- Tag results for Traffic Police
![]() | ಕೆಆರ್ ಸರ್ಕಲ್ ಅಂಡರ್‌ಪಾಸ್ ಬಂದ್: ಸಂಚಾರಿ ಪೊಲೀಸರ ನೆರವು ಪಡೆಯಲು ಬಿಬಿಎಂಪಿ ಮುಂದು!ನಗರದ ಕೆ.ಆರ್ ಸರ್ಕರ್ ನಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ಮಾಡಲು ಚಂರಡಿಗಳ ದುರಸ್ತಿ, ಸ್ವಚ್ಛತೆ ಹಾಗೂ ಸಂಪರ್ಕ ಸುಧಾರಿಸುವ ಕಾಮಗಾರಿಗಳನ್ನು ನಡೆಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಂಡರ್ ಪಾಸ್ ಮುಚ್ಚಲು ಸಂಚಾರಿ ಪೊಲೀಸರ ನೆರವು ಪಡೆದುಕೊಳ್ಳಲು ಬಿಬಿಎಂಪಿ ಮುಂದಾಗಿದೆ ಎಂದು ತಿಳಿದುಬಂದಿದೆ. |
![]() | ವರ್ಲ್ಡ್ ಫೇಮಸ್ ಆದ ಬೆಂಗಳೂರು ಟ್ರಾಫಿಕ್ ಜಾಮ್; ಬಸ್ ನಲ್ಲೇ ಊಟ ಮುಗಿಸಿದ BMTC ಚಾಲಕ, ವಿಡಿಯೋ ವೈರಲ್!ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಪ್ರಯಾಣ ಮುಂದುವರಿಸಲು ಕಾಯುತ್ತಿದ್ದ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. |
![]() | ನವಿ ಮುಂಬೈ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನು ಕಾರಿನ ಬಾನೆಟ್ ಮೇಲೆ 19 ಕಿಮೀ ಎಳೆದೊಯ್ದ ವ್ಯಕ್ತಿ, ಬಂಧನಸಿಗ್ನಲ್ ಜಂಪ್ ಮಾಡಿದ ವ್ಯಕ್ತಿಯೊಬ್ಬರು, ವಾಶಿ ಪಟ್ಟಣದಲ್ಲಿ ಕರ್ತವ್ಯ ನಿರತ ಟ್ರಾಫಿಕ್ ಪೋಲೀಸರನ್ನು ತನ್ನ ಕಾರಿನ ಬಾನೆಟ್ ಮೇಲೆ ಸುಮಾರು 19 ಕಿಲೋಮೀಟರ್‌ಗಳವರೆಗೆ ಎಳೆದುಕೊಂಡು ಹೋಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ಇಲ್ಲಿ ತಿಳಿಸಿದ್ದಾರೆ. |
![]() | ಬೆಂಗಳೂರು ನಗರದಲ್ಲಿ AI ಆಧಾರಿತ ಸಂಚಾರ ನಿರ್ವಹಣೆ; ಭವಿಷ್ಯದಲ್ಲಿ ಆಮೂಲಾಗ್ರ ಬದಲಾವಣೆಅಡಾಪ್ಟಿವ್ ಟ್ರಾಫಿಕ್ ಕಂಟ್ರೋಲಿಂಗ್ ಸಿಸ್ಟಂ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಆಧಾರಿತ ಸಂಪರ್ಕರಹಿತ ಮಧ್ಯಸ್ಥಿಕೆ ವ್ಯವಸ್ಥೆಗಳು ಬೆಂಗಳೂರು ನಗರದ ಸಂಚಾರ ನಿರ್ವಹಣೆಯ ಭವಿಷ್ಯವಾಗಿದ್ದು, ಇದು ಭವಿಷ್ಯದಲ್ಲಿ ಆಮೂಲಾಗ್ರ ಬದಲಾವಣೆ ತರಲಿವೆ ಎಂದು ನಂಬಲಾಗಿದೆ. |
![]() | ರಿಯಾಯಿತಿ ಟ್ರಾಫಿಕ್ ದಂಡ ಪಾವತಿಗೆ ಮುಗಿಬಿದ್ದ ವಾಹನ ಮಾಲೀಕರು; ವಿಶೇಷ ಕೌಂಟರ್ ಗಳಲ್ಲಿ ಸರತಿ ಸಾಲು ಜನಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡದ ಮೊತ್ತ ಪಾವತಿಗೆ ರಾಜ್ಯ ಸರ್ಕಾರ ಇಂದಿನಿಂದ ಮಾ.15 ರವರೆಗೆ ಮತ್ತೆ ಶೇ.50ರಷ್ಟು ರಿಯಾಯಿತಿ ನೀಡಿರುವುದಕ್ಕೆ ನಗರದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. |
![]() | ಮತ್ತೆ 15 ದಿನ ಸಂಚಾರಿ ದಂಡ ಪಾವತಿಗೆ ಶೇ.50 ವಿನಾಯಿತಿ ನೀಡಿದ ಸರ್ಕಾರ, ಆದರೆ ಷರತ್ತು ಅನ್ವಯ!!ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಇ–ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು, ನಾಳೆಯಿಂದಲೇ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ. |
![]() | ಸಂಚಾರ ಉಲ್ಲಂಘನೆ ಶೇ.50 ರಿಯಾಯಿತಿ: 2 ವಾರ ವಿಸ್ತರಣೆ ಸಾಧ್ಯತೆ, ನಾಳೆ ಅಧಿಕೃತ ಘೋಷಣೆಸಂಚಾರ ನಿಯಮ ಉಲ್ಲಂಘನೆಯ ಶೇ.50 ರಿಯಾಯಿತಿಯನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಈ ಬಗ್ಗೆ ನಾಳೆ ಅಧಿಕೃತ ಘೋಷಣೆ ಹೊರಬೀಳಲಿದೆ. |
![]() | ಟ್ರಾಫಿಕ್ ಫೈನ್ 50% ರಿಯಾಯಿತಿ ಎಫೆಕ್ಟ್: ಹತ್ತೇ ದಿನದಲ್ಲಿ 120 ಕೋಟಿ ರೂ ಸಂಗ್ರಹ, 41 ಲಕ್ಷ ಪ್ರಕರಣಗಳು ಇತ್ಯರ್ಥಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಶೇ.50ರಷ್ಚು ರಿಯಾಯಿತಿಯ ಅಂತಿಮ ದಿನವೂ ಬೆಂಗಳೂರು ಸಂಚಾರಿ ಪೊಲೀಸರು ಭರ್ಜರಿ ದಂಡ ಸಂಗ್ರಹಣೆ ಮಾಡಿದ್ದು, ಅಂತಿಮ ದಿನದ ಹೊತ್ತಿಗೆ ಸಂಗ್ರಹಣೆ 120 ಕೋಟಿ ರೂ ದಾಟಿದೆ ಎನ್ನಲಾಗಿದೆ. |
![]() | ಬೆಂಗಳೂರು ನಗರದೊಳಗೆ ಟ್ರಾಕ್ಟರ್ ಸಂಚಾರ ನಿರ್ಬಂಧ ವಿರೋಧಿಸಿ ಚಾಲಕರು, ಮಾಲೀಕರ ಬೃಹತ್ ಪ್ರತಿಭಟನೆಬೆಂಗಳೂರು ನಗರದ ರಸ್ತೆಗಳಲ್ಲಿ ಟ್ರಾಕ್ಟರ್ ಸಂಚಾರ ನಿಷೇಧಿಸಿರುವ ಕ್ರಮವನ್ನು ಖಂಡಿಸಿ ಟ್ರಾಕ್ಟರ್ ಚಾಲಕರು ಮತ್ತು ಮಾಲೀಕರು ಬೃಹತ್ ಪ್ರತಿಭಟನೆ ನಡೆಸಿದರು. |
![]() | ಬೆಂಗಳೂರಿನಲ್ಲಿ 5 ಹೊಸ ಟ್ರಾಫಿಕ್ ಪೊಲೀಸ್ ಠಾಣೆ, 11 ಮೇಲ್ಸೇತುವೆ ನಿರ್ಮಾಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಬೆಂಗಳೂರಿನಲ್ಲಿ ಹೊಸದಾಗಿ ಐದು ಟ್ರಾಫಿಕ್ ಪೊಲೀಸ್ ಠಾಣೆ ಸ್ಥಾಪಿಸಿ, ಒಬ್ಬರು ಡಿಸಿಪಿ, ಸಿಬ್ಬಂದಿ, ವಾಹನ ಹಾಗೂ ಎಲ್ಲಾ ಸಲಕರಣೆಗಳನ್ನು ಸರ್ಕಾರ ಒದಗಿಸುತ್ತಿದೆ. |
![]() | ಶೇ.50 ರಷ್ಟು ರಿಯಾಯಿತಿಗೆ ಭರ್ಜರಿ ಪ್ರತಿಕ್ರಿಯೆ: ಎರಡೇ ದಿನದಲ್ಲಿ 13.81 ಕೋಟಿ ದಂಡ ವಸೂಲಿ!ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡ ವಸೂಲಿಗೆ ರಾಜ್ಯ ಸಾರಿಗೆ ಇಲಾಖೆ ಘೋಷಿಸಿದ ಶೇ.50 ರಷ್ಟು ರಿಯಾಯಿತಿಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಟ್ರಾಫಿಕ್ ಪೊಲೀಸ್ ಖಜಾನೆಗೆ ಕೋಟಿ ಕೋಟಿ... |
![]() | ಸವಾರರಿಗೆ ಸಿಹಿ ಸುದ್ದಿ: ಟ್ರಾಫಿಕ್ ಫೈನ್ ಕಟ್ಟುವವರಿಗೆ ಶೇ. 50ರಷ್ಟು ರಿಯಾಯಿತಿ; ಕಟ್ಟಲು ಅಂತಿಮ ಗಡವು ಫೆಬ್ರವರಿ 11!ತಿಳಿದೋ ತಿಳಿಯದೆಯೋ ಸಂಚಾರಿ ನಿಯಮ ಉಲ್ಲಂಘಿಸಿರುವವರಿಗೆ ಸಾರಿಗೆ ಇಲಾಖೆ ಭರ್ಜರಿ ರಿಯಾಯ್ತಿ ನೀಡಿದೆ. |
![]() | ಹಾರ್ನ್ ಮಾಡಿದರೂ ಜಗ್ಗುತ್ತಿಲ್ಲ: ಸಂಚಾರಕ್ಕೆ ಅಡ್ಡಿಪಡಿಸಿ ಬೆಂಗಳೂರಿನ ಟೆಕ್ಕಿಗಳನ್ನು ಕೆರಳಿಸುತ್ತಿರುವ ಎಮ್ಮೆಗಳು!ನಗರದ ಕೆಲವೆಡೆ ಎಮ್ಮೆಗಳು ರಸ್ತೆಗೆ ಅಡ್ಡಿಪಡಿಸಿದ ಪರಿಣಾಮ ನಗರದ ಟೆಕ್ಕಿಗಳು ನಗರ ಸಂಚಾರ ಪೊಲೀಸರಿಗೆ ದೂರು ನೀಡಿದ್ದಾರೆ. ಹಲವು ಬಾರಿ ಎಮ್ಮೆಗಳ ಹಿಂಡು ರಸ್ತೆಗೆ ಬಂದು ಸಂಚಾರಕ್ಕೆ ಅಡ್ಡಿಪಡಿಸುವುದರಿಂದ ಗಂಟೆಗಟ್ಟಲೆ ವಾಹನ ಸಂಚಾರ ಸ್ಥಗಿತಗೊಳ್ಳುತ್ತಿದೆ ಎಂದು ದೂರಿದರು. |
![]() | ವಾಹನ ಚಾಲನೆ ವೇಳೆ ಫೋನ್ ನಲ್ಲಿ ಮಾತು..!!; ಶೀಘ್ರದಲ್ಲೇ ಚಾಲಕರಿಗೆ ಸಿಹಿಸುದ್ದಿ ಎಂದ ನಿತಿನ್ ಗಡ್ಕರಿವಾಹನ ಚಾಲನೆ ಫೋನ್ ನಲ್ಲಿ ಮಾತಾಡುವುದು ಇನ್ನು ಮುಂದೆ ಅಪರಾಧವಲ್ಲ... |