- Tag results for Traffic
![]() | ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ ಬಿಜೆಪಿ ನಾಯಕ ಮನೋಜ್ ತಿವಾರಿಗೆ ದಂಡ, ಕ್ಷಮೆಯಾಚನೆರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಮೋಟಾರ್ ಸೈಕಲ್ ರ್ಯಾಲಿಯಲ್ಲಿ ಹೆಲ್ಮೆಟ್ ಧರಿಸದಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಮನೋಜ್ ತಿವಾರಿ ಅವರಿಗೆ ದೆಹಲಿ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ. |
![]() | ಭೂಕುಸಿತವಾಗಿದ್ದ ಶಿರಾಡಿ ಘಾಟ್ ನಲ್ಲಿ ವಾಹನಗಳ ಸಂಚಾರ ಪುನರ್ ಆರಂಭಮಳೆ ಕ್ಷೀಣಿಸುತ್ತಿದ್ದಂತೆಯೇ ಭೂಕುಸಿತವಾಗಿದ್ದ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ಸಂಚಾರ ಗುರುವಾರದಿಂದ ಪುನರಾರಂಭವಾಗಿದೆ. |
![]() | 2003 ಮಾನವ ಕಳ್ಳಸಾಗಣೆ ಪ್ರಕರಣ: ಪಂಜಾಬಿ ಗಾಯಕ ದಲೇರ್ ಮೆಹೆಂದಿಗೆ ಎರಡು ವರ್ಷ ಜೈಲು2003 ರ ಮಾನವ ಕಳ್ಳಸಾಗಣೆ ಪ್ರಕರಣ ಸಂಬಂಧ ಪಂಜಾಬಿ ಗಾಯಕ ದಲೇರ್ ಮೆಹೆಂದಿ ಅವರಿಗೆ ಪಟಿಯಾಲಾ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಘೋಷಿಸಿದೆ. |
![]() | ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಕಡಿಮೆ ಮಾಡಲು ಹೊಸ ಸಂಚಾರ ನಿಯಮ ಜಾರಿ!ಅತಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಪ್ರದೇಶಗಳ ಪಟ್ಟಿಯಲ್ಲಿರುವ ಹೆಬ್ಬಾಳ ಮೇಲ್ಸೇತುವೆಯಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ಟ್ರಾಫಿಕ್ ಪೊಲೀಸರು ಹೊಸ ಸಂಚಾರ ನಿಯಮ ಜಾರಿಗೆ ತರಲಿದ್ದಾರೆ. |
![]() | ಸೋಮವಾರ ಬೆಂಗಳೂರಿನಲ್ಲಿ ಭಾರೀ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟಭಾರೀ ಟ್ರಾಫಿಕ್ ಜಾಮ್ಗೆ ಕುಖ್ಯಾತಿ ಪಡೆದಿರುವ ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ಪ್ರದೇಶದಲ್ಲಿ ಸಂಚಾರ ದಟ್ಟಣೆಯು ಸೋಮವಾರ ಪೀಕ್ ಅವರ್ನಲ್ಲಿ ಮತ್ತಷ್ಟು ತೀವ್ರಗೊಂಡಿದ್ದು, ಸಾರ್ವಜನಿಕರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದರು. |
![]() | ನಗರದಲ್ಲಿ ಟ್ರಾಫಿಕ್ ಸಮಸ್ಯೆ: ಪರಿಶೀಲನೆಗೆ ಅಧಿಕಾರಿಗಳಿಂದ ನೈಟ್ ರೌಂಡ್ಸ್!ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಅಲ್ಪಾವಧಿ ಮತ್ತು ದೀರ್ಘಾವಧಿ ಪರಿಹಾರಗಳನ್ನು ಹೊರತರಲು ಬಿಬಿಎಂಪಿ, ಬಿಡಬ್ಲ್ಯುಎಸ್ಎಸ್ಬಿ, ಬೆಸ್ಕಾಂ, ಬಿಎಂಟಿಸಿ, ಬೆಂಗಳೂರು ಪೊಲೀಸರು ಮತ್ತು ಇತರ ಏಜೆನ್ಸಿಗಳ ಮುಖ್ಯಸ್ಥರು ಮಂಗಳವಾರ ರಾತ್ರಿ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. |
![]() | 4 ಮೇಲ್ಸೇತುವೆ ನಿರ್ಮಿಸಲು ಬಿಬಿಎಂಪಿ ಸಜ್ಜು: ಅಂದಾಜು 230 ಕೋಟಿ ರೂ., 18 ತಿಂಗಳ ಗಡುವು!ನಗರದಲ್ಲಿ ಸಂಚಾರ ಸುಗಮಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಇದರ ಬೆನ್ನಲ್ಲೇ ಮಹಾನಗರ ಪಾಲಿಕೆ ನಾಲ್ಕು ಹೊಸ ಮೇಲ್ಸೇತುವೆ ನಿರ್ಮಾಣದ ಯೋಜನಾ ವರದಿ(ಡಿಪಿಆರ್)ಗೆ ಸರ್ಕಾರದಿಂದ ಅನುಮತಿ ಪಡೆದಿದೆ. |
![]() | ಡ್ರಿಂಕ್ ಆ್ಯಂಡ್ ಡ್ರೈವ್, ರೂಲ್ಸ್ ಬ್ರೇಕ್ ಮಾಡುವ ವಾಹನಗಳಿಗೆ ಮಾತ್ರ ದಂಡ ಹಾಕಿ: ಪೊಲೀಸರಿಗೆ ಪ್ರವೀಣ್ ಸೂದ್ ಸೂಚನೆಬೇಕಾಬಿಟ್ಟಿ ವಾಹನಗಳ ತಡೆಯದಿರಿ. ಮದ್ಯಪಾನ ಮಾಡಿ ವಾಹನ ಓಡಿಸುವವರು ಹಾಗೂ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಮಾತ್ರ ದಂಡ ಹಾಕಿ ಎಂದು ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರು ಸೂಚನೆ ನೀಡಿದ್ದಾರೆ. |
![]() | ಐಕಿಯಾ ಶಾಪಿಂಗ್ ಮಾಲ್'ಗೆ ಜನಸಾಗರ: ತುಮಕೂರು ರಸ್ತೆಯಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟತುಮಕೂರು ರಸ್ತೆ ನಾಗಸಂದ್ರ ಸಮೀಪ ಆರಂಭವಾಗಿರುವ ಪ್ರಖ್ಯಾತ ಗೃಹೋಪಯೋಗಿ ವಸ್ತುಗಳ ಮಾರಾಟ ಮಳಿಗೆ ಐಕಿಯಾ ಶಾಪಿಂಗ್ ಮಾಲ್'ಗೆ ಶನಿವಾರ ಮತ್ತು ಭಾನುವಾರ ಸಾಗರೋಪಾದಿಯಲ್ಲಿ ಗ್ರಾಹಕರು ಹರಿದು ಬಂದಿದ್ದು, ಇದರ ಪರಿಣಾಮ ತುಮಕೂರು ರಸ್ತೆಯಲ್ಲಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಎದುರಾಗಿ, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ಎದುರಾಗಿತ್ತು. |
![]() | ಬಿಸಿನೆಸ್ ಡಿಸ್ಟ್ರಿಕ್ಟ್ ಕಡೆ ಸಿಗ್ನಲ್ ಜೋಡಣೆ ಕಾರ್ಯ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಸಮಸ್ಯೆಗಳು ಬಗೆಹರಿಯದೆ ಉಳಿದಿದ್ದು, ನಗರ ಮತ್ತು ಸುತ್ತಮುತ್ತಲಿನ 10 ಪ್ರಮುಖ ಸ್ಥಳಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಪರಿಹಾರಗಳನ್ನು ಕಂಡುಕೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾಸ ಸೂಚನೆ ನೀಡಿದರು. |
![]() | ವೈಮಾನಿಕ ಮಾರ್ಗದಲ್ಲೇ ಪ್ರಧಾನಿ ಮೋದಿ ಸಂಚರಿಸಿದರೂ ನಗರದಲ್ಲಿ ತಪ್ಪಲಿಲ್ಲ ಸಂಚಾರ ದಟ್ಟಣೆ ಸಮಸ್ಯೆ!ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಿದ್ದರಿಂದ ಪರ್ಯಾಯ ರಸ್ತೆಗಳಲ್ಲಿ ಸೋಮವಾರ ಸಂಚಾರ ದಟ್ಟಣೆ ಕಂಡು ಬಂದಿತ್ತು. |
![]() | ಬೆಂಗಳೂರಲ್ಲಿ ದಕ್ಷಿಣ ಆಫ್ರಿಕಾ vs ಕ್ರಿಕೆಟ್ ಪಂದ್ಯ: ಸಂಚಾರದಲ್ಲಿ ಬದಲಾವಣೆನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಐದನೇ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದೆ. |
![]() | ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ: ಸಂಚಾರ ದಟ್ಟಣೆಗೆ ವಾಹನ ಸವಾರರು ಹೈರಾಣನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟ್ ಲೈಟ್ ಬಸ್ ನಿಲ್ದಾಣದ ಬಳಿ ಕ್ಯಾಂಟರ್, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲಿ ಸಂಚಾರ ದಟ್ಟಣೆ ಎದುರಾಗಿ ವಾಹನ ಸವಾರರು ಕೆಲಕಾಲ ಸಂಕಷ್ಟಕ್ಕೆ ಸಿಲುಕಿದ ಘಟನೆ ಸೋಮವಾರ ನಡೆದಿದೆ. |
![]() | ಬೆಂಗಳೂರು: ಜೂನ್ 10 ರೊಳಗೆ ದೋಷಪೂರಿತ ನಂಬರ್ ಪ್ಲೇಟ್ ಸರಿಪಡಿಸಿಕೊಳ್ಳದಿದ್ದರೆ ಬೀಳುತ್ತೇ ದಂಡ!ಜೂನ್ 10 ರೊಳಗೆ ಎಲ್ಲಾ ದೋಷಪೂರಿತ ವಾಹನಗಳ ನಂಬರ್ ಪ್ಲೇಟ್ಗಳನ್ನು ಸರಿಪಡಿಸುವಂತೆ ವಾಹನ ಚಾಲಕರಿಗೆ ಸಾರಿಗೆ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ . |
![]() | ಚಾಮರಾಜನಗರ: ಬೈಕ್ ಟ್ಯಾಂಕ್ ಮೇಲೆ ಹುಡುಗಿ ಕೂರಿಸಿಕೊಂಡು ಲಿಪ್ ಲಾಕ್; ಸವಾರನ ಬಂಧನ!ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ರಸ್ತೆಯಲ್ಲಿ ಬೈಕ್ ಟ್ಯಾಂಕ್ ಮೇಲೆ ಹುಡುಗಿಯನ್ನು ಕೂರಿಸಿಕೊಂಡು ಲಿಪ್ ಲಾಕ್ ಮಾಡುತ್ತಾ ಬೈಕ್ ಚಲಾಯಿಸಿದ ಸವಾರನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. |