• Tag results for Toppled

ಬೆಂಗಳೂರು: ಜಕ್ಕೂರು ಏರೋಡ್ರೋಮ್ ನಲ್ಲಿ ಉರುಳಿಬಿದ್ದ ತರಬೇತಿ ವಿಮಾನ, ಒಬ್ಬರಿಗೆ ಗಾಯ

ನಗರದ  ಜಕ್ಕೂರು ಏರೋಡ್ರೋಮ್ ನಲ್ಲಿ ಭಾನುವಾರ ತರಬೇತಿ ವಿಮಾನವೊಂದು ಉರುಳಿ ಬಿದಿದ್ದೆ.ಸಂಜೆ 5.45 ಸುಮಾರಿನಲ್ಲಿ ತರಬೇತಿ ವಿಮಾನ (ಸೆಸ್ನಾ 185) ಆಕಾಶಕ್ಕೆ ಹಾರಲು ಕೆಲ ಕ್ಷಣಗಳು ಬಾಕಿ ಇರುವಾಗಲೇ ನಾಯಿಯೊಂದು ಅಡ್ಡ ಬಂದಿದೆ. ನಾಯಿಗೆ ಡಿಕ್ಕಿ ಹೊಡೆದ ವಿಮಾನ ರನ್ ವೇನಲ್ಲಿ ಉರುಳಿ ಪಕ್ಕಕ್ಕೆ ಬಿದ್ದಿತು ಎನ್ನಲಾಗಿದೆ. 

published on : 18th April 2022

ಬೆಂಗಳೂರು: ಆಟೋ ಪಲ್ಟಿಯಾಗಿ ಮೂವರ ದುರ್ಮರಣ

ವೇಗವಾಗಿ ಚಲಿಸುತ್ತಿದ್ದ ಆಟೋ ಪಲ್ಟಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ ಮತ್ತೋರ್ವ ಗಾಯಗೊಂಡಿರುವ ಘಟನೆ ನಡೆದಿದೆ.

published on : 7th August 2021

ರಾಶಿ ಭವಿಷ್ಯ