social_icon
  • Tag results for Tortured

ರಾಜಸ್ತಾನ: ಮೊದಲ ರಾತ್ರಿ ಕನ್ಯತ್ವ ಪರೀಕ್ಷೆ, ವಿಫಲಳಾದ ಸೊಸೆಗೆ ಚಿತ್ರಹಿಂಸೆ; ಪೋಷಕರಿಗೆ 10 ಲಕ್ಷ ರೂ. ದಂಡ

ರಾಜಸ್ಥಾನದ ಭಿಲ್ವಾರಾದಲ್ಲಿ 24 ವರ್ಷದ ಮಹಿಳೆಯೊಬ್ಬರಿಗೆ ಒತ್ತಾಯಪೂರ್ವಕವಾಗಿ 'ಕನ್ಯತ್ವ ಪರೀಕ್ಷೆ'ಗೆ ಒಳಪಡಿಸಲಾಗಿದ್ದು ಪರೀಕ್ಷೆಯಲ್ಲಿ ವಿಫಲಳಾದ ಸೊಸೆಗೆ ಅತ್ತೆ-ಮಾವ ಚಿತ್ರಹಿಂಸೆ ನೀಡಿದ್ದಾರೆ.

published on : 5th September 2022

ಸಂಪ್‌ಗೆ ಹಾಕಿದ್ದ ಮೋಟರ್‌ ಕದ್ದ ಆರೋಪ: ಕಾರ್ಮಿಕನ ಥಳಿಸಿ ಕೊಂದ ಮಾಲೀಕ!!

ನಿರ್ಮಾಣ ಹಂತದ ಕಟ್ಟಡದಲ್ಲಿನ ಸಂಪ್‌ ಗೆ ಅಳವಡಿಸಿದ್ದ ಮೋಟರ್‌ ಕದ್ದ ಎಂದು ಆರೋಪಿ ಕಾರ್ಮಿಕನ ಕೈ-ಕಾಲು ಕಟ್ಟಿಮರಣಾಂತಿಕ ಹಲ್ಲೆ ನಡೆಸಿ ಹತ್ಯೆಗೈದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.

published on : 30th May 2022

ತುಮಕೂರು ಜಿಲ್ಲೆಯಲ್ಲಿ ಇಬ್ಬರು ದಲಿತ ಯುವಕರನ್ನು ಥಳಿಸಿ, ಕೊಂದ ದುಷ್ಕರ್ಮಿಗಳು

ತುಮಕೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಇಬ್ಬರು ದಲಿತ ಯುವಕರಿಗೆ ಕಿರುಕುಳ ನೀಡಿ ಹತ್ಯೆ ಮಾಡಲಾಗಿದೆ.

published on : 22nd April 2022

ಕುಡಿಯುವ ನೀರಿಗಾಗಿ ಮಸೀದಿಗೆ ಹೋಗಿದ್ದಕ್ಕೆ ಒತ್ತೆಯಾಳು; ಪಾಕಿಸ್ತಾನದಲ್ಲಿ ಹಿಂದೂ ಕುಟುಂಬಕ್ಕೆ ಕಿರುಕುಳ

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿನ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದ ಕುಟುಂಬವೊಂದು ಮಸೀದಿಯಿಂದ ಕುಡಿಯುವ ನೀರು ತರಲು ಹೋಗಿದ್ದಕ್ಕೆ ಕೆಲ ಸ್ಥಳೀಯರಿಂದ ಕಿರುಕುಳ ಅನುಭವಿಸಿದ್ದಾರೆ.

published on : 20th September 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9