- Tag results for Train Derails
![]() | ದೂದ್ ಸಾಗರ್ ಬಳಿ ಹಳಿ ತಪ್ಪಿದ ಅಮರಾವತಿ ಎಕ್ಸ್ ಪ್ರೆಸ್; ಪ್ರಯಾಣಿಕರು, ರೈಲ್ವೇ ಸಿಬ್ಬಂದಿ ಅಪಾಯದಿಂದ ಪಾರು!ಹೌರಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ ಪ್ರೆಸ್ ರೈಲು ಗೋವಾದ ದೂದ್ ಸಾಗರ ಬಳಿ ಹಳಿ ತಪ್ಪಿದ್ದು, ಪ್ರಯಾಣಿಕರು, ರೈಲ್ವೇ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. |