- Tag results for Traffic Fine
![]() | ರಿಯಾಯಿತಿ ಟ್ರಾಫಿಕ್ ದಂಡ ಪಾವತಿಗೆ ಮುಗಿಬಿದ್ದ ವಾಹನ ಮಾಲೀಕರು; ವಿಶೇಷ ಕೌಂಟರ್ ಗಳಲ್ಲಿ ಸರತಿ ಸಾಲು ಜನಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡದ ಮೊತ್ತ ಪಾವತಿಗೆ ರಾಜ್ಯ ಸರ್ಕಾರ ಇಂದಿನಿಂದ ಮಾ.15 ರವರೆಗೆ ಮತ್ತೆ ಶೇ.50ರಷ್ಟು ರಿಯಾಯಿತಿ ನೀಡಿರುವುದಕ್ಕೆ ನಗರದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. |
![]() | ಮತ್ತೆ 15 ದಿನ ಸಂಚಾರಿ ದಂಡ ಪಾವತಿಗೆ ಶೇ.50 ವಿನಾಯಿತಿ ನೀಡಿದ ಸರ್ಕಾರ, ಆದರೆ ಷರತ್ತು ಅನ್ವಯ!!ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಇ–ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು, ನಾಳೆಯಿಂದಲೇ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ. |
![]() | ಟ್ರಾಫಿಕ್ ದಂಡ ಪಾವತಿಗೆ ರಿಯಾಯಿತಿ ನೀಡುವುದು ನಿಯಮ ಉಲ್ಲಂಘಿಸುವವರನ್ನು ಪ್ರೋತ್ಸಾಹಿಸುತ್ತದೆ: ತಜ್ಞರ ಅಭಿಪ್ರಾಯಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್‌ಎಲ್‌ಎಸ್‌ಎ) ಸಂಚಾರ ನಿಯಮ ಉಲ್ಲಂಘನೆ ದಂಡದ ಮೇಲಿನ ಶೇ 50 ರಿಯಾಯತಿ ವಿಸ್ತರಣೆಗೆ ಪ್ರಸ್ತಾವನೆ ಸಲ್ಲಿಸಿದ್ದರೆ, ಸಂಚಾರ ತಜ್ಞರು ಮತ್ತು ಕಾರ್ಯಕರ್ತರು ಅದನ್ನು ವಿರೋಧಿಸಿದ್ದಾರೆ. ರಿಯಾಯಿತಿ ಯೋಜನೆಯು ದಂಡವನ್ನು ವಿಧಿಸಿದ ಏಕೈಕ ಉದ್ದೇಶಕ್ಕೆ ಸಂಪೂರ್ಣ ವಿರುದ್ಧವಾಗಿದೆ ಎಂದಿದ್ದಾರೆ. |
![]() | ಸಂಚಾರ ಉಲ್ಲಂಘನೆ ಶೇ.50 ರಿಯಾಯಿತಿ: 2 ವಾರ ವಿಸ್ತರಣೆ ಸಾಧ್ಯತೆ, ನಾಳೆ ಅಧಿಕೃತ ಘೋಷಣೆಸಂಚಾರ ನಿಯಮ ಉಲ್ಲಂಘನೆಯ ಶೇ.50 ರಿಯಾಯಿತಿಯನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಈ ಬಗ್ಗೆ ನಾಳೆ ಅಧಿಕೃತ ಘೋಷಣೆ ಹೊರಬೀಳಲಿದೆ. |
![]() | ಟ್ರಾಫಿಕ್ ಫೈನ್ 50% ರಿಯಾಯಿತಿ ಎಫೆಕ್ಟ್: ಹತ್ತೇ ದಿನದಲ್ಲಿ 120 ಕೋಟಿ ರೂ ಸಂಗ್ರಹ, 41 ಲಕ್ಷ ಪ್ರಕರಣಗಳು ಇತ್ಯರ್ಥಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಶೇ.50ರಷ್ಚು ರಿಯಾಯಿತಿಯ ಅಂತಿಮ ದಿನವೂ ಬೆಂಗಳೂರು ಸಂಚಾರಿ ಪೊಲೀಸರು ಭರ್ಜರಿ ದಂಡ ಸಂಗ್ರಹಣೆ ಮಾಡಿದ್ದು, ಅಂತಿಮ ದಿನದ ಹೊತ್ತಿಗೆ ಸಂಗ್ರಹಣೆ 120 ಕೋಟಿ ರೂ ದಾಟಿದೆ ಎನ್ನಲಾಗಿದೆ. |
![]() | ಶೇ.50 ರಿಯಾಯಿತಿ: ಇಂದು ದಾಖಲೆಯ 17.61 ಕೋಟಿ ರೂ. ಕಲೆಕ್ಷನ್; ಒಟ್ಟು 85.83 ಕೋಟಿ ರೂ. ದಂಡ ವಸೂಲಿ!ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡ ವಸೂಲಿಗೆ ರಾಜ್ಯ ಸಾರಿಗೆ ಇಲಾಖೆ ಘೋಷಿಸಿದ ಶೇ.50 ರಷ್ಟು ರಿಯಾಯಿತಿಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಟ್ರಾಫಿಕ್ ಪೊಲೀಸ್ ಖಜಾನೆಗೆ ಕೋಟಿ ಕೋಟಿ ರೂಪಾಯಿ ಹರಿದು ಬರುತ್ತಿದೆ. |
![]() | ಶೇ.50 ರಿಯಾಯಿತಿ: 50 ಕೋಟಿ ರೂ. ದಾಟಿದ ಟ್ರಾಫಿಕ್ ದಂಡ ಸಂಗ್ರಹಸಂಚಾರ ನಿಯಮ ಉಲ್ಲಂಘನೆ ಸಂಬಂಧ ದಂಡ ಪಾವತಿಸುವವರಿಗೆ ಶೇ.50ರಷ್ಟು ರಿಯಾಯಿತಿ ಯೋಜನೆಗೆ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು, ರಿಯಾಯಿತಿಯ ಆರನೇ ದಿನಕ್ಕೆ ದಂಡ ಸಂಗ್ರಹ 45 ಕೋಟಿ ರೂ ದಾಟಿದೆ ಎನ್ನಲಾಗಿದೆ. |
![]() | ಸವಾರರಿಗೆ ಸಿಹಿ ಸುದ್ದಿ: ಟ್ರಾಫಿಕ್ ಫೈನ್ ಕಟ್ಟುವವರಿಗೆ ಶೇ. 50ರಷ್ಟು ರಿಯಾಯಿತಿ; ಕಟ್ಟಲು ಅಂತಿಮ ಗಡವು ಫೆಬ್ರವರಿ 11!ತಿಳಿದೋ ತಿಳಿಯದೆಯೋ ಸಂಚಾರಿ ನಿಯಮ ಉಲ್ಲಂಘಿಸಿರುವವರಿಗೆ ಸಾರಿಗೆ ಇಲಾಖೆ ಭರ್ಜರಿ ರಿಯಾಯ್ತಿ ನೀಡಿದೆ. |
![]() | ಸೀಟ್ ಬೆಲ್ಟ್ ಧರಿಸದೆ ಕಾರು ಪ್ರಯಾಣ: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಗೂ ದಂಡ ಹಾಕಿದ ಪೊಲೀಸರುಕಾರಿನಲ್ಲಿ ಪ್ರಯಾಣಿಸುವಾಗ ಸೀಟ್ ಬೆಲ್ಟ್ ಧರಿಸದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರಿಗೆ ಲಂಕಾಶೈರ್ ಪೊಲೀಸರು ದಂಡ ವಿಧಿಸಿದ್ದಾರೆ. |
![]() | ಹೆಲ್ಮೆಟ್ ಧರಿಸದಿದ್ದಕ್ಕೆ ದಂಡ: ಸಾಕ್ಷ್ಯ ಕೇಳಿದ ವ್ಯಕ್ತಿಗೆ ಫೋಟೋ ಸಹಿತ ಉತ್ತರ ನೀಡಿದ ಬೆಂಗಳೂರು ಟ್ರಾಫಿಕ್ ಪೊಲೀಸ್!ಹೆಲ್ಮೆಟ್ ಧರಿಸದಿದ್ದಕ್ಕೆ ದಂಡ ಹಾಕಿದ್ದ ಪೊಲೀಸರಿಗೆ ಸಾಕ್ಷ್ಯ ಕೇಳಿದ ವ್ಯಕ್ತಿಗೆ ಫೋಟೋ ಸಹಿತ ಟ್ರಾಫಿಕ್ ಪೊಲೀಸರು ಖಡಕ್ ಉತ್ತರ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |