• Tag results for Trai

'ವಿಕ್ರಾಂತ್ ರೋಣ' ಟ್ರೇಲರ್ ಶೇರ್ ಮಾಡಿದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್!

ಕೆಜಿಎಫ್ ಚಾಪ್ಟರ್ 2 ಯಶಸ್ಸಿನ ನಂತರ ಮತ್ತೊಂದು ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ' ವಿಕ್ರಾಂತ್ ರೋಣ' ಬಿಡುಗಡೆಗೆ ಸಜ್ಜಾಗಿದ್ದು, ನಿರೀಕ್ಷೆ ದುಪ್ಪಟ್ಟಾಗಿದೆ.  

published on : 27th June 2022

'ಅಗ್ನಿಪಥ್' ಯೋಜನೆ ವಿರೋಧಿಸಿ ಭಾರತ್ ಬಂದ್: ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ, 181 ರೈಲುಗಳ ಸಂಚಾರ ಸ್ಥಗಿತ

ಕೇಂದ್ರ ಸರ್ಕಾರದ ನೂತನ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಲವು ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

published on : 20th June 2022

ಅಗ್ನಿಪಥ್ ಪ್ರತಿಭಟನೆ: ಸಿಕಂದರಾಬಾದ್ ಘರ್ಷಣೆ ಸೂತ್ರಧಾರನ ಬಂಧನ!

ಕೇಂದ್ರ ಸರ್ಕಾರದ ಸೇನಾ ನೇಮಕಾತಿ ಅಗ್ನಿಪಥ್ ಯೋಜನೆ ವಿರೋಧಿಸಿ ಸಿಕಂದರಾಬಾದ್ ನಲ್ಲಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಸೇನಾ ತರಬೇತಿ ಕೇಂದ್ರದ ಮಾಲೀಕನನ್ನು ಬಂಧಿಸಿದ್ದಾರೆ.

published on : 18th June 2022

300 ರೈಲುಗಳ ಮೇಲೆ ಅಗ್ನಿಪಥ್ ಪ್ರತಿಭಟನೆಯ ಪರಿಣಾಮ: 200 ರೈಲುಗಳು ರದ್ದು 

ಸೇನಾ ಸೇವೆಗಳಿಗೆ ನೇಮಕಾತಿ ಮಾಡುವ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಹಲವೆಡೆ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು, ರೈಲುಗಳಿಗೆ ಬೆಂಕಿ ಹೊತ್ತಿಸುತ್ತಿರುವ ಪರಿಣಾಮ 200 ರೈಲುಗಳನ್ನು ಈ ವರೆಗೆ ಸ್ಥಗಿತಗೊಳಿಸಲಾಗಿದೆ. 

published on : 18th June 2022

ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತ-ದಕ್ಷಿಣ ಆಫ್ರಿಕಾ ಟಿ20 ಬೆಂಗಳೂರು ಪಂದ್ಯ; ಮಧ್ಯರಾತ್ರಿವರೆಗೂ ಮೆಟ್ರೋ ರೈಲು ಕಾರ್ಯಾಚರಣೆ!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಟಿ20 ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜೂ.19ರಂದು ಮೆಟ್ರೊ ರೈಲು ಸಂಚಾರವನ್ನು ಮಧ್ಯರಾತ್ರಿ 1 ಗಂಟೆ ತನಕ ವಿಸ್ತರಿಸಲು ಬಿಎಂಆರ್ ಸಿಎಲ್ ನಿರ್ಧರಿಸಿದೆ.

published on : 17th June 2022

'ಭಾರತ್‌ ಗೌರವ್' ಯೋಜನೆಯಡಿ ಮೊದಲ ಖಾಸಗಿ ರೈಲು ಕಾರ್ಯಾರಂಭ

ಭಾರತದ ಮೊದಲ ಖಾಸಗಿ ರೈಲು ಕಾರ್ಯಾರಂಭ ಮಾಡಿದ್ದು, ಈ ರೈಲು ಕೊಯಮತ್ತೂರು ಮತ್ತು ಶಿರಡಿ ನಡುವೆ ಸಂಚರಿಸುತ್ತದೆ.

published on : 15th June 2022

ಸಾರ್ವಜನಿಕರ ಕುಂದುಕೊರತೆ ಪರಿಹರಿಸಲು ಬಿಬಿಎಂಪಿ ಸಿಬ್ಬಂದಿಗೆ ಕೌಶಲ್ಯ ತರಬೇತಿ

ಸಾರ್ವಜನಿಕರ ಕುಂದುಕೊರತೆ ಪರಿಹರಿಸಲು ಮತ್ತು ಉತ್ತಮ ವೃತ್ತಿಪರ ವರ್ತನೆಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿಗೆ ಶೀಘ್ರದಲ್ಲೇ ಪ್ರೇರಣೆ ಹಾಗೂ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಆಯೋಜಿಸಲಾಗುತ್ತಿದೆ.

published on : 13th June 2022

ಪ್ರವಾದಿ ಕುರಿತ ಹೇಳಿಕೆ ವಿವಾದ: ಪಶ್ಚಿಮ ಬಂಗಾಳದಲ್ಲಿ ಉದ್ರಿಕ್ತ ಗುಂಪು ರೈಲಿನ ಮೇಲೆ ದಾಳಿ

ಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತು ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಉದ್ರಿಕ್ತ ಗುಂಪೊಂದು ಭಾನುವಾರ ಪಶ್ಚಿಮ ಬಂಗಾಳದಲ್ಲಿ ರೈಲೊಂದರ ಮೇಲೆ ದಾಳಿ ನಡೆಸಿದೆ. 

published on : 12th June 2022

ಮಂಗಳೂರು: ಸಾವರ್ಕರ್ ಫೋಟೋ ವಿಚಾರ ಕುರಿತು ವಿದ್ಯಾರ್ಥಿಗಳ ನಡುವೆ ಘರ್ಷಣೆ

ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರವನ್ನು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆಯನ್ನು ಏರ್ಪಟ್ಟಿತ್ತು.

published on : 11th June 2022

ರೈಲಿನಲ್ಲಿ ಟಿಕೆಟ್ ಪಡೆಯದೆ, ದಾಖಲೆಯಿಲ್ಲದೆ 2 ಕೋಟಿ ರೂ. ನಗದು ಸಾಗಣೆ: ಕಾರವಾರದಲ್ಲಿ ವ್ಯಕ್ತಿ ಬಂಧನ

ರೈಲಿನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂ. ನಗದನ್ನು ರೈಲ್ವೆ ರಕ್ಷಣಾ ದಳ ಜಪ್ತಿ ಮಾಡಿದೆ. ಓರ್ವ ವ್ಯಕ್ತಿಯನ್ನು  ವಶಕ್ಕೆ ಪಡೆದು ಕಾರವಾರ ಗ್ರಾಮೀಣ ಠಾಣೆಗೆ ಪ್ರಕರಣವನ್ನು ಹಸ್ತಾಂತರ ಮಾಡಲಾಗಿದೆ.

published on : 10th June 2022

ಬೆಳಗಾವಿ ಕೆಎಸ್‌ಆರ್‌ಪಿ ತರಬೇತಿ ಶಾಲೆಯಲ್ಲಿ ಕಿರುಕುಳ; ಟ್ವೀಟ್ ಮೂಲಕ ಬಹಿರಂಗಪಡಿಸಿದ ಪೊಲೀಸ್ ಟ್ರೈನಿ!

ಬೆಳಗಾವಿಯ ಕಂಗ್ರಾಳಿಯಲ್ಲಿರುವ ಕರ್ನಾಟಕ ರಾಜ್ಯ ಮೀಸಲು ಪೊಲೀಸರ (ಕೆಎಸ್‌ಆರ್‌ಪಿ) ಪೊಲೀಸ್ ತರಬೇತಿ ಶಾಲೆಯಲ್ಲಿ ಪ್ರಶಿಕ್ಷಣಾರ್ಥಿಯೊಬ್ಬರು ಶಾಲೆಯಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಆಗಿರುವ ಅವಮಾನ ಮತ್ತು ಕಿರುಕುಳವನ್ನು ಬಹಿರಂಗಪಡಿಸಿದ್ದಾರೆ. 

published on : 7th June 2022

ಜೂನ್ 20 ರಂದು ಪ್ರಧಾನಿಗಳಿಂದ ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ

ಜೂ.20 ರಂದು ಪ್ರಧಾನಮಂತ್ರಿಗಳು ಬೆಂಗಳೂರಿಗೆ ಆಗಮಿಸಿ, 15000 ಕೋಟಿ ರೂ.ಗಳ ಸಬ್ ಅರ್ಬನ್ ರೈಲಿಗೆ ಅಡಿಗಲ್ಲು ಹಾಕಲಿದ್ದಾರೆ.

published on : 7th June 2022

ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಗಾಗಿ ಶೇ. 90 ರಷ್ಟು ಭೂಮಿ ಸ್ವಾಧೀನ ಪೂರ್ಣ: NHSRCL

ಗುಜರಾತ್, ಮಹಾರಾಷ್ಟ್ರ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿಯಾದ್ಯಂತ ವ್ಯಾಪಿಸಿರುವ ಮಹತ್ವಾಕಾಂಕ್ಷೆಯ ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಗೆ ಅಗತ್ಯವಿರುವ ಒಟ್ಟು ಭೂಮಿಯಲ್ಲಿ ...

published on : 6th June 2022

2022 ರಲ್ಲಿ 9,000 ರೈಲು ಸೇವೆ ಸ್ಥಗಿತಗೊಳಿಸಿದ ರೈಲ್ವೆ; ಕಲ್ಲಿದ್ದಲು ಸಾಗಣೆಗಾಗಿ 1,900 ರೈಲುಗಳು ಬಂದ್! 

ಈ ವರ್ಷ ರೈಲ್ವೆ ಇಲಾಖೆ ಬರೊಬ್ಬರಿ 9,000 ರೈಲುಗಳ ಸೇವೆಯನ್ನು ರದ್ದುಗೊಳಿಸಿದ್ದು ಈ ಪೈಕಿ 1,900 ರೈಲುಗಳನ್ನು ಕಳೆದ 3 ತಿಂಗಳಿನಿಂದ ಕಲ್ಲಿದ್ದಲು ಸಾಗಣೆಗಾಗಿ ಸ್ಥಗಿತಗೊಳಿಸಲಾಗಿದೆ. 

published on : 5th June 2022

ಇನ್ನೆರಡು ತಿಂಗಳಲ್ಲಿ ರಾಜ್ಯದಲ್ಲಿ ಮೊದಲ 'ಭಾರತ ಗೌರವ್' ರೈಲು ಸಂಚಾರ ಆರಂಭ!

ಪ್ರವಾಸೋದ್ಯಮ ವಿಶೇಷ ಪ್ಯಾಕೇಜ್‌ಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ರೈಲ್ವೆ ಇಲಾಖೆಯು ಭಾರತ್‌ ಗೌರವ್‌ ಯೋಜನೆಯನ್ನು ಪರಿಚಯಿಸಿದ್ದು, ಕರ್ನಾಟಕ ಸರ್ಕಾರವು ಎರಡು ತಿಂಗಳೊಳಗೆ ಬೆಂಗಳೂರಿನಿಂದ ಕಾಶಿ, ಅಯೋಧ್ಯೆ ಮತ್ತು ಪ್ರಯಾಗ್‌ರಾಜ್‌ಗೆ ಪ್ರವಾಸಿ ರೈಲುಗಳ ಭಾಗವಾಗಿರುವ ಮೊದಲ ‘ಭಾರತ್ ಗೌರವ್’ ರೈಲು ಸಂಚಾರ ಆರಂಭಿಸಲು ಉತ್ಸುಕವಾಗಿದೆ.

published on : 1st June 2022
1 2 3 4 5 6 > 

ರಾಶಿ ಭವಿಷ್ಯ