- Tag results for Train accident
![]() | ಶ್ರೀಕಾಕುಳಂ: ಕೊನಾರ್ಕ್ ಎಕ್ಸ್ಪ್ರೆಸ್ ರೈಲು ಡಿಕ್ಕಿ; ಐವರ ಸಾವುಆಂಧ್ರಪ್ರದೇಶದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಕೊನಾರ್ಕ್ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐದು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಡೆದಿದೆ. |
![]() | ಭಯಾನಕ ವಿಡಿಯೋ: ಕೂದಲೆಳೆ ಅಂತರದಲ್ಲಿ ರೈಲು ಢಿಕ್ಕಿಯಿಂದ ಬೈಕ್ ಸವಾರರು ಪಾರು, ಬೈಕ್ ಗಳು ಪುಡಿ-ಪುಡಿಇಬ್ಬರು ಬೈಕ್ ಸವಾರರು ರೈಲು ಢಿಕ್ಕಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿ ವಿಡಿಯೋ ವ್ಯಾಪಕ ವೈರಲ್ ಆಗಿದೆ. |
![]() | ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ದುರಂತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ: ರೈಲ್ವೆ ಸಚಿವ ಭೇಟಿ, ತನಿಖೆಗೆ ಆದೇಶ, ಪರಿಹಾರ ಪ್ರಕಟಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ (Bikaner-Guwahati Express train accident )ಮೃತಪಟ್ಟ ಪ್ರಯಾಣಿಕರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆ (NFR) ವಕ್ತಾರ ತಿಳಿಸಿದ್ದಾರೆ. |
![]() | ಭಯಾನಕ ದೃಶ್ಯ: ವಿಡಿಯೋ ಮಾಡುವಾಗ ರೈಲಿಗೆ ಸಿಲುಕಿ ಯುವಕ ಸಾವು, ವಿಡಿಯೋ ವೈರಲ್!ಕೆಲವೊಮ್ಮೆ ನಮ್ಮ ಹವ್ಯಾಸಗಳೇ ನಮ್ಮ ಜೀವಕ್ಕೆ ಕುತ್ತು ತರುತ್ತವೆ ಎಂಬುದು ಎಷ್ಟು ಸತ್ಯವೆಂದರೇ, ಮಧ್ಯಪ್ರದೇಶದ ಹೋಶಂಗಾಬಾದ್ ನಲ್ಲಿ ಭಾನುವಾರ ಇಟಾರ್ಸಿಯ ಯುವಕನೊಬ್ಬ ರೈಲ್ವೆ ಹಳಿ ಬಳಿ ವಿಡಿಯೋ ಮಾಡುತ್ತಿರುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. |
![]() | PUBG ಗೇಮ್ ಆಡುತ್ತಾ ರೈಲ್ವೆ ಹಳಿ ಮೇಲೆ ಕುಳಿತ ಹುಡುಗರ ಮೇಲೆ ಹರಿದ ರೈಲು: ಬಾಲಕರಿಬ್ಬರ ದುರ್ಮರಣಪಬ್ಜಿ ಗೇಮ್ ಆಡುತ್ತಾ ರೈಲ್ವೆ ಹಳಿ ಮೇಲೆ ಕುಳಿತಿದ್ದ ಬಾಲಕರ ಮೇಲೆ ರೈಲು ಹರಿದಿದ್ದು ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. |
![]() | ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ತಾಯಿ, ಮಗ ಸಾವು!ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ತಾಯಿ, ಮಗ ಸಾವನ್ನಪ್ಪಿದ ಘಟನೆ ನಗರದ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಮಂಡ್ಯ: ಹಳಿ ದಾಟುತ್ತಿದ್ದವನ ಮೇಲೆ ಹರಿದ ರೈಲು: ಹಠಾತ್ ಬ್ರೇಕ್ ನಿಂದ ಎಂಜಿನ್ ಗೆ ಪೆಟ್ಟು, ಸಂಚಾರ ವಿಳಂಬಯುವಕನೊಬ್ಬ ರೈಲ್ವೆ ಹಳಿ ದಾಟುತ್ತಿದ್ದ ವೇಳೆ ರೈಲು ಹರಿದ ಘಟನೆ ಯಲಿಯೂರು-ಮಂಡ್ಯ ರೈಲ್ವೆ ಮಾರ್ಗದಲ್ಲಿ ಸಂಭವಿಸಿದೆ. ಮೈಸೂರು-ಬೆಂಗಳೂರು ಸಂಗೊಳ್ಳಿ ರಾಯಣ್ಣ ಮೆಮು ಪ್ರಯಾಣಿಕ ರೈಲು ಸಂಖ್ಯೆ 06258 ನಲ್ಲಿ ಕಳೆದ ಅಪರಾಹ್ನ ಈ ದುರಂತ ಸಂಭವಿಸಿದೆ. |
![]() | ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಎರಡು ರೈಲುಗಳ ಪರಸ್ಪರ ಡಿಕ್ಕಿ: 30 ಪ್ರಯಾಣಿಕರು ಸಾವು, 50 ಮಂದಿಗೆ ಗಾಯಪಾಕಿಸ್ತಾನದ ಗೊಟ್ಕಿ ಜಿಲ್ಲೆಯಲ್ಲಿ ಸೋಮವಾರ ಬೆಳಗಿನ ಜಾವ ಸರ್ ಸೈಯದ್ ಎಕ್ಸ್ ಪ್ರೆಸ್ ರೈಲು ಮತ್ತು ಮಿಲ್ಲಟ್ ಎಕ್ಸ್ ಪ್ರೆಸ್ ಪ್ರಯಾಣಿಕ ರೈಲು ಮಧ್ಯೆ ಡಿಕ್ಕಿ ಸಂಭವಿಸಿ ಕನಿಷ್ಠ 30 ಪ್ರಯಾಣಿಕರು ಮೃತಪಟ್ಟ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಗೊಟ್ಕಿ ಜಿಲ್ಲೆಯಲ್ಲಿ ನಡೆದಿದೆ. |