- Tag results for Track
![]() | ಜಾರ್ಖಂಡ್: ರೈಲ್ವೆ ಹಳಿ ದಾಟುವಾಗ ರಾಜಧಾನಿ ಎಕ್ಸ್‌ಪ್ರೆಸ್‌ಗೆ ಸಿಲುಕಿ ಮೂವರು ಸಾವು, ದೇಹದ ಭಾಗಗಳು ಚೆಲ್ಲಾಪಿಲ್ಲಿಜಾರ್ಖಂಡ್ನ ಧನ್ಬಾದ್ ರೈಲ್ವೆ ವಿಭಾಗದಲ್ಲಿ ಹಳಿಗಳನ್ನು ದಾಟುತ್ತಿದ್ದಾಗ ಹೌರಾ-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ಗೆ ಸಿಲುಕಿ ಮೂವರು ವ್ಯಕ್ತಿಗಳು ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಡಾಲಿ ಧನಂಜಯ್ ನಟನೆಯ 'ಹೊಯ್ಸಳ' ಚಿತ್ರದ ರೊಮ್ಯಾಂಟಿಕ್ ಹಾಡು ರಿಲೀಸ್ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ನಟನೆಯ 'ಹೊಯ್ಸಳ' ಚಿತ್ರ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದ್ದು, ಪೋಸ್ಟರ್ ಹಾಗೂ ಟೀಸರ್ ಮೂಲಕ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಇದೀಗ ಚಿತ್ರದ ರೊಮ್ಯಾಂಟಿಕ್ ಹಾಡೋಂದು ಬಿಡುಗಡೆಯಾಗಿದ್ದು, ಧನಂಜಯ್-ಅಮೃತಾ ಕೆಮಿಸ್ಟ್ರಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. |
![]() | ದೆಹಲಿ: ಹಳಿ ಮೇಲೆ ವಿಡಿಯೋ ಶೂಟಿಂಗ್ ಮಾಡುತ್ತಿದ್ದ ಇಬ್ಬರು ಯುವಕರು ರೈಲಿಗೆ ಸಿಲುಕಿ ಸಾವುರಾಷ್ಟ್ರ ರಾಜಧಾನಿ ದೆಹಲಿಯ ಕಾಂತಿ ನಗರ ಮೇಲ್ಸೇತುವೆ ಬಳಿಯ ರೈಲ್ವೆ ಹಳಿಗಳಲ್ಲಿ ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸುತ್ತಿದ್ದ ಇಬ್ಬರು ಯುವಕರು ರೈಲಿಗೆ ಸಿಲುಕಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. |
![]() | ಆತ್ಮಹತ್ಯೆ ಯತ್ನ ಟ್ವಿಟರ್ ಮೂಲಕ ತಿಳಿದ ಪೊಲೀಸರಿಂದ ವ್ಯಕ್ತಿಯ ರಕ್ಷಣೆ!ವ್ಯಕ್ತಿಯೋರ್ವನ ಆತ್ಮಹತ್ಯೆ ಯತ್ನವನ್ನು ಟ್ವಿಟರ್ ಮೂಲಕ ತಿಳಿದ ಪೊಲೀಸರು ಆತನ ಜೀವ ಉಳಿಸುವಲ್ಲಿ ಯಶಸ್ವಿಯಾಗಿರುವ ಘಟನೆ ಮುಂಬೈ ನಲ್ಲಿ ನಡೆದಿದೆ. |
![]() | ಮಹಾರಾಷ್ಟ್ರ: ಟವರ್ ವ್ಯಾಗನ್ ಡಿಕ್ಕಿ ಹೊಡೆದು ನಾಲ್ವರು ರೈಲ್ವೆ ಟ್ರ್ಯಾಕ್‌ಮ್ಯಾನ್‌ಗಳು ಸಾವುಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಸೋಮವಾರ ಟವರ್ ವ್ಯಾಗನ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ರೈಲ್ವೆ ಟ್ರ್ಯಾಕ್‌ಮೆನ್‌ಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಬೆಂಗಳೂರು ಮೆಟ್ರೋ ಹಳಿಯಲ್ಲಿ ಬಿರುಕು: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ, ತಡವಾಗಿ ವಿಷಯ ಬಹಿರಂಗ!ಬೆಂಗಳೂರಿನ ನಮ್ಮ ಮೆಟ್ರೋ ರೈಲು ಮಾರ್ಗದಲ್ಲಿ ಹಳಿ ಬಿರುಕು ಬಿಟ್ಟಿದ್ದು, ಮೆಟ್ರೋ ಸಂಚಾರದಲ್ಲಿ ಸ್ವಲ್ಪವೇ ಅಂತರದಲ್ಲಿ ಬೃಹತ್ ಅನಾಹುತ ನಡೆಯುವುದು ತಪ್ಪಿದಂತಾಗಿದೆ. ಹಳಿ ಬಿರುಕು ಬಿಟ್ಟ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. |
![]() | ಬಿಹಾರದಲ್ಲಿ ಎರಡು ಕಿ.ಮೀ ರೈಲು ಹಳಿ ಕಳ್ಳತನ, ರೈಲ್ವೆ ರಕ್ಷಣಾ ಪಡೆಯ ಇಬ್ಬರು ನೌಕರರ ಅಮಾನತುಬಿಹಾರದ ಸಮಸ್ತಿಪುರ್ ಜಿಲ್ಲೆಯಲ್ಲಿ ಅಪರಿಚಿತ ಕಳ್ಳರು ಎರಡು ಕಿಮೀ ಉದ್ದದ ರೈಲ್ವೆ ಹಳಿಯನ್ನು ಕದ್ದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | 3.5 ಲಕ್ಷಕ್ಕೂ ಅಧಿಕ 'ವಂಚಕ' ವಿದೇಶಿ ಪ್ರವಾಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಕೇಂದ್ರ ನಿರ್ಧಾರ: 'ಟ್ರ್ಯಾಕ್ ಅಂಡ್ ಡಿಪೋರ್ಟ್' ಪ್ರಕ್ರಿಯೆ ಜಾರಿತಮ್ಮ ಪ್ರವಾಸ ವೀಸಾ ಅವಧಿ ಮುಗಿದ ನಂತರ ಅಕ್ರಮವಾಗಿ ಭಾರತದಲ್ಲಿ ತಂಗಿರುವ ವಿದೇಶಿಯರ ಸಮಸ್ಯೆಯನ್ನು ನಿಭಾಯಿಸಲು ಕೇಂದ್ರ ಸರಕಾರವು ನವೀಕರಿಸಿದ 'ಪತ್ತೆಹಚ್ಚುವಿಕೆ ಮತ್ತು ಗಡಿಪಾರು' ಪ್ರಕ್ರಿಯೆಯನ್ನು ತರಲು ಸಿದ್ಧವಾಗಿದೆ. |
![]() | ಉ.ಪ್ರದೇಶ: ಹಳಿ ಮೇಲೆ ವಿಡಿಯೋ ಮಾಡುತ್ತಿದ್ದವರ ಮೇಲೆ ಹರಿದ ರೈಲು, ದಂಪತಿ ಸೇರಿ ಮೂವರ ಸಾವು!ರೈಲ್ವೇ ಹಳಿ ಮೇಲೆ ವಿಡಿಯೋ ಮಾಡುತ್ತಿದ್ದ ವೇಳೆ ರೈಲು ಹರಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಘಟನೆಯಲ್ಲಿ ದಂಪತಿ ಸೇರಿ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. |
![]() | ಉದಯಪುರದಲ್ಲಿ ರೈಲ್ವೆ ಹಳಿ ಸ್ಫೋಟ; ಎನ್ಐಎ, ಇತರ ಸಂಸ್ಥೆಗಳಿಂದ ತನಿಖೆ ಆರಂಭಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ ರಾಜಸ್ಥಾನದ ಉದಯ್‌ಪುರ-ಅಹಮದಾಬಾದ್ ರೈಲು ಹಳಿಯನ್ನು ಭಾನುವಾರ ದುಷ್ಕರ್ಮಿಗಳು ಸ್ಫೋಟಿಸಿದ್ದಾರೆ. |
![]() | ಸಾರ್ವಜನಿಕ ವಾಹನಗಳಲ್ಲಿ ಪತ್ತೆಹಚ್ಚುವಿಕೆ ಸಾಧನಗಳ ಅಳವಡಿಕೆಗೆ ಸಚಿವ ಸಂಪುಟ ಒಪ್ಪಿಗೆಬಸ್ಸು, ಟ್ಯಾಕ್ಸಿ ಮತ್ತು ಆಟೋ ಸೇರಿದಂತೆ ಎಲ್ಲಾ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ವಾಹನ ಇರುವ ಸ್ಥಳ ಪತ್ತೆ ಸಾಧನಗಳು ಮತ್ತು ತುರ್ತು ಪ್ಯಾನಿಕ್ ಬಟನ್‌ಗಳನ್ನು (vehicle location tracking devices and emergency panic buttons) ಅಳವಡಿಸಲು ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ. |
![]() | ಮಕಾಡೆ ಮಲಗಿರುವ ಕಾಂಗ್ರೆಸ್: ಪಕ್ಷ ಪುನರುಜ್ಜೀವನಗೊಳಿಸುವ ಜವಾಬ್ದಾರಿ; ಮುಳ್ಳಿನ ಹಾದಿಯ ಮೇಲೆ ಖರ್ಗೆ ನಡಿಗೆ!ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವುದರಿಂದ ಅವರ ಮುಂದಿನ ಹಾದಿ ಸುಲಭವಲ್ಲ ಎಂಬುದು ರಾಜಕೀಯ ವೀಕ್ಷಕರ ಅಭಿಪ್ರಾಯ. |
![]() | ಆಮೆಗಳು, ಸರೀಸೃಪಗಳ ರಕ್ಷಣೆಗೆ ಶೀಘ್ರದಲ್ಲೇ ರೈಲು ಹಳಿಗಳ ಅಡಿಯಲ್ಲಿ 'ಯು-ಆಕಾರದ ಕಂದಕ'ಗಳ ನಿರ್ಮಾಣಆಮೆಗಳು, ಸರೀಸೃಪಗಳು ಮತ್ತು ಇತರ ಪ್ರಾಣಿಗಳನ್ನು ಉಳಿಸುವ ಸಲುವಾಗಿ ಪಶ್ಚಿಮ ಘಟ್ಟಗಳ ವನ್ಯಜೀವಿ ಕಾರಿಡಾರ್‌ಗಳ ಮೂಲಕ ಹಾದುಹೋಗುವ ಸದ್ಯ ಅಸ್ತಿತ್ವದಲ್ಲಿರುವ ರೈಲು ಹಳಿಗಳ ಅಡಿಯಲ್ಲಿ 'ಯು-ಆಕಾರದ ಕಂದಕ'ಗಳನ್ನು ಸ್ಥಾಪಿಸುವ ಪ್ರಸ್ತಾವನೆ ಬಗ್ಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ಕೆಲಸ ಮಾಡುತ್ತಿದೆ. |
![]() | ಪಾದಚಾರಿ ಮೇಲ್ಸೇತುವೆ ಇಲ್ಲದೆ ಹಳಿ ದಾಟುವಾಗ ರೈಲಿಗೆ ಸಿಲುಕಿದ ಪ್ರಯಾಣಿಕರು ಪರಿಹಾರಕ್ಕೆ ಅರ್ಹರು: ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪುಪಾದಚಾರಿ ಮೇಲ್ಸೇತುವೆ ಇಲ್ಲದೆ ಹಳಿ ದಾಟುವಾಗ ರೈಲಿಗೆ ಸಿಲುಕಿದ ಪ್ರಯಾಣಿಕರು ಪರಿಹಾರಕ್ಕೆ ಅರ್ಹರು ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. |
![]() | ಕಂಠೀರವ ಸ್ಟೇಡಿಯಂ ಟ್ರ್ಯಾಕ್ ಹಾಳಾಗದಂತೆ ಕ್ರಮವಹಿಸಲು ತಾಕೀತು: ಸಿಎಂ ಬೊಮ್ಮಾಯಿಕಂಠೀರವ ಕ್ರೀಡಾಂಗಣದ ಟ್ರ್ಯಾಕ್ ಹಾಳಾಗದಂತೆ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಲಾಸಗುವುದು ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ತಿಳಿಸಿದರು. |