• Tag results for Toronto

ಕವಿತಾ ಲಂಕೇಶ್ ನಿರ್ದೇಶನದ ‘ಗೌರಿ’ ಸಾಕ್ಷ್ಯ ಚಿತ್ರಕ್ಕೆ ಬೆಸ್ಟ್‌ ಹ್ಯೂಮನ್‌ ರೈಟ್ಸ್‌ ಚಿತ್ರ ಪ್ರಶಸ್ತಿ

ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಗೌರಿ ಲಂಕೇಶ್‌ ಅವರ ಜೀವನವನ್ನು ಆಧರಿಸಿ ಕವಿತಾ ಲಂಕೇಶ್‌ ಅವರು ನಿರ್ದೇಶಿಸಿರುವ ಸಾಕ್ಷ್ಯಚಿತ್ರ 'ಗೌರಿ' ಅತ್ಯುತ್ತಮ ಮಾನವ ಹಕ್ಕುಗಳ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದೆ.

published on : 21st September 2022

ಕೆನಡಾದಲ್ಲಿ ಗುಂಡಿಟ್ಟು 21 ವರ್ಷದ ಭಾರತೀಯ ವಿದ್ಯಾರ್ಥಿ ಹತ್ಯೆ

ಕೆನಡಾದ ಟೊರೆಂಟೊದಲ್ಲಿ  21 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ದುಷ್ಕರ್ಮಿಯೊಬ್ಬ ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಉತ್ತರ ಪ್ರದೇಶದ ಕಾರ್ತಿಕ್ ವಾಸುದೇವ್ ಎಂದು ಗುರುತಿಸಲಾಗಿದೆ. 

published on : 9th April 2022

ಕೆನಡಾ: ರಸ್ತೆ ಅಪಘಾತದಲ್ಲಿ ಐವರು ಭಾರತೀಯರ ಸಾವು

ಕೆನಡಾದಲ್ಲಿ ಸಂಭವಿಸಿದ ಭೀಕರ ಆಟೋ ಆಪಘಾತದಲ್ಲಿ ಭಾರತ ಮೂಲದ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

published on : 14th March 2022

ರಾಶಿ ಭವಿಷ್ಯ