2022

ಭಾರತವು ಸ್ವತಂತ್ರ, ಮುಕ್ತ ಮತ್ತು ಅಂತರ್ಗತ ಇಂಡೋ-ಪೆಸಿಫಿಕ್ ಪ್ರದೇಶಕ್ಕೆ ಬದ್ಧವಾಗಿದೆ: ಟೋಕಿಯೊದಲ್ಲಿ ಪ್ರಧಾನಿ ಮೋದಿ

ಭಾರತವು ಸ್ವತಂತ್ರ, ಮುಕ್ತ ಮತ್ತು ಅಂತರ್ಗತ ಇಂಡೋ-ಪೆಸಿಫಿಕ್ ಪ್ರದೇಶಕ್ಕೆ ತನ್ನ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಮುಂದುವರಿದ ಬೆಳವಣಿಗೆ, ಶಾಂತಿ ಮತ್ತು ಸಮೃದ್ಧಿಯ ಗುರಿಯನ್ನು ಸಾಧಿಸುವ ಉದ್ದೇಶದಿಂದ ಪಾಲುದಾರರ ನಡುವೆ ಆರ್ಥಿಕ ಸಂಬಂಧವನ್ನು  ಆಳಗೊಳಿಸುವ ಕುರಿತು ಮಾತನಾಡಿದೆ.

published on : 23rd May 2022

ಮುಂದಿನ ತಿಂಗಳು ಟೋಕಿಯೋದಲ್ಲಿ ಪ್ರಧಾನಿ ಮೋದಿ, ಬೈಡನ್ ಭೇಟಿ: ಶ್ವೇತ ಭವನ

ಮುಂದಿನ ಟೋಕಿಯೋ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವ ಅಮೆರಿಕ ಅಧ್ಯಕ್ಷ ಜೋ-ಬೈಡನ್  ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಶ್ವೇತ ಭವನ ತಿಳಿಸಿದೆ.

published on : 28th April 2022

ಟೋಕಿಯೋ ಒಲಿಂಪಿಕ್ಸ್: ಗಣಿತಶಾಸ್ತ್ರ ಪ್ರಾಧ್ಯಾಪಕಿಗೆ ಚಿನ್ನದ ಪದಕ!

ಇತ್ತೀಚೆಗೆ ನಡೆದ ಟೋಕಿಯೋ ಒಲಿಂಪಿಕ್ಸ್ನ ಮಹಿಳಾ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಆಸ್ಟ್ರಿಯಾದ ಅನ್ನಾಕೀಸೆನ್‌ ಹೋಫರ್ ಪಡೆದಿದ್ದಾರೆ. ಈ ಮೂಲಕ ಆಸ್ಟ್ರಿಯಕ್ಕೆ ಸೈಕ್ಲಿಂಗ್‌ ವಿಭಾಗದಲ್ಲಿ...

published on : 13th February 2022

ಜಗತ್ತಿನ ಅತ್ಯಂತ ವಿಷಕಾರಿ ಮೀನು: ಕುಟುಕಿದರೆ ಪ್ರಜ್ಞೆ ತಪ್ಪುವುದು ಪಕ್ಕಾ, ನಿರಂತರ ಬಣ್ಣ ಬದಲಾವಣೆ!

ಇತ್ತೀಚೆಗೆ ಜಪಾನ್ ನ ಅಕ್ವೇರಿಯಂವೊಂದರಲ್ಲಿ ಜಗತ್ತಿನ ಅತ್ಯಂತ ವಿಷಕಾರಿ ಮೀನಿನ ಬಣ್ಣ ಅತ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಈ ಮೀನನ್ನು ನೋಡಲು ಜನರು ಸಮರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ.

published on : 23rd November 2021

ತೈವಾನ್-ಚೀನಾ ಬಿಕ್ಕಟ್ಟು ಹಿನ್ನಲೆ: ಭಾರತದಲ್ಲಿಯೇ ಉಳಿಯುತ್ತೇನೆ ಎಂದ ದಲೈಲಾಮಾ

ತೈವಾನ್ ಮತ್ತು ಚೀನಾ ದೇಶಗಳ ನಡುವಿನ ಬಿಕ್ಕಟ್ಟು ಉಲ್ಬಣವಾಗಿರುವ ಹಿನ್ನಲೆಯಲ್ಲಿ ಉಭಯ ದೇಶಗಳ ಸಂಬಂಧ ಸೂಕ್ಷ್ಮವಾಗಿದೆ. ಹೀಗಾಗಿ ತಾವು ಭಾರತದಲ್ಲಿಯೇ ಪ್ರಶಾಂತವಾಗಿರಲು ಬಯಸಿದ್ದೇನೆ ಎಂದು ಬೌದ್ಧ ಧಾರ್ಮಿಕ ಗುರು ದಲೈಲಾಮಾ ಹೇಳಿದ್ದಾರೆ.

published on : 11th November 2021

ಭವಾನಿ ದೇವಿ ಕತ್ತಿಗೆ 10 ಕೋಟಿ ರೂ.; ನೀರಜ್ ಜಾವಲಿನ್‌ ಗೆ 1.20 ಕೋಟಿ ರೂ. ತಲುಪಿದ ಬಿಡ್!

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತ ಪರ ಫೆನ್ಸಿಂಗ್ ನಲ್ಲಿ ಸ್ಪರ್ಧಿಸಿದ ಮೊದಲ ಮಹಿಳೆ ಎಂಬ ಇತಿಹಾಸ ನಿರ್ಮಿಸಿರುವ ಫೆನ್ಸರ್ ಭವಾನಿ ದೇವಿ ಪಂದ್ಯದಲ್ಲೂ ಸೋತರೂ, ಸ್ಪೂರ್ತಿದಾಯಕ ಪ್ರದರ್ಶನ ನೀಡಿ ಇಡೀ ಭಾರತದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

published on : 17th September 2021

ತಾಯಿ, ವೃತ್ತಿಪರ ಅಥ್ಲೀಟ್ ಎರಡೂ ಆಗಿರುವುದು ಸವಾಲಿನ ಸಂಗತಿ ಆದರೆ ತೃಪ್ತಿಕರವೂ ಹೌದು: ಸಾನಿಯಾ ಮಿರ್ಜಾ

ತಾಯಿ, ವೃತ್ತಿಪರ ಅಥ್ಲೀಟ್ ಎರಡೂ ಆಗಿರುವುದು ಸವಾಲಿನ ಸಂಗತಿ, ಆದರೆ ಸಂತೋಷದಾಯಕವೂ ಹೌದು ಎಂದು ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಹೇಳಿದ್ದಾರೆ.

published on : 15th September 2021

ಪ್ಯಾರಾಲಿಂಪಿಕ್ಸ್ ಸಾಧಕರಿಗೆ ಪ್ರಧಾನಿ ಮೋದಿ ಸನ್ಮಾನ: ಎಲ್ಲಾ ಅಥ್ಲೀಟ್ ಗಳು ಸಹಿ ಮಾಡಿದ ಶಾಲು ಉಡುಗೊರೆ!

ಪ್ಯಾರಾಲಿಂಪಿಕ್ಸ್ ನಲ್ಲಿ ಅದ್ಭುತ ಪ್ರದರ್ಶನ ನೀಡಿ ಭಾರತಕ್ಕಾಗಿ 19 ಪದಕಗಳನ್ನು ಗೆದ್ದ ಭಾರತೀಯ ಆಟಗಾರರನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿಯವರ ನಿವಾಸದಲ್ಲಿ ಇಂದು ಬೆಳಗಿನ ಉಪಾಹಾರ ಕೂಟ ಆಯೋಜಿಸಲಾಗಿತ್ತು. ಈ ವೇಳೆ ನಮೋ ಆಟಗಾರರನ್ನು ಸನ್ಮಾನಿಸಿದರು. 

published on : 9th September 2021

ಭಾರತದ ಕ್ರೀಡಾ ಇತಿಹಾಸದಲ್ಲಿಯೇ ಟೋಕಿಯೊ ಪ್ಯಾರಾಲಿಂಪಿಕ್ಸ್ ಗೆ ವಿಶೇಷ ಸ್ಥಾನ: ಪ್ರಧಾನಿ ಮೋದಿ

ಕ್ರೀಡಾಕೂಟದಲ್ಲಿ ಒಟ್ಟು 19 ಪದಕಗಳನ್ನು ಗೆದ್ದುಕೊಂಡ ಭಾರತ ಪದಕ ಪಟ್ಟಿಯಲ್ಲಿ 24ನೇ ಸ್ಥಾನ ಪಡೆದುಕೊಂಡ ಬೆನ್ನಲ್ಲೇ ಮೋದಿ ಕ್ರೀಡಾಕೂಟದಲ್ಲಿ ಪಾಲ್ಗೊಂದ ಕ್ರೀಡಾಪಟುಗಳನ್ನು ಶ್ಲಾಘಿಸಿದ್ದಾರೆ.

published on : 5th September 2021

19 ಪದಕಗಳು: ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲೇ ಭಾರತ ಶ್ರೇಷ್ಠ ಪ್ರದರ್ಶನ

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಇತಿಹಾಸದಲ್ಲೇ ಭಾರತದ ಅಥ್ಲೀಟ್ ಗಳು ಶ್ರೇಷ್ಟ ಪ್ರದರ್ಶನ ನೀಡಿದ್ದು, ಭಾರತದ ಪದಕಗಳ ಗಳಿಕೆ 19ಕ್ಕೆ ಏರಿಕೆಯಾಗಿದೆ.

published on : 5th September 2021

ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳಿಗಾಗಿ ಪ್ರಧಾನಿ ಮೋದಿ ವಿಶೇಷ ಔತಣಕೂಟ: ಅನುರಾಗ್ ಠಾಕೂರ್

ಒಲಂಪಿಕ್ಸ್ ಕ್ರೀಡಾಪುಟಗಳಿಗೆ ನಡೆಸಿದಂತೆಯೇ ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳಿಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಶೇಷ ಔತಣಕೂಟ ಆಯೋಜಿಸಲಿದ್ದಾರೆಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಭಾನುವಾರ ಹೇಳಿದ್ದಾರೆ. 

published on : 5th September 2021
1 2 3 4 5 6 > 

ರಾಶಿ ಭವಿಷ್ಯ