- Tag results for Tokyo Paralympics
![]() | ಪ್ಯಾರಾಲಿಂಪಿಕ್ಸ್ ಸಾಧಕರಿಗೆ ಪ್ರಧಾನಿ ಮೋದಿ ಸನ್ಮಾನ: ಎಲ್ಲಾ ಅಥ್ಲೀಟ್ ಗಳು ಸಹಿ ಮಾಡಿದ ಶಾಲು ಉಡುಗೊರೆ!ಪ್ಯಾರಾಲಿಂಪಿಕ್ಸ್ ನಲ್ಲಿ ಅದ್ಭುತ ಪ್ರದರ್ಶನ ನೀಡಿ ಭಾರತಕ್ಕಾಗಿ 19 ಪದಕಗಳನ್ನು ಗೆದ್ದ ಭಾರತೀಯ ಆಟಗಾರರನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿಯವರ ನಿವಾಸದಲ್ಲಿ ಇಂದು ಬೆಳಗಿನ ಉಪಾಹಾರ ಕೂಟ ಆಯೋಜಿಸಲಾಗಿತ್ತು. ಈ ವೇಳೆ ನಮೋ ಆಟಗಾರರನ್ನು ಸನ್ಮಾನಿಸಿದರು. |
![]() | ಭಾರತದ ಕ್ರೀಡಾ ಇತಿಹಾಸದಲ್ಲಿಯೇ ಟೋಕಿಯೊ ಪ್ಯಾರಾಲಿಂಪಿಕ್ಸ್ ಗೆ ವಿಶೇಷ ಸ್ಥಾನ: ಪ್ರಧಾನಿ ಮೋದಿಕ್ರೀಡಾಕೂಟದಲ್ಲಿ ಒಟ್ಟು 19 ಪದಕಗಳನ್ನು ಗೆದ್ದುಕೊಂಡ ಭಾರತ ಪದಕ ಪಟ್ಟಿಯಲ್ಲಿ 24ನೇ ಸ್ಥಾನ ಪಡೆದುಕೊಂಡ ಬೆನ್ನಲ್ಲೇ ಮೋದಿ ಕ್ರೀಡಾಕೂಟದಲ್ಲಿ ಪಾಲ್ಗೊಂದ ಕ್ರೀಡಾಪಟುಗಳನ್ನು ಶ್ಲಾಘಿಸಿದ್ದಾರೆ. |
![]() | 19 ಪದಕಗಳು: ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲೇ ಭಾರತ ಶ್ರೇಷ್ಠ ಪ್ರದರ್ಶನಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಇತಿಹಾಸದಲ್ಲೇ ಭಾರತದ ಅಥ್ಲೀಟ್ ಗಳು ಶ್ರೇಷ್ಟ ಪ್ರದರ್ಶನ ನೀಡಿದ್ದು, ಭಾರತದ ಪದಕಗಳ ಗಳಿಕೆ 19ಕ್ಕೆ ಏರಿಕೆಯಾಗಿದೆ. |
![]() | ಟೋಕಿಯೊ ಪ್ಯಾರಾಲಿಂಪಿಕ್ಸ್: ಚಿನ್ನ, ಬೆಳ್ಳಿ ಪದಕ ಗೆದ್ದ ಮನೀಶ್ ನರ್ವಾಲ್, ಸಿಂಗರಾಜ್ ಗೆ ನಗದು ಬಹುಮಾನ ಘೋಷಿಸಿದ ಹರ್ಯಾಣ ಸರ್ಕಾರಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶೂಟಿಂಗ್ ವಿಭಾಗದಲ್ಲಿ ಭಾರತಕ್ಕೆ ಚಿನ್ನ ಮತ್ತು ಬೆಳ್ಳಿ ಪದಕ ತಂದುಕೊಟ್ಟ ಶೂಟಿಂಗ್ ಜೋಡಿ ಮನೀಶ್ ನರ್ವಾಲ್, ಸಿಂಗರಾಜ್ ಗೆ ಹರ್ಯಾಣ ಸರ್ಕಾರ ನಗದು ಬಹುಮಾನ ಘೋಷಿಸಿದೆ. |
![]() | ಟೋಕಿಯೋ ಪ್ಯಾರಾಲಿಂಪಿಕ್ಸ್: ಚಿನ್ನ, ಬೆಳ್ಳಿ ಗೆದ್ದ ಶೂಟರ್ ಜೋಡಿ ಮನೀಶ್ ನರ್ವಾಲ್, ಸಿಂಗರಾಜ್ ಗೆ ಅಭಿನಂದನೆಗಳ ಮಹಾಪೂರಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇಂದು ಚಿನ್ನ ಮತ್ತು ಬೆಳ್ಳಿ ಪದಕ ತಂದು ಕೊಟ್ಟು ವಿಶ್ವ ದಾಖಲೆ ನಿರ್ಮಿಸಿರುವ ಮನೀಶ್ ನರ್ವಾಲ್, ಸಿಂಗರಾಜ್ ಅವರ ಶ್ರಮಕ್ಕೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. |
![]() | ಟೋಕಿಯೊ ಪ್ಯಾರಾಲಿಂಪಿಕ್ಸ್: ಇತಿಹಾಸ ಬರೆದ ಭಾರತದ ಶೂಟರ್ ಗಳು, ಮನೀಶ್ ನರ್ವಾಲ್ ಗೆ ಚಿನ್ನ, ಸಿಂಗರಾಜ್ ಗೆ ಬೆಳ್ಳಿ ಪದಕಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿದ್ದು, ಶೂಟಿಂಗ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದಿದೆ. |
![]() | ಟೋಕಿಯೊ ಪ್ಯಾರಾಲಿಂಪಿಕ್ಸ್: ಫೈನಲ್ ಗೆ ಪ್ರಮೋದ್ ಭಗತ್, ಸಿಂಗರಾಜ್, ಮನೀಶ್ ನರ್ವಾಲ್; ಭಾರತಕ್ಕೆ ಮತ್ತಷ್ಟು ಪದಕಗಳು ಖಚಿತಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತಷ್ಟು ಪದಕಗಳು ಲಭಿಸುವುದು ಖಚಿತವಾಗಿದ್ದು, ಇಂದು ಭಾರತದ ಮೂವರು ಸ್ಪರ್ಧಿಗಳು ಫೈನಲ್ ಗೇರಿದ್ದಾರೆ. |
![]() | ಟೋಕಿಯೊ ಪ್ಯಾರಾಲಿಂಪಿಕ್ಸ್: 11 ಆವೃತ್ತಿಗಳಲ್ಲಿ ಭಾರತ ಇದೇ ಮೊದಲ ಬಾರಿಗೆ ಕ್ರೀಡಾಕೂಟವೊಂದರಲ್ಲಿ 12 ಪದಕ ಗೆದ್ದು ದಾಖಲೆ!ಒಲಂಪಿಕ್ಸ್ ಅಥವಾ ಪ್ಯಾರಾಲಿಂಪಿಕ್ಸ್ ನ ಒಂದೇ ಆವೃತ್ತಿಯಲ್ಲಿ ಎರಡು ವೈಯಕ್ತಿಕ ಪದಕ ಗೆದ್ದಿರುವ ಸಾಧನೆಯನ್ನು ಭಾರತದ ಶೂಟರ್ ಅವನಿ ಲೇಖರಾ ಮಾಡಿದ್ದಾರೆ. |
![]() | ಟೋಕಿಯೋ ಪ್ಯಾರಾಲಿಂಪಿಕ್ಸ್: ಶೂಟಿಂಗ್ ನಲ್ಲಿ ಅವನಿ ಲೇಖರಾ ಗೆ ಕಂಚಿನ ಪದಕ, ಒಂದೇ ಕ್ರೀಡಾಕೂಟದಲ್ಲಿ 2 ಪದಕ ಗೆದ್ದ ಮೊದಲ ಮಹಿಳೆಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಶೂಟರ್ ಅವನಿ ಲೇಖರಾ ಅವರು ಇತಿಹಾಸ ನಿರ್ಮಿಸಿದ್ದು, ಈ ಹಿಂದೆ ಚಿನ್ನ ಗೆದ್ದಿದ್ದ ಅವನಿ ಇದೀಗ ಮತ್ತೆ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾರೆ. |
![]() | ಟೋಕಿಯೋ ಪ್ಯಾರಾಲಿಂಪಿಕ್ಸ್ ಬೆಳ್ಳಿ ಗೆದ್ದ ಪ್ರವೀಣ್ ಕುಮಾರ್ ಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಅಭಿನಂದನೆ!ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದು ಕೊಟ್ಟು ದಾಖಲೆ ನಿರ್ಮಿಸಿರುವ ಪ್ರವೀಣ್ ಕುಮಾರ್ ಅವರ ಶ್ರಮಕ್ಕೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. |
![]() | ಟೋಕಿಯೋ ಪ್ಯಾರಾಲಿಂಪಿಕ್ಸ್: ಹೈ ಜಂಪ್ ನಲ್ಲಿ ಭಾರತಕ್ಕೆ ಬೆಳ್ಳಿ ತಂದು ಕೊಟ್ಟ ಪ್ರವೀಣ್ ಕುಮಾರ್ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದ್ದು, ಹೈ ಜಂಪ್ ನಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. |
![]() | ಟೋಕಿಯೊ ಪ್ಯಾರಾಲಂಪಿಕ್ಸ್: ಹೈ ಜಂಪ್ ನಲ್ಲಿ ಮರಿಯಪ್ಪನ್ ಗೆ ರಜತ ಪದಕ, ಶರದ್ ಗೆ ಕಂಚುಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳು ಅದ್ಭುತ ಸಾಧನೆ ಮಾಡುತ್ತಿದ್ದು, ಮರಿಯಪ್ಪನ್ ತಂಗವೇಲು ಹಾಗೂ ಶರದ್ ಕುಮಾರ್ ಎತ್ತರದ ಜಿಗಿತ (ಹೈ ಜಂಪ್ ನಲ್ಲಿ) ಅನುಕ್ರಮವಾಗಿ ರಜತ ಪದಕ ಹಾಗೂ ಕಂಚಿನ ಪದಕ ಗೆದ್ದಿದ್ದಾರೆ. |
![]() | ಟೋಕಿಯೊ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ: ಜಾವಲಿನ್ ಥ್ರೋನಲ್ಲಿ ಪದಕ ಗೆದ್ದ ಸುಮಿತ್ ಅಂತಿಲ್!ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದೆ. ಭಾರತದ ಸುಮಿತ್ ಅಂತಿಲ್ ಜಾವಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. |
![]() | ಟೋಕಿಯೊ ಪ್ಯಾರಾಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ; ಕಂಚಿನ ಪದಕ ಗೆದ್ದ ವಿನೋದ್ ಕುಮಾರ್!ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಬಂದಿದೆ. ಪುರುಷರ ಡಿಸ್ಕಸ್ ಥ್ರೋ ಎಫ್ 52ನಲ್ಲಿ ವಿನೋದ್ ಕುಮಾರ್ ಕಂಚಿನ ಪದಕ ಗೆದ್ದಿದ್ದಾರೆ. |
![]() | ಟೋಕಿಯೋ ಪ್ಯಾರಾಲಂಪಿಕ್ಸ್: ಪುರುಷರ ಎತ್ತರದ ಜಿಗಿತ ವಿಭಾಗದಲ್ಲಿ ರಜತ ಗೆದ್ದ ನಿಶಾದ್ ಕುಮಾರ್ಭಾರತದ ನಿಶಾದ್ ಕುಮಾರ್ ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಪುರುಷರ ವಿಭಾಗದ ಎತ್ತರದ ಜಿಗಿತ (ಹೈಜಂಪ್, ಟಿ46/47) ನಲ್ಲಿ ರಜತ ಪದಕ ಗೆದ್ದಿದ್ದಾರೆ. |