• Tag results for Tomato flu

ಕೋವಿಡ್ ಗೂ ಟೊಮೆಟೋ ಜ್ವರಕ್ಕೂ ಯಾವುದೇ ಸಂಬಂಧವಿಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ: ಡಾ ಕೆ ಸುಧಾಕರ್

ಕರ್ನಾಟಕ ಸೇರಿದಂತೆ ದೇಶದಲ್ಲಿ ಕೊರೊನಾ ವೈರಸ್‌ ನ ನಾಲ್ಕನೇ ಅಲೆಯ ಆತಂಕದ ನಡುವೆ ಮತ್ತೊಂದು ಜ್ವರದ ಹೆಸರು ಕೇಳಿಬರುತ್ತಿದ್ದು ಜನರನ್ನು ಕಂಗೆಡಿಸಿದೆ. ಕೇರಳದಲ್ಲಿ ಪತ್ತೆಯಾಗಿರುವ ಜ್ವರಕ್ಕೆ ಟೊಮೆಟೋ ಜ್ವರ ಎಂದು ಕರೆಯಲಾಗುತ್ತಿದ್ದು,  5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. 

published on : 12th May 2022

ಟೊಮ್ಯಾಟೊ ಫ್ಲೂ ತಡೆಗಟ್ಟಲು ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರ: ಆರೋಗ್ಯಸಚಿವ ಡಾ.ಕೆ.ಸುಧಾಕರ್

ಮಕ್ಕಳಲ್ಲಿ ಕಂಡುಬರುವ ಟೊಮ್ಯಾಟೊ ಫ್ಲೂ ರೋಗದ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರದ ಕ್ರಮಗಳನ್ನು ಕೈಗೊಳ್ಳಲಾಗಿದೆ.

published on : 11th May 2022

ರಾಶಿ ಭವಿಷ್ಯ