- Tag results for Totapuri
![]() | ತೋತಾಪುರಿ ಸಿನಿಮಾ ಗಂಭೀರ ವಿಷಯವಾಗಿದ್ದು ಸೂಕ್ಷ್ಮವಾಗಿ ಕಥೆಯನ್ನು ಹೆಣೆಯಲಾಗಿದೆ: ನಟಿ ಅದಿತಿ ಪ್ರಭುದೇವ'ಸಣ್ಣ ಪರದೆಯಿಂದ ಬೆಳ್ಳಿ ಪರದೆಗೆ ಕೆಲಸ ಮಾಡಲು ಮುಂದಾಗುವಾಗ, ನಾನು ವಿಭಿನ್ನ ಪಾತ್ರಗಳನ್ನು ಮಾಡಲು ಬಯಸಿದ್ದೆ ಮತ್ತು ಸುದೀರ್ಘ ಕಾಯುವಿಕೆಯ ನಂತರ ವಿಜಯ ಪ್ರಸಾದ್ ಅವರ ನಿರ್ದೇಶನದಲ್ಲಿ ನನಗೆ ಒಳ್ಳೆಯ ಪಾತ್ರ ಸಿಕ್ಕಿದೆ' ಎಂದು ಹೇಳುತ್ತಾರೆ ನಟಿ ಅದಿತಿ ಪ್ರಭುದೇವ. |
![]() | ನನ್ನ ಜೀವನದ ಅನುಭವಗಳಿಂದಲೇ ನನ್ನ ಸಿನಿಮಾದ ಕಥೆಗಳನ್ನು ರಚಿಸಲಾಗಿದೆ: ವಿಜಯ್ ಪ್ರಸಾದ್ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಿರ್ದೇಶಕ ವಿಜಯ ಪ್ರಸಾದ್, ಡಬಲ್ ಮೀನಿಂಗ್ನೊಂದಿಗೆ ಹಾಸ್ಯವನ್ನು ಬೆರೆಸುವಲ್ಲಿ ಹೆಸರುವಾಸಿ. ಆದರೆ, ಅವರ ಕಥೆಗಳು ಯಾವಾಗಲೂ ಪ್ರಮುಖ ಸಂದೇಶವನ್ನು ಕೂಡ ಹೊಂದಿರುತ್ತವೆ. ಅವರ ಮುಂದಿನ ತೋತಾಪುರಿ ಕೂಡ ಆಸಕ್ತಿದಾಯಕ ವಿಷಯವನ್ನು ಹೊಂದಿದೆ. |
![]() | ನಿರ್ದೇಶಕ ವಿಜಯ ಪ್ರಸಾದ್ ಮತ್ತು ನನಗೆ ಸತ್ಯ ಹೇಳಲು ಭಯವಿಲ್ಲ: ಸುಮನ್ ರಂಗನಾಥ್'ನಿರ್ದೇಶಕ ವಿಜಯ್ ಸರ್ ಮತ್ತು ನನ್ನ ನಡುವಿನ ಸಾಮಾನ್ಯ ಅಂಶವೆಂದರೆ ಸತ್ಯ ಮತ್ತು ವಾಸ್ತವವನ್ನು ಮುಂದಿಡಲು ನಮಗೆ ಯಾವುದೇ ಭಯವಿಲ್ಲ' ಎನ್ನುತ್ತಾರೆ ತೋತಾಪುರಿ ನಟಿ ಸುಮನ್ ರಂಗನಾಥ್. |
![]() | ಜಗ್ಗೇಶ್ -ಅದಿತಿ ಪ್ರಭುದೇವ ನಟನೆಯ 'ತೋತಾಪುರಿ' ಬಿಡುಗಡೆಗೆ ದಿನಾಂಕ ಫಿಕ್ಸ್!ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡ ಸಿನಿಮಾ ರಿಲೀಸ್ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಈ ಹಿಂದೆ ನೀರ್ ದೋಸೆ ಸಿನಿಮಾದಲ್ಲಿ ಕೆಲಸ ಮಾಡಿದ್ದ ವಿಜಯ ಪ್ರಸಾದ್ ಮತ್ತು ಜಗ್ಗೇಶ್ ತೋತಾಪುರಿ ಮೂಲಕ ಒಂದಾಗಿದ್ದಾರೆ. |