• Tag results for Traffic fines

ಕಿಡಿಗೇಡಿಗಳಿಂದ ತಪ್ಪಿಸಿಕೊಂಡು ಠಾಣೆಗೆ ಓಡಿ ಹೋದ ಎಎಸ್ಐ

ಸೀಟ್ ಬೆಲ್ಟ್ ಹಾಕಿಕೊಳ್ಳದ ಕಾರು ಚಾಲಕನೊಬ್ಬನಿಗೆ ದಂಡ ವಿಧಿಸಿದ್ದಕ್ಕೆ ಕಿಡಿಗೇಡಿಗಳ ತಂಡವೊಂದು  ಪೊಲೀಸ್ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಕ್ಕೆ ಅವರಿಂದ ತಪ್ಪಿಸಿಕೊಳ್ಳಲು ಎಎಸ್‍ಐ, ಪೊಲೀಸ್ ಠಾಣೆಗೆ ಓಡಿ ಹೋಗಿ ಜೀವ ಉಳಿಸಿಕೊಂಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ.

published on : 30th September 2019

ಸಂಚಾರಿ ನಿಮಯ ಉಲ್ಲಂಘನೆ; ಹೆಚ್ಚುವರಿ ದಂಡ ನಾಳೆ ಸಂಜೆಯೊಳಗೆ ತಗ್ಗಿಸಲು ಕ್ರಮ: ಲಕ್ಷ್ಮಣ ಸವದಿ

ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ವಿಧಿಸಲಾಗುತ್ತಿರುವ ದಂಡದ ಪ್ರಮಾಣವನ್ನು ಬುಧವಾರ ಸಂಜೆಯೊಳಗಾಗಿ ಕಡಿಮೆ ಮಾಡುವುದಾಗಿ ಸಾರಿಗೆ ಇಲಾಖೆ ಜವಾಬ್ದಾರಿ.....

published on : 17th September 2019

ದುಬಾರಿ ಸಂಚಾರಿ ದಂಡಕ್ಕೆ ಜನಾಕ್ರೋಶ: ಗುಜರಾತ್ ಹಾದಿಯತ್ತ ಕರ್ನಾಟಕ, ಇಳಿಕೆಯಾಗುತ್ತಾ ದಂಡ!

ನೂತನ ಸಂಚಾರಿ ನಿಯಮ ಉಲ್ಲಂಘನೆಗೆ ವಿಧಿಸಲಾಗುತ್ತಿರುವ ದುಬಾರಿ ದಂಡದ ವಿಚಾರ ಜನರ ಆಕ್ರೋಶಕ್ಕೆ ತುತ್ತಾಗಿರುವಂತೆಯೇ ಗುಜರಾತ್ ನಂತೆಯೇ ಇದೀಗ ಕರ್ನಾಟಕ ಸರ್ಕಾರ ಕೂಡ ದಂಡದ ಪ್ರಮಾಣ ಕಡಿತ ಮಾಡುವ ಕುರಿತು ಗಂಭೀರ ಚಿಂತನೆಯಲ್ಲಿದೆ ಎಂದು ಹೇಳಲಾಗಿದೆ.

published on : 12th September 2019

ಜೀವ ರಕ್ಷಣೆಗಾಗಿ ದುಬಾರಿ ದಂಡ, ರಾಜ್ಯಗಳು ದಂಡದ ಮೊತ್ತ ಕಡಿಮೆ ಮಾಡಬಹುದು: ಗಡ್ಕರಿ

ಅಪಘಾತ ತಡೆಯಲು ಮತ್ತು ಜನರ ಜೀವವನ್ನು ರಕ್ಷಿಸುವುದಕ್ಕಾಗಿ ಸಂಚಾರಿ ನಿಯಮ ಉಲ್ಲಂಘನೆಗೆ ದುಬಾರಿ ದಂಡ ವಿಧಿಸಲಾಗುತ್ತಿದೆ. ಇದರ ಉದ್ದೇಶ ಹಣ ಸಂಗ್ರಹಿಸುವುದಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ...

published on : 11th September 2019

ಹೊಸ ಸಂಚಾರಿ ದಂಡ ತುಂಬಾ ಕಠಿಣವಾಗಿದೆ, ಪಶ್ಚಿಮ ಬಂಗಾಳದಲ್ಲಿ ಜಾರಿಗೊಳಿಸಲ್ಲ: ಮಮತಾ

ಸಂಚಾರಿ ನಿಯಮ ಉಲ್ಲಂಘನೆ ಭಾರೀ ದಂಡ ವಿಧಿಸಲಾಗುತ್ತಿರುವ ಕೇಂದ್ರ ಸರ್ಕಾರದ ನೂತನ ಮೋಟರ್​ ವಾಹನ ಕಾಯ್ದೆನ್ನು ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ....

published on : 11th September 2019

ಹೆಲ್ಮೆಟ್ ಹಾಳಾಗೋಗ್ಲಿ.. ಚಪ್ಪಲಿ ಹಾಕ್ಕೊಂಡು ಗಾಡಿ ಓಡ್ಸಿದ್ರೂ ದಂಡ ಗ್ಯಾರಂಟಿ..!

ಮೋಟಾರು ಕಾಯ್ದೆ ತಿದ್ದುಪಡಿ ಬಳಿಕ ನೂತನ ಸಂಚಾರಿ ನಿಯಮಗಳು ಹಾಗೂ ದುಬಾರಿ ದಂಡದಿಂದ ಬೇಸ್ತು ಬಿದ್ದಿರುವ ಸಾರ್ವಜನಿಕರಿಗೆ ಮತ್ತೊಂದು ಶಾಕ್ ಕಾದಿದ್ದು, ಇನ್ನುಮುಂದೆ ಚಪ್ಪಲಿ ಹಾಕಿಕೊಂಡು ವಾಹನ ಚಲಾಯಿಸದರೂ ದಂಡ ಗ್ಯಾರಂಟಿ ಎನ್ನಲಾಗುತ್ತಿದೆ.

published on : 11th September 2019