- Tag results for Tourism
![]() | ಮೇ 10ಕ್ಕೆ ವಿಧಾನಸಭೆ ಚುನಾವಣೆ: ರಾಜ್ಯದ ಪ್ರವಾಸಿ ತಾಣಗಳು ಬಂದ್ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ, ಅಂದು ಸರ್ಕಾರಿ ಕಚೇರಿ, ಖಾಸಗಿ ಕಚೇರಿಗಳಲ್ಲಿ ಉದ್ಯೋಗಿಗಳಿಗೆ ವೇತನ ಸಹಿತ ರಜೆ ನೀಡಲಾಗುತ್ತದೆ. ರಜೆಯೆಂದು ಹೊರಗಡೆ ಸುತ್ತಾಡಲು, ಪ್ರವಾಸಕ್ಕೆ ಹೋಗಿ ಮತದಾನ ಮಾಡುವುದನ್ನು ತಪ್ಪಿಸುವುದು ಬೇಡವೆಂದು ಸರ್ಕಾರ ಒಂದು ಐಡಿಯಾ ಮಾಡಿದೆ. |
![]() | ಪ್ರವಾಸಿಗರೇ ಗಮನಿಸಿ: ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ, ಹೊಸ ವೇಳಾಪಟ್ಟಿ ಇಂತಿದೆ!ಕರ್ನಾಟಕದ ಖ್ಯಾತ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ವೇಳಾಪಟ್ಟಿ ಪರಿಷ್ಕರಣೆ ಮಾಡಿ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮಾಹಿತಿ ನೀಡಿದ್ದಾರೆ. |
![]() | ಮಾಲಿನ್ಯ ತಡೆಯಲು ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಬೇಕು: ಆನಂದ್ ಸಿಂಗ್ಪರಿಸರವನ್ನು ಕಲುಷಿತಗೊಳಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲು ಪ್ರಾದೇಶಿಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರವನ್ನು ನೀಡಬೇಕು ಎಂದು ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. |
![]() | ಬಂಗಾಳ ಪ್ರವಾಸೋದ್ಯಮದ ಹೊಸ ರಾಯಭಾರಿಯಾಗುವಂತೆ ನಟ-ಸಂಸದ ದೇವ್ ಗೆ ಮಮತಾ ಮನವಿಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದೇವ್ ಎಂದೇ ಜನಪ್ರಿಯರಾಗಿರುವ ನಟ ಹಾಗೂ ಸಂಸದ ದೀಪಕ್ ಅಧಿಕಾರಿ ಅವರಿಗೆ ರಾಜ್ಯದ ಪ್ರವಾಸೋದ್ಯಮ ಇಲಾಖೆಯ ಹೊಸ ಬ್ರಾಂಡ್ ಅಂಬಾಸಿಡರ್ ಆಗುವಂತೆ... |
![]() | ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಪ್ರವಾಸೋದ್ಯಮ, ಆರ್ಥಿಕತೆಗೆ ಉತ್ತೇಜನ ನೀಡಲಿದೆ: ಕೇಂದ್ರ ಸಚಿವ ನಿತಿನ್ ಗಡ್ಕರಿಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ರಾಜ್ಯದ ಅಭಿವೃದ್ಧಿಗೆ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಭಾನುವಾರ ಹೇಳಿದರು. |
![]() | ಸಾವರ್ಕರ್ ಪ್ರವಾಸೋದ್ಯಮ ಸರ್ಕ್ಯೂಟ್ ನಿರ್ಮಿಸುತ್ತೇವೆ: ಮಹಾ ಸಚಿವ ಲೋಧಾಹಿಂದುತ್ವವಾದಿ ವಿನಾಯಕ್ ದಾಮೋದರ್ ಸಾವರ್ಕರ್ ಅವರ ಗೌರವಾರ್ಥ ಭವ್ಯವಾದ ಥೀಮ್ ಪಾರ್ಕ್ ಮತ್ತು ವಸ್ತುಸಂಗ್ರಹಾಲಯವನ್ನು ನಾಸಿಕ್ ಜಿಲ್ಲೆಯ ಅವರ ಹುಟ್ಟೂರಾದ ಭಾಗೂರ್ ಗ್ರಾಮದಲ್ಲಿ ನಿರ್ಮಿಸಲಾಗುವುದು... |
![]() | ಪ್ರವಾಸೋದ್ಯಮಕ್ಕೆ ಬಜೆಟ್ ಬಲ: ಪ್ರವಾಸಿ ಗೈಡ್'ಗಳಿಗೆ 5,000 ರೂ. ಪ್ರೋತ್ಸಾಹ ಧನರಾಜ್ಯ ಸರ್ಕಾರ ಪ್ರವಾಸೋದ್ಯಮ ಅಭಿವೃದ್ಧಿಗೆ ಈ ಬಾರಿ ಹೆಚ್ಚಿನ ಆದ್ಯತೆ ನೀಡಿದ್ದು, ಪ್ರವಾಸಿ ಮಾರ್ಗದರ್ಶಿಗಳ ಪ್ರೋತ್ಸಾಹ ಧನವನ್ನು ರೂ.5,000ಕ್ಕೆ ಹೆಚ್ಚಿಸುವುದಾಗಿ ಘೋಷಿಸಿದೆ. |
![]() | ಶರಣು-ಶರಣಾರ್ತಿ: ಮಠ-ಮಂದಿರಗಳಿಗೆ ಸಿಎಂ ಭರ್ಜರಿ ಕೊಡುಗೆ; 1000 ಕೋಟಿ ರೂ. ಅನುದಾನ!2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಪ್ರವಾಸೋದ್ಯಮ ಇಲಾಖೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಹಲವಾರು ಘೋಷಣೆಗಳನ್ನು ಮಾಡಿದ್ದು, ಮಠ-ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ ರೂ ಅನುದಾನವನ್ನು ಮೀಸಲಿಟ್ಟಿದ್ದಾರೆ. |
![]() | ನಂದಿ ಬೆಟ್ಟಕ್ಕೆ ರೋಪ್‌ವೇ ಒಪ್ಪಂದಕ್ಕೆ ಸಹಿ; 2025ರ ಮಾರ್ಚ್ ಗಡುವುನಂದಿ ಬೆಟ್ಟದಲ್ಲಿ ಮಹತ್ವಾಕಾಂಕ್ಷೆಯ ರೋಪ್‌ವೇ ಯೋಜನೆ ಕಾರ್ಯಾಚರಣೆಯನ್ನು ಪ್ರಾರಂಭಿಸಲು 2025ರ ಮಾರ್ಚ್ ಗಡುವನ್ನು ನಿಗದಿಪಡಿಸಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯು ಡೈನಾಮಿಕ್ ರೋಪ್‌ವೇ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ರಿಯಾಯಿತಿ ಒಪ್ಪಂದಕ್ಕೆ ಸಹಿ ಹಾಕಿದೆ. |
![]() | ರಾಜ್ಯಗಳ ಸಕ್ರಿಯ ಒಳಗೊಳ್ಳುವಿಕೆಯೊಂದಿಗೆ ಪ್ರವಾಸೋದ್ಯಮಕ್ಕೆ ಒತ್ತು: ನಿರ್ಮಲಾ ಸೀತಾರಾಮನ್ಪ್ರವಾಸೋದ್ಯಮ ಪ್ರಚಾರವನ್ನು ರಾಜ್ಯಗಳ ಸಕ್ರಿಯ ಭಾಗವಹಿಸುವಿಕೆ, ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ 'ಮಿಷನ್ ಮೋಡ್'ನಲ್ಲಿ ತೆಗೆದುಕೊಳ್ಳಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು 2023-24 ರ ಕೇಂದ್ರ ಬಜೆಟ್‌ನಲ್ಲಿ ಬುಧವಾರ ಘೋಷಿಸಿದ್ದಾರೆ. |
![]() | ಮತ್ತೊಂದು ಜೋಶಿಮಠ ಪರಿಸ್ಥಿತಿ ಎದುರಾಗದಂತೆ ತಡೆಯಲು 'ಭೂಮಿ ಸಾಮರ್ಥ್ಯ ಅಧ್ಯಯನ'ಕ್ಕೆ ಮುಂದಾದ ಸರ್ಕಾರ!ಇತರೆ ಪ್ರವಾಸಿ ತಾಣಗಳಲ್ಲಿ ಜೋಶಿಮಠದಂತಹ ವಿಪತ್ತನ್ನು ತಡೆಯಲು ಪ್ರವಾಸೋದ್ಯಮ ಸಚಿವಾಲಯವು ಎಲ್ಲಾ ಪ್ರವಾಸಿ ತಾಣಗಳಲ್ಲಿ ವಿಶೇಷವಾಗಿ ಗುಡ್ಡಗಾಡು ಪ್ರದೇಶಗಳು ಮತ್ತು ಪಶ್ಚಿಮ ಘಟ್ಟಗಳಲ್ಲಿನ ಭೂಮಿ ಸಾಮರ್ಥ್ಯ ಕುರಿತು ಅಧ್ಯಯನ ನಡೆಸಲು ಮುಂದಾಗಿದೆ. |
![]() | ಸದ್ಯದಲ್ಲಿಯೇ ಹಂಪಿ ಮತ್ತು ಮೈಸೂರು ಪ್ರವಾಸೋದ್ಯಮ ಸರ್ಕ್ಯುಟ್: ಸಿಎಂ ಬೊಮ್ಮಾಯಿರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರವು ಹಂಪಿ ಮತ್ತು ಮೈಸೂರು ಪ್ರವಾಸೋದ್ಯಮ ಸರ್ಕ್ಯೂಟ್‌ಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ನಿನ್ನೆ ಹಂಪಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. |
![]() | ಸ್ವದೇಶ್ ದರ್ಶನ್ 2.0 ಯೋಜನೆಯಡಿ ಹಂಪಿ ಸೇರಿ 36 ಸ್ಥಳಗಳ ಆಯ್ಕೆ ಮಾಡಿದ ಕೇಂದ್ರ ಸರ್ಕಾರ; ಪ್ರವಾಸೋದ್ಯಮಕ್ಕೆ ಉತ್ತೇಜನಕೇಂದ್ರ ಸರಕಾರದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವಾಲಯದ ವತಿಯಿಂದ ಪ್ರಾರಂಭಿಸಲಾದ ಸ್ವದೇಶ ದರ್ಶನ್ 2.0 ಯೋಜನೆ ಅಡಿಯಲ್ಲಿ ಮೊದಲ ಹಂತದಲ್ಲಿ 36 ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. |
![]() | ಪಾಕಿಸ್ತಾನ-ಚೀನಾ ಗಡಿಯಲ್ಲಿ ಪ್ರವಾಸೋದ್ಯಮ ಉತ್ತೇಜನಕ್ಕೆ ಆದ್ಯತೆ: ಸಚಿವ ಅಜಯ್ ಭಟ್ಪಾಕಿಸ್ತಾನ ಮತ್ತು ಚೀನಾ ದೇಶಗಳೊದಿಗೆ ಭಾರತ ಉತ್ತಮ ಸಂಬಂಧ ಹೊಂದಿಲ್ಲ, ಈ ಹಿನ್ನೆಲೆಯಲ್ಲಿ , ಭಾರತವು ತನ್ನ ಗಡಿಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮಹತ್ವಾಕಾಂಕ್ಷೆ ಹೊಂದಿದೆ ಎಂದು ಕೇಂದ್ರ ಪ್ರವಾಸೋದ್ಯಮ ಇಲಾಖೆಯ ರಾಜ್ಯ ಸಚಿವ ಅಜಯ್ ಭಟ್ ಹೇಳಿದ್ದಾರೆ. |
![]() | ಪ್ರವಾಸೋದ್ಯಮ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಅನುದಾನ; ಬೂದಿ ದಿಬ್ಬ ಅಭಿವೃದ್ಧಿ, ಅಂತಾರಾಷ್ಟ್ರೀಯ ದರ್ಜೆಗೆ ಕಡಲ ತೀರಗಳುಸಿಎಂ ಯಡಿಯೂರಪ್ಪ ಮಾ.08 ರಂದು ಮಂಡಿಸಿದ 2021 ನೇ ಸಾಲಿನ ಆಯ-ವ್ಯಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ. |