- Tag results for Total vote turnout
![]() | ಪಶ್ಚಿಮ ಬಂಗಾಳ ಚುನಾವಣೆ: ಬೆಳಗ್ಗೆ 9.30ರ ಹೊತ್ತಿಗೆ ಶೇ.16.04ರಷ್ಟು ಮತದಾನ, ಉತ್ತರ ಕೋಲ್ಕತ್ತಾ ಮತಗಟ್ಟೆ ಸಮೀಪ ಬಾಂಬ್ ಪತ್ತೆಪಶ್ಚಿಮ ಬಂಗಾಳದ 35 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ಅಂತಿಮ ಮತ್ತು ಕೊನೆಯ ಹಂತದ ಮತದಾನ ನಡೆಯುತ್ತಿದ್ದು ಬೆಳಗ್ಗೆ 9.31ರ ಹೊತ್ತಿಗೆ ಶೇಕಡಾ 16.04ರಷ್ಟು ಮತದಾನವಾಗಿದೆ. |